ಟ್ಯಾಗ್: ED
ಕಚೇರಿ ಅವಧಿಯ ನಂತರ ವಿಚಾರಣೆ ನಡೆಸುವಂತಿಲ್ಲ: ಬಾಂಬೆ ಹೈಕೋರ್ಟ್ ಸೂಚನೆಯಂತೆ ಆಂತರಿಕ ಮಾರ್ಗಸೂಚಿ ಬಿಡುಗಡೆ...
ಅಕ್ರಮ ಹಣ ವರ್ಗಾವಣೆ ಕಾಯಿದೆಯಡಿ ಸಮನ್ಸ್ ಪಡೆದವರ ಹೇಳಿಕೆಗಳನ್ನು ತಡರಾತ್ರಿಯವರೆಗೂ ಪಡೆದುಕೊಳ್ಳುವ ಬದಲು ಕಚೇರಿ ಅವಧಿಗೇ ಸೀಮಿತಗೊಳಿಸಲು ಎಲ್ಲಾ ಯತ್ನ ಮಾಡುವಂತೆ ಜಾರಿ ನಿರ್ದೇಶನಾಲಯ ತನ್ನ ಅಧಿಕಾರಿಗಳಿಗೆ ಸೂಚಿಸಿದೆ.
ಕಳೆದ ಏಪ್ರಿಲ್‌ನಲ್ಲಿ ಬಾಂಬೆ ಹೈಕೋರ್ಟ್...
ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಗೆ ಹಂಚಿಕ್ಕೆಯಾಗಿದ್ದ 14 ಸೈಟ್ ಗಳ ದಾಖಲೆ ಪರಿಶೀಲಿಸಿದ ಇಡಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮತ್ತು ಮುಡಾ ಪ್ರಕರಣದ ಎ4 ದೇವರಾಜು ಮನೆ ಮೇಲೆ ಶುಕ್ರವಾರ ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ರಾತ್ರಿವರೆಗೂ ಅಧಿಕಾರಿಗಳು ಮುಡಾ ಕಚೇರಿಯಲ್ಲಿ...
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ...
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ...
ಮೈಸೂರು ತಾಲ್ಲೂಕು ಕಚೇರಿ ಮೇಲೂ ಇಡಿ ಅಧಿಕಾರಿಗಳ ದಾಳಿ: ದಾಖಲೆ ಪರಿಶೀಲನೆ
ಮೈಸೂರು: ಮುಡಾ ಅಕ್ರಮ ಹಗರಣ ಸಂಬಂಧ ಮುಡಾ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಇದೀಗ ಮೈಸೂರು ತಾಲ್ಲೂಕು ಕಚೇರಿಗೂ ಲಗ್ಗೆ ಇಟ್ಟಿದ್ದಾರೆ.
ಮೈಸೂರು ತಾಲ್ಲೂಕು ಕಚೇರಿಗೂ ಇಡಿ ಅಧಿಕಾರಿಗಳು ಆಗಮಿಸಿ...
ಮುಡಾ ಕಚೇರಿ ಮೇಲೆ ಇಡಿ ದಾಳಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ....
ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಪ್ರಮುಖ ಆರೋಪಿ: ಇಡಿ ಪತ್ರಿಕಾ ಪ್ರಕಟಣೆ
ಬೆಂಗಳೂರು, ಅ.14: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು...
ಆರ್.ಜಿ. ಕರ್ ಆಸ್ಪತ್ರೆಯಲ್ಲಿ ಹಣಕಾಸು ಅವ್ಯವಹಾರ: ಟಿಎಂಸಿ ಶಾಸಕರ ಮನೆ ಸೇರಿ ಕೋಲ್ಕತ್ತದ ಆರು ಸ್ಥಳಗಳಲ್ಲಿ...
ಕೋಲ್ಕತ್ತ: ಆರ್.ಜಿ. ಕರ್ ಆಸ್ಪತ್ರೆಯಲ್ಲಿ ನಡೆದಿದ ಎನ್ನಲಾದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಟಿಎಂಸಿ ಶಾಸಕರೊಬ್ಬರ ಮನೆ ಸೇರಿದಂತೆ ಕೋಲ್ಕತ್ತದ ಆರು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಟಿಎಂಸಿಯ...
ನನ್ನನ್ನು ಬಂಧಿಸಲು ಇ.ಡಿ ತಂಡ ನನ್ನ ಮನೆಗೆ ತಲುಪಿದೆ: ಎಎಪಿ ಹಿರಿಯ ನಾಯಕ ಅಮಾನತುಲ್ಲಾ...
ನವದೆಹಲಿ: ನನ್ನನ್ನು ಬಂಧಿಸಲು ಜಾರಿ ನಿರ್ದೇಶನಾಲಯ(ಇ.ಡಿ) ತಂಡ ನನ್ನ ಮನೆಗೆ ತಲುಪಿದೆ ಎಂದು ಎಎಪಿ ಹಿರಿಯ ನಾಯಕ ಅಮಾನತುಲ್ಲಾ ಖಾನ್ ಹೇಳಿದ್ದಾರೆ.
ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖಾನ್, ‘ಸರ್ವಾಧಿಕಾರಿಯ ಆಜ್ಞೆಯ ಮೇರೆಗೆ...
ಸಿಬಿಐ ತನಿಖೆಗೆ ಒಳಪಟ್ಟಿದ್ದ ಇಡಿ ಅಧಿಕಾರಿಯ ಶವ ರೈಲ್ವೆ ಹಳಿಯಲ್ಲಿ ಪತ್ತೆ
ಹೊಸದಿಲ್ಲಿ: ಆಪಾದಿತ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐತನಿಖೆಗೆ ಒಳಪಟ್ಟಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಲೋಕ್ ಕುಮಾರ್ ಪಂಕಜ್ ಅವರ ಮೃ*ತದೇಹ ಮಂಗಳವಾರ(ಆ 20) ದೆಹಲಿ ಸಮೀಪದ ಸಾಹಿಬಾಬಾದ್‌ನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಗಾಜಿಯಾಬಾದ್‌ನ ನಿವಾಸಿಯಾಗಿರುವ...
ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ
ನವದೆಹಲಿ: ಹಂಗಾಮಿ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಸ್ಥ ರಾಹುಲ್ ನವೀನ್ ಅವರನ್ನು ಫೆಡರಲ್ ಆ್ಯಂಟಿ ಮನಿ ಲಾಂಡರಿಂಗ್ ಏಜೆನ್ಸಿಯ ಪೂರ್ಣ ಅವಧಿಯ ನಿರ್ದೇಶಕರಾಗಿ ಇಂದು (ಬುಧವಾರ) ನೇಮಿಸಲಾಗಿದೆ.
ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಹೊರಡಿಸಿದ...



















