ಟ್ಯಾಗ್: earthquake
ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ: 12ಕ್ಕೂ ಹೆಚ್ಚು ಮಂದಿ ಸಾವು, ಹಲವು ದೇಶಗಳಲ್ಲಿ ಸುನಾಮಿ...
ಮನಿಲಾ: ಫಿಲಿಪೈನ್ಸ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ 7.8 ತೀವ್ರತೆಯ ಪ್ರಬಲ ಭೂಕಂಪದಿಂದ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ,...
ಕೆಲವೇ ಕ್ಷಣಗಳಲ್ಲಿ ನಿಮ್ಮ ಮೊಬೈಲ್‌ಗೆ ಎಚ್ಚರಿಕೆ ಸಂದೇಶ: ಬೀಪ್ ಸೌಂಡ್ ಬಂದರೂ ಗಾಬರಿ...
ಬೆಂಗಳೂರು: ಪ್ರವಾಹ, ಭೂಕಂಪ, ಭೂಕುಸಿತ, ಅತಿವೃಷ್ಟಿ ಸೇರಿದಂತೆ ವಿವಿಧ ಪ್ರಾಕೃತಿಕ ವಿಕೋಪಗಳು ಹಾಗೂ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಜನರಿಗೆ ತಕ್ಷಣ ಎಚ್ಚರಿಕೆ ನೀಡುವ ಉದ್ದೇಶದಿಂದ ಹೊಸ ವ್ಯವಸ್ಥೆ ಜಾರಿಗೊಳ್ಳುತ್ತಿದೆ. ಇದರ ಭಾಗವಾಗಿ, ಬೆಂಗಳೂರಿನ...
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ..!
ಲೇಹ್ : ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮುಂಜಾನೆ 3:54ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಲೇಹ್‌ನಲ್ಲಿ 150 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಭೂಕಂಪದಿಂದ...
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ..!
ಇಂಡೋನೇಷ್ಯಾ : ಪೂರ್ವ ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಮೊಲುಕ್ಕಾ ಸಮುದ್ರದಲ್ಲಿ ಸುಮಾರು 35 ಕಿಲೋಮೀಟರ್ ಆಳದಲ್ಲಿದೆ. ಬಲವಾದ ಕಂಪನಗಳ...
ಬೀದರ್‌ನಲ್ಲಿ 1.8 ತೀವ್ರತೆಯ ಲಘು ಭೂಕಂಪನ – ಜನರು ಆತಂಕ..!
ಬೀದರ್ : ಬೀದರ್ ಜಿಲ್ಲೆಯ ಹುಚುಕನಹಳ್ಳಿಯಲ್ಲಿ ಹಾಗೂ ಸೀರಕಟಹಳ್ಳಿಯಲ್ಲಿ 1.8 ತೀವ್ರತೆಯ ಲಘು ಭೂಕಂಪನ ಇಂದು ಸಂಭವಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಇಂದು (ಜ.28) ಮಧ್ಯಾಹ್ನ 1:34ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 1.8...
ಜಪಾನ್‌ನಲ್ಲಿ 5 ಬಾರಿ ಕಂಪಿಸಿದ ಭೂಮಿ, 6.7 ತೀವ್ರತೆಯ ಭೂಕಂಪ..!
ಜಪಾನ್ : ಜಪಾನ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7 ರಷ್ಟು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಹಾನಿಯ...
ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ಟೋಕಿಯೊ : ನೆನ್ನೆ (ಸೋಮವಾರ) ತಡರಾತ್ರಿ ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ (28 ಇಂಚು)...
ವಿಜಯಪುರದಲ್ಲಿ ಮತ್ತೆ ತೀವ್ರತೆಯ ಭೂಕಂಪನ ಅನುಭವ
ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದ್ದು, ಇಂದು (ಮಂಗಳವಾರ) ಬೆಳಗ್ಗೆ 7:49ರ ಸುಮಾರಿಗೆ ಭೂಕಂಪನ ಅನುಭವ ಆಗಿದೆ. ಜನರಿಗೆ ಭಾರೀ ಭೂಮಿ ನಡುಗಿದ ಅನುಭವ ಆಗಿದೆ.
ಸಿಸಿ ಕ್ಯಾಮೆರಾಗಳಲ್ಲೂ ಭೂಕಂಪನದ ತೀವ್ರತೆಯ...
ಅಫ್ಘಾನ್‌ನಲ್ಲಿ ತೀವ್ರತೆಯ ಪ್ರಬಲ ಭೂಕಂಪ – 150ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಬೂಲ್ : ಉತ್ತರ ಅಫ್ಘಾನಿಸ್ತಾನದ ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ ಸೋಮವಾರ ಬೆಳಗ್ಗಿನ ಜಾವ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ಈ ದುರಂತದಲ್ಲಿ ಈವರೆಗೆ ಕನಿಷ್ಠ 7 ಮಂದಿ...
ವಿಜಯಪುರದಲ್ಲಿ ಸರಣಿ ಭೂಕಂಪನ – ಕಂಪಿಸಿದ ಭೂಮಿ
ವಿಜಯಪುರ : ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.
ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ...


















