ಟ್ಯಾಗ್: election
ದಳಪತಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ‘ವಿಷಲ್’ ಚಿಹ್ನೆ ಕೊಟ್ಟ ಚುನಾವಣಾ ಆಯೋಗ
ನವದೆಹಲಿ : ಚುನಾವಣಾ ಆಯೋಗವು ಗುರುವಾರ ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂಗೆ ‘ವಿಷಲ್’ ಚಿಹ್ನೆಯನ್ನು ನೀಡಿದೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಚಿಹ್ನೆಯಾಗಿ ಇದನ್ನು ನೀಡಲಾಗಿದೆ. ಸಾಮಾಜಿಕ ನ್ಯಾಯ...
ಪಾಲಿಕೆ ಚುನಾವಣೆ – ಮಹಾಯುತಿಗೆ ಭಾರೀ ಮುನ್ನಡೆ, ಉದ್ದವ್ ಕೋಟೆ ಛಿದ್ರ..?
ಮುಂಬೈ : ಬೃಹನ್ ಮುಂಬೈ ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಆರಂಭದಲ್ಲಿ ಭಾರೀ ಮುನ್ನಡೆ ಪಡೆದಿದೆ. ಮುಂಬೈನಲ್ಲಿ ಮಾತ್ರ ಬಿಜೆಪಿ ಮತ್ತು ಶಿವಸೇನೆ ಉದ್ದವ್ ಬಣದ...
ಡೆಲ್ಲಿ ಟೂರ್ – ರಾಹುಲ್ ಭೇಟಿಗೆ ಸಮಯ ಕೇಳಿದ ಡಿಸಿಎಂ ಡಿಕೆಶಿ
ಬೆಂಗಳೂರು : ಸಂಕ್ರಾಂತಿ ಹಬ್ಬದ ಬಳಿಕ ಮತ್ತೆ ಪವರ್ ಶೇರ್ ಸದ್ದು, ಶುರು ಆಗಲಿದೆ. ನಾಯಕತ್ವ ಬದಲಾವಣೆ ಗೊಂದಲ ವಿಚಾರವಾಗಿ ಡಿಕೆಶಿ ಒತ್ತಡ ತಂತ್ರ ಪ್ರಯೋಗಿಸಲು ಮುಂದಾಗಿದ್ದು, ರಾಹುಲ್ ಗಾಂಧಿ ಭೇಟಿಗೆ ಸಮಯ...
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ. ಜಿಬಿಎಗೆ ಚುನಾವಣೆ ನಡೆಸುವ...
ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿ.ಟಿ.ರವಿ; ಕಾಂಗ್ರೆಸ್ಸಿಂದ ಒಂದೂ ನಾಮಪತ್ರವಿಲ್ಲ, ನಾಳೆಯೇ ಲಾಸ್ಟ್ ಡೇಟ್..!
ಚಿಕ್ಕಮಗಳೂರು : ಕಾಫಿನಾಡಿನ ಸಹಕಾರ ಕ್ಷೇತ್ರದ ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡ ಇದೀಗ ಕಲರ್ ಫುಲ್ ಆಗಿದೆ. ಡಿಸಿಸಿ ಬ್ಯಾಂಕಿನ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಮಾಸ್ಟರ್ ಪ್ಲ್ಯಾನ್...
ದೇವರಾಜ ಅರಸ್ ಆಡಳಿತಕ್ಕೆ ಹೋಲಿಕೆ ಬೇಡ – ಸಿದ್ದರಾಮಯ್ಯ ವಿರುದ್ಧ ಬಿಎಸ್‌ವೈ ಕಿಡಿ..!
ಬೆಂಗಳೂರು : ದೇವರಾಜ ಅರಸ್ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಅಂತ ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ದೇವರಾಜ ಅರಸು...
ರಾಹುಲ್ ಗಾಂಧಿ ಅವರು ಹೋದ ಕಡೆ ಚುನಾವಣೆ ಸೋಲು – ಆರ್.ಅಶೋಕ್
ಬೆಂಗಳೂರು : ರಾಹುಲ್ ಗಾಂಧಿ ರಾಜ್ಯಗಳ, ದೇಶದ ಚುನಾವಣೆಯಲ್ಲಿ ಐರನ್ ಲೆಗ್ ತರಹ ಸೋಲು ಕಂಡಿದ್ದಾರೆ. ರಾಹುಲ್ ಕಾಲು ಇಟ್ಟ ಕಡೆ ಸೋಲಾಗುತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ.
ಬಿಹಾರ...
ಫಿಲ್ಮ್ ಚೇಂಬರ್ ಎಲೆಕ್ಷನ್‌ಗೆ ಮುಹೂರ್ತ ಫಿಕ್ಸ್..!
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಗೆ ಡೇಟ್ ಫಿಕ್ಸ್ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಪ್ರತಿವರ್ಷದಂತೆ ಈ ವರ್ಷದ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ನಡೆದ ಕಾರ್ಯಕಾರ್ಯಿಣಿ ಸಭೆಯಲ್ಲಿ ಚುನಾವಣೆ ಬಗ್ಗೆ ಪ್ರಸ್ತಾಪಿಸಲಾಗಿದ್ದು,...
ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಪ್ರಶಾಂತ್ ಕಿಶೋರ್
ಪಾಟ್ನಾ : ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಆಗಿರುವ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಇದ್ದಕ್ಕಿದ್ದಂತೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಆರ್‌ಜೆಡಿ ಮುಖ್ಯಸ್ಥ, ವಿಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್...
ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ – ಗೀತಾ ಶಿವರಾಜ್‌ಕುಮಾರ್ ಘೋಷಣೆ..!
ಶಿವಮೊಗ್ಗ : ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಮಹತ್ವದ ಘೋಷಣೆ ಹೊರಡಿಸಿದ್ದಾರೆ.
ಮಹಿಳಾ ಕಾಂಗ್ರೆಸ್ ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಈ ಹಿಂದೆ...





















