ಟ್ಯಾಗ್: election commission
ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ...
ಬೆಂಗಳೂರು : ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು...
ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ..!
ಬೆಂಗಳೂರು : ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸುವಂತೆ ಒತ್ತಾಯಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಸ್ಥಳೀಯ ಸಂಸ್ಥೆಗಳ...
ದಳಪತಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ‘ವಿಷಲ್’ ಚಿಹ್ನೆ ಕೊಟ್ಟ ಚುನಾವಣಾ ಆಯೋಗ
ನವದೆಹಲಿ : ಚುನಾವಣಾ ಆಯೋಗವು ಗುರುವಾರ ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂಗೆ ‘ವಿಷಲ್’ ಚಿಹ್ನೆಯನ್ನು ನೀಡಿದೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಚಿಹ್ನೆಯಾಗಿ ಇದನ್ನು ನೀಡಲಾಗಿದೆ. ಸಾಮಾಜಿಕ ನ್ಯಾಯ...
ವಿದೇಶಿಗರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ʻಆಧಾರ್ ಕಾರ್ಡ್ʼ ದಾಖಲೆ ಸಾಕಾ – ಸುಪ್ರೀಂ ಪ್ರಶ್ನೆ..?
ನವದೆಹಲಿ : ಆಧಾರ್ ಕಾರ್ಡ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ನುಸುಳುಕೋರರ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ ವಿದೇಶಿಗರನ್ನ ಮತದಾರರ ಪಟ್ಟಿಯಲ್ಲಿ ಸೇರಿಸೋದಕ್ಕೆ ಆಧಾರ್ ಕಾರ್ಡ್ ಒಂದೇ ಸಾಕಾ ಎಂದು ಕೇಳಿದೆ....
ಮೋದಿ ಪ್ರಧಾನಿ ಆದ್ಮೇಲೆ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ – ಸಿಎಂ ವಾಗ್ದಾಳಿ
ಬೆಂಗಳೂರು : ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆದ ಬಳಿಕ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ. ಚುನಾವಣಾ ಆಯೋಗ, ಸಿಬಿಐ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ...
ತಮಿಳುನಾಡಿನಲ್ಲಿ ಶೀಘ್ರವೇ ಪರಿಷ್ಕರಣೆ ಪ್ರಕ್ರಿಯೆ – ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ
ಚೆನ್ನೈ : ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಪರಿಷ್ಕರಣೆ ಪ್ರಕ್ರಿಯೆಯು ಮುಂದಿನ ವಾರ...
ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ
ನವದೆಹಲಿ : ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ.
ನವೆಂಬರ್ 6ರ ಗುರುವಾರ ಮೊದಲ ಹಂತ, ನವೆಂಬರ್...
ವೋಟರ್ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ
ನವದೆಹಲಿ : ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ ಹೊಸ ತಾಂತ್ರಿಕ ವ್ಯವಸ್ಥೆಯೊಂದನ್ನ ಪರಿಚಯಿಸಿದೆ.
ಇತ್ತೀಚೆಗಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ...
ಮೊಬೈಲ್ ಸಂಖ್ಯೆ, ಐಪಿ ವಿಳಾಸ ನೀಡಿದ್ರೂ ಕರ್ನಾಟಕದ ಸಿಐಡಿ ಏನು ಮಾಡುತ್ತಿದೆ – ಅನುರಾಗ್...
ನವದೆಹಲಿ : ಚುನಾವಣಾ ಆಯೋಗವು ಈಗಾಗಲೇ ಮೊಬೈಲ್ ಸಂಖ್ಯೆ ಮತ್ತು ಐಪಿ ವಿಳಾಸವನ್ನು ನೀಡಿದ್ದರೂ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ ಸಿಐಡಿ ಇಲ್ಲಿಯವರೆಗೆ ಏನು ಮಾಡಿದೆ ಎಂದು ಬಿಜೆಪಿ ಸಂಸದ, ಮಾಹಿತಿ ಮತ್ತು ಪ್ರಸಾರ...
ರಾಹುಲ್ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ – ಚುನಾವಣಾ ಆಯೋಗ
ನವದೆಹಲಿ : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ತಪ್ಪಾಗಿದ್ದು ಆಧಾರರಹಿತವಾಗಿವೆ ಎಂದು ಚುನಾವಣಾ ಆಯೋಗ ಹೇಳಿದೆ. ರಾಹುಲ್ ಗಾಂಧಿ ಆರೋಪಿಸಿದಂತೆ ಸಾರ್ವಜನಿಕರು ಯಾವುದೇ ಮತವನ್ನು ಆನ್‌ಲೈನ್‌ನಲ್ಲಿ ಅಳಿಸಲು ಸಾಧ್ಯವಿಲ್ಲ....





















