ಟ್ಯಾಗ್: ED raids
ಎಸ್‌ಬಿಐ ಕಾರು ಸಾಲ ವಂಚನೆ ಕೇಸಲ್ಲಿ ಇಡಿ ದಾಳಿ; ಐಷಾರಾಮಿ ಕಾರುಗಳು ವಶ
ಮುಂಬೈ : ಎಸ್‌ಬಿಐ ಕಾರು ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯವು ಬಿಎಂಡಬ್ಲ್ಯು, ಮರ್ಸಿಡಿಸ್, ಲ್ಯಾಂಡ್ ರೋವರ್ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ವಾಹನ ಸಾಲ ವಂಚನೆಯ ವಿರುದ್ಧ ಪುಣೆಯಲ್ಲಿ ಜಾರಿ...
ಜಾರ್ಖಂಡ್-ಪಶ್ಚಿಮ ಬಂಗಾಳದ ಹಲವು ಸ್ಥಳಗಳ ಮೇಲೆ ಇಡಿ ದಾಳಿ, ತೀವ್ರ ಶೋಧ
ಜಾರ್ಖಂಡ್/ಪಶ್ಚಿಮ ಬಂಗಾಳ : ಕಲ್ಲಿದ್ದಲು ಮಾಫಿಯಾ ವಿರುದ್ಧ ಹಣ ವರ್ಗಾವಣೆ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯವು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆಯನ್ನು...
ಬೇಲೆಕೇರಿ ಬಂದರಿನಲ್ಲಿ ಅಕ್ರಮ ಕಬ್ಬಿಣದ ಅದಿರು ರಫ್ತು ಕೇಸ್; ಇಡಿ ದಾಳಿ
ನವದೆಹಲಿ : ಬೇಲೆಕೇರಿ ಬಂದರಿನ ಮೂಲಕ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಕರ್ನಾಟಕ ಮತ್ತು ಹರಿಯಾಣದ ಹಲವು...
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ – ಏಳು ಸ್ಥಳಗಳ ಮೇಲೆ ಇಡಿ...
ಚೆನ್ನೈ : ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು...
ಐಷಾರಾಮಿ ವಾಹನ ಕಳ್ಳಸಾಗಣೆ ಪ್ರಕರಣ – ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ...
ತಿರುವನಂತಪುರಂ : ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ...
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆಗಳ ಮೇಲೆ ಇಡಿ ದಾಳಿ
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ ಅವರ ಮನೆ ಮೇಲೆ ಇಡಿ ದಾಳಿ ನಡೆದಿದ್ದು, ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರನಗರದಲ್ಲಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು...
ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ
ಮುಂಬೈ: ಮುಂಬೈ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರ ಮನೆ, ಕಚೇರಿಗಳ ಮೇಲೆ ಶುಕ್ರವಾರ(ನ.29) ಬೆಳಿಗ್ಗೆ...

















