ಟ್ಯಾಗ್: DYSP
ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
ತುಮಕೂರು ಗ್ರಾಮಾಂತರ: ಕಚೇರಿಯಲ್ಲಿಯೇ ಮಹಿಳೆಯೊಂದಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಎದುರಿಸುತ್ತಿರುವ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಬಂಧನದ ಬೆನ್ನಲ್ಲೆ ಅವರ ವಿರುದ್ಧದ ಒಂದೊಂದೇ ರಾಸಲೀಲೆ ಪ್ರಕರಣ ಬೆಳಕಿಗೆ ಬರುತ್ತಿವೆ.
ಡಿವೈಎಸ್‌ಪಿ ರಾಮಚಂದ್ರಪ್ಪ ನನ್ನ ಮೇಲೆ...











