ಮನೆ ಟ್ಯಾಗ್ಗಳು Effect

ಟ್ಯಾಗ್: effect

ಉಪಚುನಾವಣೆ ಎಫೆಕ್ಟ್‌ನಿಂದ ಸರ್ಕಾರ ಹಿಜಬ್‌ಗೆ ಅನುಮತಿ ಕೊಟ್ಟಿದೆ; ಹೆಚ್‌ಡಿಕೆ

0
ಬೆಂಗಳೂರು : ದಾವಣಗೆರೆ ಉಪಚುನಾವಣೆ ಎಫೆಕ್ಟ್ ನೋಡಿ ಕಾಂಗ್ರೆಸ್ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸರ್ಕಾರದ ನಡೆಯನ್ನ ವಿರೋಧಿಸಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ...

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌ – ಮತ್ತೆ ಪೆಟ್ರೋಲ್‌, ಡೀಸೆಲ್‌ ಕೊರತೆ..!

0
ಕಾರವಾರ : ಮಧ್ಯಪ್ರಾಚ್ಯ ಸಂಘರ್ಷದ ಬಿಸಿ ಮತ್ತೆ ಉತ್ತರ ಕನ್ನಡ ಜಿಲ್ಲೆಗೂ ತಟ್ಟಿದ್ದು, ಬಂಕ್‌ಗಳಲ್ಲಿ ಪೆಟ್ರೋಲ್, ಡಿಸೇಲ್ ಕೊರತೆ ಎದುರಾಗಿದೆ. ಪೆಟ್ರೋಲ್, ಡಿಸೇಲ್ ಇಲ್ಲದೇ ಇಂಡಿಯನ್ ಪೆಟ್ರೋಲ್ ಬಂಕ್‌ಗಳು ಒಂದೊಂದಾಗಿ ಬಂದ್ ಆಗುತ್ತಿವೆ....

ಚುನಾವಣೆ ಎಫೆಕ್ಟ್  ಬಂಗಾಳದ ಗುರುಗ್ರಾಮದಲ್ಲಿ ಕಾರ್ಮಿಕರ  ಕೊರತೆಯಿಂದ ವ್ಯಾಕ್ಯೂಮ್ ಕ್ಲೀನರ್ಗಗಳಿಗೆ ಭಾರಿ ಬೇಡಿಕೆ

0
ಪಶ್ಚಿಮ ಬಂಗಾಳದ ಗುರುಗ್ರಾಮ, (ಏಪ್ರಿಲ್ 27) ಇಂದು 2026ರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಗುರುವಾರ (ಏಪ್ರಿಲ್ 23)ರಂದು ನಡೆದಿದೆ. ಈ ಅಬ್ಬರದ ಮತದಾನದ ಹಿಂದೆ ಒಂದು ಕುತೂಹಲಕಾರಿ ಸಂಗತಿಯಿದೆ, ಗುರುಗ್ರಾಮದ...

ಯುದ್ಧದ ಎಫೆಕ್ಟ್‌ – ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ, ರಿಯಾಯಿತಿ ರದ್ದು..!

0
ನವದೆಹಲಿ/ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ, ರಿಯಾಯಿತಿಗಳನ್ನು ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್...

ಲಾಂಗ್ ವೀಕೆಂಡ್ ಎಫೆಕ್ಟ್ – ಪ್ರಯಾಣಿಕರಿಗೆ ದರ ಏರಿಕೆ ಬಿಸಿ

0
ಬೆಂಗಳೂರು : ಲಾಂಗ್ ವೀಕೆಂಡ್ ಹಾಗೂ ಗಣರಾಜ್ಯೋತ್ಸವ ರಜೆ ಹಿನ್ನೆಲೆ ಪ್ರಯಾಣಿಕರಿಗೆ ದರ ಏರಿಕೆ ಬಿಸಿ ತಟ್ಟಿದೆ. ಸಾಲುಸಾಲು ರಜೆ ಹಿನ್ನೆಲೆ ಖಾಸಗಿ ಬಸ್‌ಗಳ ದರ ಏರಿಕೆಯಾಗಿದೆ. ಪ್ರತಿ ಬಾರಿಯೂ ಸಾಲು ಸಾಲು ರಜೆ...

ಚಳಿ ಎಫೆಕ್ಟ್‌ಗೆ ಮೇವು ತಿನ್ನದ ಹಸುಗಳು – ಹಾಲಿನ ಉತ್ಪಾದನೆ ಇಳಿಕೆ..!

0
ಚಿಕ್ಕಬಳ್ಳಾಪುರ : ಜಿಲ್ಲೆಯ ಬಹುತೇಕ ರೈತರು ಹೈನೋದ್ಯಮವನ್ನೇ ನಂಬಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಹಸುಗಳನ್ನೆ ಮಕ್ಕಳಂತೆ ಸಾಕಿ ಸಲುಹಿ, ಅವುಗಳು ನೀಡುವ ಹಾಲನ್ನು ಮಾರಿ ಜೀವನ ಮಾಡ್ತಿದ್ದಾರೆ. ಇತ್ತೀಚಿಗೆ ಅಲ್ಲಿಯ ಹಸುಗಳ ಹಾಲಿನ...

ಶೀತಗಾಳಿ ಎಫೆಕ್ಟ್ – ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯ..!

0
ನವದೆಹಲಿ : ಉತ್ತರ ಭಾರತದಾದ್ಯಂತ ಶೀತಗಾಳಿ ತೀವ್ರವಾಗಿದ್ದು, ದಟ್ಟ ಮಂಜಿನ ಪರಿಣಾಮ 600 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತೀವ್ರ...

ಕಬ್ಬು ಬೆಳೆಗಾರರ ಹೋರಾಟದ ಎಫೆಕ್ಟ್ – ಸಿಎಂ ತುಮಕೂರು ಪ್ರವಾಸ ರದ್ದು

0
ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ...

ಮಾಂಜ್ರಾ ಪ್ರವಾಹದ ಎಫೆಕ್ಟ್‌ – ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ

0
ಬೀದರ್ : ಜಿಲ್ಲೆಯಲ್ಲಿ ಸಂಭವಿಸಿದ್ದ, ಮಾಂಜ್ರಾ ಪ್ರವಾಹದಿಂದಾಗಿ ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸಾವಿರಾರು ಎಕರೆಯಲ್ಲಿ ಪ್ರವಾಹದ ನೀರು ಬರೋಬ್ಬರಿ 10 ದಿನಗಳ ಕಾಲ ನಿಂತು ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದೆ....

ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌..?

0
ವಾಷಿಂಗ್ಟನ್‌ : 2ನೇ ಬಾರಿಗೆ ಅಮೆರಿಕ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೇ ಸುಂಕ ಸುಂಕ ಅಂತಲೇ ಕನವರಿಸುತ್ತಿರುವ ಡೊನಾಲ್ಡ್‌ ಟ್ರಂಪ್‌ ಈಗ ಮತ್ತೊಂದು ವರಸೆ ತೆಗೆದಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಔಷಧಗಳ ಆಮದಿನ ಮೇಲೆ...

EDITOR PICKS