ಟ್ಯಾಗ್: ED
ಎಸ್‌ಬಿಐ ಕಾರು ಸಾಲ ವಂಚನೆ ಕೇಸಲ್ಲಿ ಇಡಿ ದಾಳಿ; ಐಷಾರಾಮಿ ಕಾರುಗಳು ವಶ
ಮುಂಬೈ : ಎಸ್‌ಬಿಐ ಕಾರು ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯವು ಬಿಎಂಡಬ್ಲ್ಯು, ಮರ್ಸಿಡಿಸ್, ಲ್ಯಾಂಡ್ ರೋವರ್ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ವಾಹನ ಸಾಲ ವಂಚನೆಯ ವಿರುದ್ಧ ಪುಣೆಯಲ್ಲಿ ಜಾರಿ...
ಜಾರ್ಖಂಡ್-ಪಶ್ಚಿಮ ಬಂಗಾಳದ ಹಲವು ಸ್ಥಳಗಳ ಮೇಲೆ ಇಡಿ ದಾಳಿ, ತೀವ್ರ ಶೋಧ
ಜಾರ್ಖಂಡ್/ಪಶ್ಚಿಮ ಬಂಗಾಳ : ಕಲ್ಲಿದ್ದಲು ಮಾಫಿಯಾ ವಿರುದ್ಧ ಹಣ ವರ್ಗಾವಣೆ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯವು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆಯನ್ನು...
ದಿನೇಶ್ ವಿಚಾರಣೆಯಿಂದ ಮತ್ತಷ್ಟು ಅಕ್ರಮ ಬಯಲು – ಇಡಿಯಿಂದ 150 ಕೋಟಿ ಮೌಲ್ಯದ ಆಸ್ತಿ-ಜಪ್ತಿ
ಮೈಸೂರು : ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿಚಾರಣೆಯಿಂದ ಕೋಟಿ ಕೋಟಿ ಅಕ್ರಮದ ಕಥೆ ಬಯಲಾಗಿದೆ. ದಿನೇಶ್ ಕುಮಾರ್ ವಿಚಾರಣೆಯಿಂದ ಸಿಕ್ಕ ದಾಖಲೆ ಪ್ರಕಾರ...
ಐಷಾರಾಮಿ ವಾಹನ ಕಳ್ಳಸಾಗಣೆ ಪ್ರಕರಣ – ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ...
ತಿರುವನಂತಪುರಂ : ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ...
ಅಕ್ರಮ ಬೆಟ್ಟಿಂಗ್ ಆಪ್ ಪ್ರಕರಣ – ಇಡಿ ವಿಚಾರಣೆಗೆ ಹಾಜರಾದ ರಾಬಿನ್ ಉತ್ತಪ್ಪ
ನವದೆಹಲಿ : ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಹಾಗೂ ಹಣ ವರ್ಗಾವಣೆ ಪ್ರಕರಣದ ಜಾರಿ ನಿರ್ದೇಶನಾಲಯ ತನಿಖೆಗೆ ಇಂದು ಮಾಜಿ ಭಾರತೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹಾಜರಾಗಿದ್ದಾರೆ.
ದೆಹಲಿಯ ಇಡಿ ಕಚೇರಿಗೆ ವಕೀಲರೊಂದಿಗೆ ರಾಬಿನ್ ಉತ್ತಪ್ಪ...
ಮುಡಾ ಹಗರಣ; ಮಾಜಿ ಆಯುಕ್ತ ದಿನೇಶ್ ಕುಮಾರ್ ಇಡಿಯಿಂದ ಬಂಧನ
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ಇಡಿ ವಿಚಾರಣೆಗೆ ಬರುವಂತೆ ದಿನೇಶ್ ಕುಮಾರ್‌ಗೆ ನೋಟಿಸ್ ನೀಡಿತ್ತು. ವಿಚಾರಣೆಗೆ...
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಸೇರಿ ಮೂವರಿಗೆ ಇಡಿ ಸಮನ್ಸ್
ನವದೆಹಲಿ : ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ ಹಾಗೂ ನಟ ಸೋನು ಸೂದ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಇದು...
ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4...
ಡಿಕೆಶಿ ಬೆಂಬಲಿಗರ ಮೇಲಿನ 62 ಕ್ರಿಮಿನಲ್ ಕೇಸ್ ವಾಪಸ್ ಪಡೆದ ಸರ್ಕಾರ
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ 12 ಪ್ರಕರಣವೂ ಸೇರಿ ಒಟ್ಟು 62 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಮಿತಿ ಒಪ್ಪಿಗೆ ಸೂಚಿಸಿದೆ.
ಜಾರಿ ನಿರ್ದೇಶನಾಲಯದ...
ಅಕ್ರಮ ಬೆಟ್ಟಿಂಗ್ ಆ್ಯಪ್ ಕೇಸ್ – ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ...
ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.
ಅಧಿಕಾರಿಗಳ ಪ್ರಕಾರ, ಪ್ರಕರಣದ ತನಿಖೆಯು ʻ1xBetʼ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದೆ....





















