ಟ್ಯಾಗ್: earthquake
ನೇಪಾಳದಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ
ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ. ನೇಪಾಳದ ಪೂರ್ವ ಮತ್ತು ಮಧ್ಯ ಭಾಗಗಳಲ್ಲಿರುವ ಜನರಿಗೆ ಭೂಕಂಪದ ಅನುಭವ ಆಗಿದೆ. ಅಲ್ಲದೆ ಭಾರತ ಚೀನಾ ಮತ್ತು,...
ಅಸ್ಸಾಂನಲ್ಲಿ ಶೇ.5 ರಷ್ಟು ತೀವ್ರತೆಯ ಭೂಕಂಪ
ಗುವಾಹಟಿ, ಅಸ್ಸಾಂ: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ 5ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ NCS ತಿಳಿಸಿದೆ.
ಅಷ್ಟೇ ಅಲ್ಲ ರಾಜಧಾನಿ ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲೂ...
ಬಂಗಾಳಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ
ಬಂಗಾಳಕೊಲ್ಲಿಯಲ್ಲಿ ಇಂದು ಬೆಳಗಿನ ಜಾವ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ ಬೆಳಗ್ಗೆ 6.10ಕ್ಕೆ ಭೂಕಂಪ...
ದೆಹಲಿ, ಸುತ್ತಮುತ್ತಲ ಪ್ರದೇಶದಲ್ಲಿ 4.0 ತೀವ್ರತೆಯ ಭೂಕಂಪ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ-ಎನ್‌ಸಿಆರ್ ಸುತ್ತಮುತ್ತಲ ಪ್ರದೇಶದಲ್ಲಿ ಇಂದು ಬೆಳಗ್ಗೆ 5:36ಕ್ಕೆ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.
ದಿಢೀರ್ ಕಂಪನದಿಂದ...
ಭಾರತ ಸೇರಿದಂತೆ ಮೂರು ದೇಶಗಳಲ್ಲಿ ಪ್ರಬಲ ಭೂಕಂಪ
ಕಠ್ಮಂಡು: ಮಂಗಳವಾರ(ಜ.7) ಮುಂಜಾನೆ ಭಾರತ ಸೇರಿದಂತೆ ಮೂರು ದೇಶಗಳಲ್ಲಿ ಏಕಕಾಲದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಟಿಬೆಟ್‌ನಲ್ಲಿ ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 7.1 ಎಂದು ಅಳೆಯಲಾಗಿದೆ.
ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ (ಎನ್‌ಸಿಎಸ್) ಪ್ರಕಾರ,...
ಚಿಲಿ ದೇಶದಲ್ಲಿ 6.1 ತೀವ್ರತೆಯ ಭೂಕಂಪ
ಸ್ಯಾಂಟಿಯಾಗೊ (ಚಿಲಿ): ದಕ್ಷಿಣ ಅಮೆರಿಕ ಖಂಡದ ಚಿಲಿ ದೇಶದಲ್ಲಿ ರಿಕ್ಟರ್ ಮಾಕಪದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
ಚಿಲಿಯ ಆಂಟೊಫಗಸ್ಟಾದಲ್ಲಿ ಭೂಕಂಪ ಸಂಭವಿಸಿದ್ದು, 104 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು...
ಕಛ್: 3.2 ತೀವ್ರತೆಯ ಭೂಕಂಪ
ಅಹಮದಾಬಾದ್: ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಬುಧವಾರ(ಜ1) ಬೆಳಗ್ಗೆ 3.2 ತೀವ್ರತೆಯ ಭೂ ಕಂಪನ ಸಂಭವಿಸಿದೆ ಎಂದು ಭೂಕಂಪನ ಸಂಶೋಧನಾ ಸಂಸ್ಥೆ (ISR) ತಿಳಿಸಿದೆ.ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು...
ವನವಾಟು ದ್ವೀಪದಲ್ಲಿ ಪ್ರಬಲ ಭೂಕಂಪ: ಹಲವಾರು ಕಟ್ಟಡ ಕುಸಿತ
ವಾಷಿಂಗ್ಟನ್: ಆಸ್ಟ್ರೇಲಿಯಾದ ಪೂರ್ವ ಭಾಗದಲ್ಲಿರುವ ವನವಾಟು ದ್ವೀಪದಲ್ಲಿ ಮಂಗಳವಾರ (ಡಿ.17) 7.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ದ್ವೀಪರಾಷ್ಟ್ರದ ರಾಜಧಾನಿ ಪೋರ್ಟ್ ವಿಲಾ ಸೇರಿದಂತೆ ಹಲವೆಡೆ ಭಾರೀ ಅನಾಹುತ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಮಂಗಳವಾರ...
ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ
ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಬುಧವಾರ (ಡಿಸೆಂಬರ್ 4) ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹೈದರಾಬಾದ್ ನಾದ್ಯಂತ ಕಂಪನಗಳ ಅನುಭವಗಳಾಗಿವೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ಬೆಳಗ್ಗೆ 7:27ರ ವೇಳೆಗೆ ಸಂಭವಿಸಿದೆ, ಇದು...
ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಭೂಕಂಪ
ಇಂಫಾಲ: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ...