ಟ್ಯಾಗ್: during
ಕುಮಾರಸ್ವಾಮಿ ಕಾಲದಲ್ಲಿ ಅವ್ರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು – ಹೆಚ್.ಸಿ ಮಹದೇವಪ್ಪ
ಬೆಂಗಳೂರು : ಕೇಂದ್ರ ಸಚಿವ ಕುಮಾರಸ್ವಾಮಿ ಕಾಲದಲ್ಲಿ ಅವರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು ಅಂತಾ ಸಚಿವ ಹೆಚ್.ಸಿ ಮಹದೇವಪ್ಪ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದರು. ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ...
ಅಗರ ಮೆಟ್ರೋ ಕಾಮಗಾರಿ ವೇಳೆ ಅವಘಡ – ಆಯತಪ್ಪಿ ಬಿದ್ದ ಕ್ರೇನ್
ಬೆಂಗಳೂರು : ಅಗರ ಮೆಟ್ರೋ ಕಾಮಗಾರಿ ವೇಳೆ ಆಯತಪ್ಪಿ ಬೃಹತ್ ಕ್ರೇನ್ ಬಿದ್ದು ಅವಘಡ ಸಂಭವಿಸಿದೆ. ಇಂದು ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ವೇಳೆ ಅವಘಡವಾಗಿದ್ದು, ಔಟರ್‌ರಿಂಗ್ ರೋಡ್ ಸಂಪರ್ಕ ಕಲ್ಪಿಸುವ ಬ್ಲೂಲೈನ್...
ಬಳ್ಳಾರಿ ಗಲಾಟೆ ವೇಳೆ ಫೈರಿಂಗ್ ಪ್ರಕರಣ – ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆ..!
ಬಳ್ಳಾರಿ : ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಫೈರಿಂಗ್ ಪ್ರಕರಣದ ಬೆನ್ನಲ್ಲೇ ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು.
ಈಗಾಗಲೇ ಜನಾರ್ದನ ರೆಡ್ಡಿ...
ಚುನಾವಣೆ ವೇಳೆ ಪಿಣರಾಯಿ ರಾಜಕೀಯ ಗಿಮಿಕ್ ಮಾಡೋದು ಬೇಡ – ಡಿಕೆಶಿ
ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ಪಿಣರಾಯಿ ವಿಜಯನ್ ಅವರು ರಾಜಕೀಯ ಗಿಮಿಕ್ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಉತ್ತರ ಪ್ರದೇಶದಂತೆ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ ಮಾಡಲಾಗುತ್ತಿದೆ ಎಂದು...
ಹಾರಾಟ ವೇಳೆ ಇಂಜಿನ್ ಸ್ಥಗಿತ – ಟೇಕಾಫ್ ಆದ ಸ್ವಲ್ಪ ಹೊತ್ತಿಗೆ ಏರ್ ಇಂಡಿಯಾ...
ನವದೆಹಲಿ : ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ, ಏರ್ ಇಂಡಿಯಾ ವಿಮಾನದ ಬಲಭಾಗದ ಇಂಜಿನ್ ಹಾರಾಟದ ವೇಳೆ ಏಕಾಏಕಿ ಸ್ಥಗಿತಕೊಂಡಿದ್ದು, ಪರಿಣಾಮ ಟೇಕಾಫ್ ಆದ ಸ್ವಲ್ಪ ಹೊತ್ತಲ್ಲೇ ದೆಹಲಿಗೆ ಮರಳಿದೆ.
ಇಂದು (ಸೋಮವಾರ) ದೆಹಲಿಯಿಂದ...
ಖಾಸಗಿಯಲ್ಲದ ಕಾರ್ಯಕ್ರಮಗಳ ಸಮಯದಲ್ಲಿ ಒಪ್ಪಿಗೆಯಿಲ್ಲದೆ ಮಹಿಳೆಯರ ಫೋಟೋ, ವೀಡಿಯೊಗಳನ್ನು ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ –...
ನವದೆಹಲಿ : ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354C ಅಡಿಯಲ್ಲಿ, ಖಾಸಗಿಯಲ್ಲದ ಚಟುವಟಿಕೆಗಳ ಸಮಯದಲ್ಲಿ ಮಹಿಳೆಯ ಅನುಮತಿಯಿಲ್ಲದೆ, ಅವರ ಫೋಟೋಗಳನ್ನು ಕ್ಲಿಕ್ ಮಾಡುವುದು ಅಥವಾ ವೀಡಿಯೊಗಳನ್ನು ರೆಕಾರ್ಡ್ ಮಾಡುವುದು, ಲೈಂಗಿಕ ದೌರ್ಜನ್ಯಕ್ಕೆ ಒಳಪಡುವುದಿಲ್ಲ...
ದುಬೈ ಏರ್‌ಶೋ ವೇಳೆ ವಿಮಾನ ಪತನ; ಪೈಲಟ್ ಸಾವು – ಯಾರು ಈ ವಿಂಗ್...
ನವದೆಹಲಿ : ದುಬೈ ವೈಮಾನಿಕ ಪ್ರದರ್ಶನದ ವೇಳೆ ಎಚ್‌ಎಎಲ್ ನಿರ್ಮಿತ ತೇಜಸ್ ಯುದ್ಧ ವಿಮಾನ ಪತನಗೊಂಡು, ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಮೃತಪಟ್ಟಿದ್ದಾರೆಂದು ದೃಢಪಡಿಸಲಾಗಿದೆ. ಕಾರ್ಯಕ್ರಮದ ಕೊನೆಯ ದಿನದಂದು...
ಜಗಳವಾಡುತ್ತ ಬೈಕ್ ಚಾಲನೆ – ಕಂಬಕ್ಕೆ ಡಿಕ್ಕಿ; ಯುವತಿ ಸಾವು, ಯುವಕನ ಸ್ಥಿತಿ ಗಂಭೀರ
ದಾವಣಗೆರೆ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ.
ಮೃತ ಯುವತಿಯನ್ನು...
ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು
ತಿರುವನಂತಪುರಂ : ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಮೂಲಕ...
ಇಡಿ ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ-ಬೆಳ್ಳಿ ಪತ್ತೆ – ವೀರೇಂದ್ರ ಪಪ್ಪಿ...
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ...





















