ಟ್ಯಾಗ್: during
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವಿಗೆ ಖಂಡ್ರೆ ಸಂತಾಪ..!
ಮಡಿಕೇರಿ : ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್...
ಕೆಪಿಎಸ್‌ಸಿ ಹಾಳಾಗೋಕೆ ಕಾಂಗ್ರೆಸ್ ಕಾರಣ, ಇವರ ಅವಧಿಯಲ್ಲಿ ಎಷ್ಟು ಬಾರಿ ಪೇಪರ್ ಲೀಕ್ ಆಗಿದೆ...
ಬೆಂಗಳೂರು : ಕೆಪಿಎಸ್‌ಸಿ ಹಾಳಾಗೋಕೆ ಕಾಂಗ್ರೆಸ್ ಕಾರಣ, ಇವರ ಅವಧಿಯಲ್ಲಿ ಎಷ್ಟು ಬಾರಿ ಪೇಪರ್ ಲೀಕ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನೀಟ್ ಮರು ಪರೀಕ್ಷೆ ವಿಚಾರವಾಗಿ ವಿಪಕ್ಷಗಳ...
ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ, ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ...
ಕೋಲ್ಕತ್ತಾ : ವಿಧಾನಸಭಾ ಚುನಾವಣೆಯ ಸಮಯದಲ್ಲಿ ತಟಸ್ಥತೆ ಕಾಯ್ದುಕೊಳ್ಳಲು ವಿಫಲರಾದ ಮತ್ತು ದುರ್ನಡತೆ ತೋರಿದ ಆರೋಪದ ಮೇಲೆ ಡೈಮಂಡ್ ಹಾರ್ಬರ್‌ನಲ್ಲಿ ನಿಯೋಜಿಸಲಾದ ಐದು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ, ಅವರ ವಿರುದ್ಧ ಶಿಸ್ತು ಕ್ರಮ...
ಪ್ರಾಕ್ಟೀಸ್ ವೇಳೆ ಚೆಂಡು ಬಡಿದು, ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ
ನವದೆಹಲಿ : ಅರುಣ್ ಜೇಟ್ಲಿಯಲ್ಲಿ ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯಕ್ಕೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ಬೌಲರ್ ಸಾಹಿಲ್ ಪರಾಕ್ ಪ್ರಾಕ್ಟೀಸ್...
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ
ಮಂಗಳೂರು : ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.
ದೈವದ ಭಂಡಾರವನ್ನು...
ಪ್ಯಾರಾಚೂಟ್ ತರಬೇತಿ ವೇಳೆ ಅವಘಡ – ಎತ್ತರದಿಂದ ಬಿದ್ದು, ಇಬ್ಬರು ಸೈನಿಕರಿಗೆ ಗಾಯ
ಬಳ್ಳಾರಿ : ಸೈನಿಕರ ಪ್ಯಾರಾಚೂಟ್ ತರಬೇತಿ ವೇಳೆ ಅವಘಡ ಸಂಭವಿಸಿದ್ದು, 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರು ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿ ಭಾಗದಲ್ಲಿ ಸೈನಿಕರಿಗೆ...
ಪಂದ್ಯದ ವೇಳೆ “ದೋಸೆ ಇಡ್ಲಿ” ಹಾಡು ಪ್ರಸಾರ; ಬಿಸಿಸಿಐಗೆ RCB ವಿರುದ್ಧ CSK ದೂರು
ಬೆಂಗಳೂರು : ಏ.5ರಂದು ಸಿಎಸ್‌ಕೆ ಹಾಗೂ ಆರ್‌ಸಿಬಿ ನಡುವೆ ನಡೆದ ಪಂದ್ಯದ ವೇಳೆ "ದೋಸೆ, ಇಡ್ಲಿ, ಚಟ್ನಿ" ಹಾಡು ಪ್ರಸಾರ ಮಾಡಿದ್ದಕ್ಕಾಗಿ ಆರ್‌ಸಿಬಿ ವಿರುದ್ಧ ಬಿಸಿಸಿಐಗೆ ಸಿಎಸ್‌ಕೆ ದೂರು ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ...
ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ
ಹಾವೇರಿ : ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಸ್ವತಂತ್ರಪೂರ್ವದಿಂದಲೂ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡು ಕೆಲವು ಗ್ರಾಮ ಇವೆ.
ಅವು ಮೀಸಲು ಅರಣ್ಯ ಪ್ರದೇಶದ...
ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ..!
ಸಕಲೇಶಪುರ : ಸಿನೆಮಾಗಳ ಚಿತ್ರೀಕರಣಕ್ಕೆ ಹೆಸರಾದ ಹಾಸನದ ಸಕಲೇಶಪುರ ತಾಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ...
ನಮಾಜ್ ಮಾಡುವ ವೇಳೆ ಹೆಜ್ಜೇನು ದಾಳಿ – ಐವರು ಗಂಭೀರ..!
ದಾವಣಗೆರೆ : ರಂಜಾನ್ ಪ್ರಾರ್ಥನೆ ಮಾಡುವ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿ ನಡೆದಿದೆ. ರಂಜಾನ್ ಪ್ರಯುಕ್ತ ಸುಮಾರು 800ಕ್ಕೂ ಅಧಿಕ...




















