ಟ್ಯಾಗ್: Dussehra
ದರ್ಶನ್ ಇಲ್ಲದಿದ್ದರೂ, ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ
ನಟ ದರ್ಶನ್ ಕುಟುಂಬದಲ್ಲಿ ದಸರಾ ಹಬ್ಬ ಯಾವಾಗ್ಲೂ ವಿಶೇಷವಾಗೇ ಇರುತ್ತದೆ. ನೂರಾರು ಐಶಾರಾಮಿ ಕಾರುಗಳ ಒಡೆಯ ದರ್ಶನ್ ಈಗ ಜೈಲಲ್ಲಿದ್ದಾರೆ. ಪ್ರತಿ ವರ್ಷ ದರ್ಶನ್ ಆರ್‌ಆರ್ ನಗರದ ತಮ್ಮ ನಿವಾಸದ ರಸ್ತೆಯುದ್ದಕ್ಕೂ ಕಾರುಗಳನ್ನು...
ತುಂಗಭದ್ರೆಗೆ ಅಂಬಾ ಆರತಿ – ಸಿಂಧನೂರಿನಲ್ಲಿ ಗ್ರಾಮೀಣ ದಸರಾ ವೈಭವ..!
ರಾಯಚೂರು : ಜಿಲ್ಲೆಯ ಸಿಂಧನೂರಿನಲ್ಲಿ ಈ ಬಾರಿ ವಿಶಿಷ್ಟವಾಗಿ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಗ್ರಾಮೀಣ ಭಾಗದ ವೈಶಿಷ್ಟ್ಯ ಮೆರೆಯಲು ದಸರಾ ಉತ್ಸವವನ್ನ ಗ್ರಾಮೀಣ ದಸರಾ ಉತ್ಸವವಾಗಿ ಹಳ್ಳಿಗಳಲ್ಲಿ ಆಚರಿಸಲಾಗುತ್ತಿದೆ. ತುಂಗಭದ್ರೆಗೆ ಆರತಿ ಬೆಳಗುವ...
ದಸರೆ ಹಬ್ಬ ಮಾತ್ರ ಅಲ್ಲ, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ: ಬಾನು ಮುಷ್ತಾಕ್
ಮೈಸೂರು : ದಸರೆ ಹಬ್ಬ ಮಾತ್ರ ಅಲ್ಲ. ಇದು ನಾಡಿನ ನಾಡಿಮಿಡಿತ, ಸಂಸ್ಕೃತಿಯ ಉತ್ಸವವಾಗಿದ್ದು, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ ಎಂದು ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಬಣ್ಣಿಸಿದ್ದಾರೆ.
ಚಾಮಂಡಿಬೆಟ್ಟದಲ್ಲಿ ನಡೆದ...
ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ಗೆ ಬಿಗಿ ಭದ್ರತೆ..!
ಮೈಸೂರು : ನಾಡಹಬ್ಬ ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್ ಅವರು ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೊಂದಿದ್ದು ಸರ್ಕಾರ ಬಿಗಿ ಭದ್ರತೆ ನೀಡಿದೆ. ಈ ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ ಹೋಟೆಲಿನಿಂದ...
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ ವಿಚಾರ – ಇಂದು ಹೈಕೋರ್ಟ್‌ನಲ್ಲಿ 3 ಅರ್ಜಿಗಳ...
ಬೆಂಗಳೂರು/ಮೈಸೂರು : ನಾಡಹಬ್ಬ ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೂರು ಪಿಐಎಲ್ ಅರ್ಜಿಗಳ ವಿಚಾರಣೆ ನಡೆಯಲಿದೆ.
ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್...
ದಸರಾ ಬಳಿಕ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ನಿಗದಿ
ಬಿಹಾರ : ದಸರಾ ಹಾಗೂ ದುರ್ಗಾ ಪೂಜೆಯ ಬಳಿಕ ಬಿಹಾರ ವಿಧಾನಸಭೆ ಚುನಾವಣೆಯ ದಿನಾಂಕ ನಿಗದಿಯಾಗಲಿದೆ ಎಂಧು ಚುನಾವಣಾ ಆಯೋಗದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ...
ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ – ಸರ್ಕಾರದ ನಿರ್ಧಾರ ಸ್ವಾಗತಿಸಿದ ಒಡೆಯರ್
ಮಡಿಕೇರಿ : ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಮಾತಾನಾಡಿದ ಯದುವೀರ್ ಒಡೆಯರ್, ಬಾನು...


















