ಮನೆ ಟ್ಯಾಗ್ಗಳು ED

ಟ್ಯಾಗ್: ED

ಅಕ್ರಮ ಬೆಟ್ಟಿಂಗ್ ಆಪ್ ಪ್ರಕರಣ – ಇಡಿ ವಿಚಾರಣೆಗೆ ಹಾಜರಾದ ರಾಬಿನ್ ಉತ್ತಪ್ಪ

0
ನವದೆಹಲಿ : ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಹಾಗೂ ಹಣ ವರ್ಗಾವಣೆ ಪ್ರಕರಣದ ಜಾರಿ ನಿರ್ದೇಶನಾಲಯ ತನಿಖೆಗೆ ಇಂದು ಮಾಜಿ ಭಾರತೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹಾಜರಾಗಿದ್ದಾರೆ. ದೆಹಲಿಯ ಇಡಿ ಕಚೇರಿಗೆ ವಕೀಲರೊಂದಿಗೆ ರಾಬಿನ್ ಉತ್ತಪ್ಪ...

ಮುಡಾ ಹಗರಣ; ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇಡಿಯಿಂದ ಬಂಧನ

0
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಇಡಿ ವಿಚಾರಣೆಗೆ ಬರುವಂತೆ ದಿನೇಶ್‌ ಕುಮಾರ್‌ಗೆ ನೋಟಿಸ್‌ ನೀಡಿತ್ತು. ವಿಚಾರಣೆಗೆ...

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಸೇರಿ ಮೂವರಿಗೆ ಇಡಿ ಸಮನ್ಸ್

0
ನವದೆಹಲಿ : ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಯುವರಾಜ್‌ ಸಿಂಗ್‌, ರಾಬಿನ್ ಉತ್ತಪ್ಪ ಹಾಗೂ ನಟ ಸೋನು ಸೂದ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಇದು...

ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್

0
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4...

ಡಿಕೆಶಿ ಬೆಂಬಲಿಗರ ಮೇಲಿನ 62 ಕ್ರಿಮಿನಲ್‌ ಕೇಸ್‌ ವಾಪಸ್ ಪಡೆದ ಸರ್ಕಾರ

0
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬೆಂಬಲಿಗರ ವಿರುದ್ಧದ 12 ಪ್ರಕರಣವೂ ಸೇರಿ ಒಟ್ಟು 62 ಕ್ರಿಮಿನಲ್‌ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಮಿತಿ ಒಪ್ಪಿಗೆ ಸೂಚಿಸಿದೆ. ಜಾರಿ ನಿರ್ದೇಶನಾಲಯದ...

ಅಕ್ರಮ ಬೆಟ್ಟಿಂಗ್‌ ಆ್ಯಪ್ ಕೇಸ್‌ – ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್‌ ಧವನ್‌ಗೆ...

0
ಅಕ್ರಮ ಬೆಟ್ಟಿಂಗ್‌ ಆ್ಯಪ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕ್ರಿಕೆಟಿಗ ಶಿಖರ್‌ ಧವನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿಗೊಳಿಸಿದೆ. ಅಧಿಕಾರಿಗಳ ಪ್ರಕಾರ, ಪ್ರಕರಣದ ತನಿಖೆಯು ʻ1xBetʼ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದೆ....

ಶಾಸಕ ವೀರೇಂದ್ರ ಪಪ್ಪಿ ಬಂಧನ ಕೇಸ್‌ – ಕೋಟಿ ರೂ. ನಗದು ಫ್ರೀಜ್ ಮಾಡಿದ...

0
ಬೆಂಗಳೂರು : ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ ಶಾಸಕ ಕೆ.ಸಿ ವಿರೇಂದ್ರ ಬಂಧನ ಪ್ರಕರಣ ಸಂಬಂಧ ಬರೋಬ್ಬರಿ 55 ಕೋಟಿ ರೂ. ನಗದು ಫ್ರೀಜ್ ಮಾಡಲಾಗಿದೆ. ಈ ಬಗ್ಗೆ ಇಡಿ ಮಾಧ್ಯಮ ಪ್ರಕಟಣೆ...

IMF ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉರ್ಜಿತ್ ಪಟೇಲ್ ನೇಮಕ..!

0
ನವದೆಹಲಿ : ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ RBIನ ಮಾಜಿ ಗವರ್ನರ್ ಉರ್ಜಿತ್ ಪಟೇಲ್ ನೇಮಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೆನ್ನೆ (ಗುರುವಾರ) ನಡೆದ ನೇಮಕಾತಿ ಸಭೆಯಲ್ಲಿ ಉರ್ಜಿತ್ ಪಟೇಲ್ ಅವರ...

ಅಕ್ರಮ ಹಣ ವರ್ಗಾವಣೆ ಕೇಸ್‌; ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ…

0
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್‌ ಆ್ಯಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಮತ್ತೆ 6 ದಿನ ಇಡಿ ಕಸ್ಟಡಿಗೆ...

ಇಡಿ ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ-ಬೆಳ್ಳಿ ಪತ್ತೆ – ವೀರೇಂದ್ರ ಪಪ್ಪಿ...

0
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ...

EDITOR PICKS