ಟ್ಯಾಗ್: earthquake
ಚಿಲಿ ದೇಶದಲ್ಲಿ 6.1 ತೀವ್ರತೆಯ ಭೂಕಂಪ
ಸ್ಯಾಂಟಿಯಾಗೊ (ಚಿಲಿ): ದಕ್ಷಿಣ ಅಮೆರಿಕ ಖಂಡದ ಚಿಲಿ ದೇಶದಲ್ಲಿ ರಿಕ್ಟರ್ ಮಾಕಪದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
ಚಿಲಿಯ ಆಂಟೊಫಗಸ್ಟಾದಲ್ಲಿ ಭೂಕಂಪ ಸಂಭವಿಸಿದ್ದು, 104 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು...
ಕಛ್: 3.2 ತೀವ್ರತೆಯ ಭೂಕಂಪ
ಅಹಮದಾಬಾದ್: ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಬುಧವಾರ(ಜ1) ಬೆಳಗ್ಗೆ 3.2 ತೀವ್ರತೆಯ ಭೂ ಕಂಪನ ಸಂಭವಿಸಿದೆ ಎಂದು ಭೂಕಂಪನ ಸಂಶೋಧನಾ ಸಂಸ್ಥೆ (ISR) ತಿಳಿಸಿದೆ.ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು...
ವನವಾಟು ದ್ವೀಪದಲ್ಲಿ ಪ್ರಬಲ ಭೂಕಂಪ: ಹಲವಾರು ಕಟ್ಟಡ ಕುಸಿತ
ವಾಷಿಂಗ್ಟನ್: ಆಸ್ಟ್ರೇಲಿಯಾದ ಪೂರ್ವ ಭಾಗದಲ್ಲಿರುವ ವನವಾಟು ದ್ವೀಪದಲ್ಲಿ ಮಂಗಳವಾರ (ಡಿ.17) 7.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ದ್ವೀಪರಾಷ್ಟ್ರದ ರಾಜಧಾನಿ ಪೋರ್ಟ್ ವಿಲಾ ಸೇರಿದಂತೆ ಹಲವೆಡೆ ಭಾರೀ ಅನಾಹುತ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಮಂಗಳವಾರ...
ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ
ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಬುಧವಾರ (ಡಿಸೆಂಬರ್ 4) ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹೈದರಾಬಾದ್ ನಾದ್ಯಂತ ಕಂಪನಗಳ ಅನುಭವಗಳಾಗಿವೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ಬೆಳಗ್ಗೆ 7:27ರ ವೇಳೆಗೆ ಸಂಭವಿಸಿದೆ, ಇದು...
ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಭೂಕಂಪ
ಇಂಫಾಲ: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ...
ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ.
ಯಾವುದೇ ಜೀವ ಅಥವಾ ಆಸ್ತಿ ಹಾನಿಯಾದ ಬಗ್ಗೆ ಈವರೆಗೆ ವರದಿಯಾಗಿಲ್ಲ.
ಬೆಳಿಗ್ಗೆ 10.43ರ ಹೊತ್ತಿಗೆ ಅಫ್ಗಾನಿಸ್ತಾನದ ಕಡೆಗಿನ ಪ್ರದೇಶದಲ್ಲಿ ಭೂಮಿ...
ಜಪಾನ್ ನಲ್ಲಿ 5.9 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ
ಟೋಕಿಯೊ: ರಾಜಧಾನಿ ಟೋಕಿಯೊದಿಂದ ದಕ್ಷಿಣಕ್ಕೆ ದೂರದ ದ್ವೀಪದಲ್ಲಿ ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಅಪ್ಪಳಿಸುವ ಕುರಿತು ಜಪಾನ್ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.
ಕಡಲಾಚೆಯ ದೂರದ ಪ್ರದೇಶದಲ್ಲಿ ಸಂಭವಿಸಿದ ಭೂಕಂಪದಲ್ಲಿ...
ಕುಶಾಲನಗರ, ಬೈಲುಕೊಪ್ಪ ಭಾಗದಲ್ಲಿ ಭೂಕಂಪನದ ಅನುಭವ
ಮಡಿಕೇರಿ : ಕುಶಾಲನಗರದ ವಿವಿಧ ಬಡಾವಣೆಗಳು, ಕೊಪ್ಪ ಮತ್ತು ಬೈಲುಕೊಪ್ಪ ಭಾಗದಲ್ಲಿ ಭೂಕಂಪನದ ಅನುಭವವಾಗಿದೆ.
ಇಂದು (ಆಗಸ್ಟ್ 23) ಬೆಳಿಗ್ಗೆ 6.25 ಗಂಟೆ ಸುಮಾರಿಗೆ 2 ರಿಂದ 3 ಸೆಕೆಂಡ್ ಗಳ ಕಾಲ ಭಾರೀ...
ತೈವಾನ್ ನಲ್ಲಿ 6.3 ತೀವ್ರತೆಯ ಭೂಕಂಪ
ತೈಪೆ (ತೈವಾನ್): ತೈವಾನ್‌ನ ಪೂರ್ವ ನಗರ ಹುವಾಲಿಯನ್‌ನಿಂದ 34 ಕಿ.ಮೀ (21.13 ಮೈಲುಗಳು) ದೂರದಲ್ಲಿ ಶುಕ್ರವಾರ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಸೆಂಟ್ರಲ್ ವೆದರ್ ಅಡ್ಮಿನಿಸ್ಟ್ರೇಷನ್ (CWA) ತಿಳಿಸಿದೆ.
ಸದ್ಯಕ್ಕೆ ಭೂಕಂಪದಿಂದ ಯಾವುದೇ...
ನೇಪಾಳದ ಕಠ್ಮಂಡುವಿನಲ್ಲಿ ಭೂಕಂಪ: ಜನರಲ್ಲಿ ಆತಂಕ
ನೇಪಾಳ(Nepala): ಇಂದು ಬೆಳ್ಳಂಬೆಳಿಗ್ಗೆ ಕಠ್ಮಂಡುವಿನಲ್ಲಿ 4.1 ರಷ್ಟು ತೀವ್ರತೆಯ ಭೂಕಂಪ ಉಂಟಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ನಾಗರ್ ಕೋಟ್ ನಿಂದ 21 ಕಿ.ಮೀ ದೂರದಲ್ಲಿ ಬೆಳಿಗ್ಗೆ 5.50ಕ್ಕೆ ಭೂಕಂಪ ಸಂಭವಿಸಿದ್ದು, ಕೇಂದ್ರವು 10.0 ಆಳದಲ್ಲಿದೆ...














