ಟ್ಯಾಗ್: Educational Institutions
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ್ ಹೆಗ್ಡೆ ನಿಧನ
ಮಂಗಳೂರು : ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಕೆ.ಎಸ್.ಹೆಗ್ಡೆ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಎನ್.ವಿನಯ್ ಹೆಗ್ಡೆ ವಯೋಸಹಜ ಕಾಯಿಲೆಯಿಂದ ಇಂದು ಮಂಗಳೂರಿನಲ್ಲಿ ನಿಧನರಾದರು. ಶಿವಭಾಗ್‌ನಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 8:30ರಿಂದ ಮಧ್ಯಾಹ್ನ...












