ಮನೆ ಟ್ಯಾಗ್ಗಳು ED

ಟ್ಯಾಗ್: ED

ಮುಡಾ ಪ್ರಕರಣ: 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮೂಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ ಕುರಿತು...

ಇಡಿ ಅಧಿಕಾರಿಗಳಂತೆ ನಟಿಸಿ ಸುಮಾರು 30 ಲಕ್ಷ ದರೋಡೆ

0
ವಿಟ್ಲ: ದರೋಡೆಕೋರರು ಇಡಿ ಅಧಿಕಾರಿಗಳ ಶೈಲಿಯಲ್ಲಿ ಬೋಳಂತೂರು ಸಮೀಪದ ನಾರ್ಶದ ಉದ್ಯಮಿಯ ಮನೆಗೆ ದಾಳಿ ನಡೆಸಿ ಸುಮಾರು 30 ಲಕ್ಷ ರೂ. ದೋಚಿದ ಘಟನೆ ಜ.3 ರ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ. ಬಂಟ್ವಾಳ...

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹೋದರ ಫ್ಲ್ಯಾಟ್‌ ಇ.ಡಿ.ವಶಕ್ಕೆ

0
ಮುಂಬೈ: ಅಕ್ರಮ ಹಣದ ವರ್ಗಾವಣೆ ತಡೆ ಪ್ರಕರಣದಲ್ಲಿ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹೋದರ ಇಕ್ಬಾಲ್‌ ಕಾಸ್ಕರ್‌ ಹೊಂದಿದ್ದ 55 ಲಕ್ಷ ರೂ. ಮೌಲ್ಯದ ಫ್ಲ್ಯಾಟ್‌ ಒಂದನ್ನು ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು...

ಫಾರ್ಮಾ ಕಂಪೆನಿ  ಮೂಲಕ 4500 ಕೋಟಿ ಅಕ್ರಮ: ಇ.ಡಿ

0
ಹೊಸದಿಲ್ಲಿ: ವಿದೇಶದ ಬೆಟ್ಟಿಂಗ್‌ ವೇದಿಕೆ “ಫೇರ್‌ಪ್ಲೇ’ ಭಾರತದಲ್ಲಿನ 100ಕ್ಕೂ ನಕಲಿ  ಫಾರ್ಮಾ ಕಂಪೆನಿ  ಗಳನ್ನು ಬಳಕೆ ಮಾಡಿ 4500 ಕೋಟಿ ರೂ. ಅಕ್ರಮ ಎಸಗಿದೆ ಎಂದು ಇ.ಡಿ. ಹೇಳಿದೆ. 100 ಕ್ಕೂ ಹೆಚ್ಚು ನಕಲಿ...

ಕೆಸಿನೊ ಪ್ರೈಡ್‌ ನಲ್ಲಿ ಶೋಧ ಕಾರ್ಯ ಕೈಗೊಂಡಿದ್ದ ಇಡಿ ಅಧಿಕಾರಿಗಳ ಮೇಲೆ ಹಲ್ಲೆ: ಪ್ರಕರಣ...

0
ಪಣಜಿ: ಗೋವಾದಲ್ಲಿ ಕಡಲಾಚೆ ಕೆಸಿನೊ ನಡೆಸುವ ಹಡಗೊಂದರಲ್ಲಿ ಶೋಧ ಕಾರ್ಯ ಕೈಗೊಂಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಅಲ್ಲಿನ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು...

ಮುಡಾ ಪ್ರಕರಣ: ರಾಕೇಶ್‌ ಪಾಪಣ್ಣ ಮನೆ ಮೇಲಿನ 32 ಗಂಟೆಗಳ ಇಡಿ ದಾಳಿ ಅಂತ್ಯ

0
ಮೈಸೂರು: ಮುಡಾ ಹಗರಣದ ತನಿಖೆ ಚುರುಗೊಳಿಸಿರುವ ಜಾರಿ ನಿರ್ದೇಶನಾಲಯ ಸೋಮವಾರದಿಂದ ಮೈಸೂರಿನ ಹಲವು ಕಡೆ ದಾಳಿ ನಡೆಸಿದೆ. ಈ ಮಧ್ಯ ಇನಕಲ್‌ ರಾಕೇಶ್‌ ಪಾಪಣ್ಣ ನಿವಾಸದಲ್ಲಿ 5 ಇಡಿ ಅಧಿಕಾರಿಗಳು ಸತತ 32...

ಮುಡಾ ಮಾಜಿ ಆಯುಕ್ತ ನಟೇಶ್ ಇ.ಡಿ ವಶಕ್ಕೆ

0
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಅಕ್ರಮ ಹಂಚಿಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು, ಮುಡಾ ಮಾಜಿ ಆಯುಕ್ತ ಡಾ.ಬಿ.ಡಿ.ನಟೇಶ್ ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಕಚೇರಿಗೆ ಕರೆದೊಯ್ದಿದ್ದಾರೆ. ಬೆಂಗಳೂರು...

ವಂಚನೆ ಪ್ರಕರಣ: 503.16 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

0
ನವದೆಹಲಿ:  ₹4,037 ಕೋಟಿ ಬ್ಯಾಂಕ್ ವಂಚನೆ ಪ್ರಕರಣ ಸಂಬಂಧ ಐದು ರಾಜ್ಯಗಳಲ್ಲಿ ₹503.16 ಕೋಟಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’...

ಮೈಸೂರು: ಮುಡಾದ 6 ಸಿಬ್ಬಂದಿಗೆ ಇಡಿ ಸಮನ್ಸ್

0
ಬೆಂಗಳೂರು: ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಸಿಬ್ಬಂದಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನಲ್ಲಿರುವ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ. ಮುಖ್ಯಮಂತ್ರಿ...

ಮುಡಾ ಪ್ರಕರಣ: 3 ಬ್ಯಾಗ್ ನಲ್ಲಿ ದಾಖಲೆ ಹೊತ್ತೊಯ್ದ ಇಡಿ

0
ಮೈಸೂರು: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸುದೀರ್ಘ 30 ತಾಸು ಶೋಧ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವು ವಿಚಾರಣೆ ಪೂರ್ಣಗೊಳಿಸಿ, ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಹೊತ್ತೊಯ್ದಿದೆ. ದಾಳಿಯ...

EDITOR PICKS