ಮನೆ ಟ್ಯಾಗ್ಗಳು Election

ಟ್ಯಾಗ್: election

West Bengal Election 2026: ಬಂಗಾಳದಲ್ಲಿ ಬಿಗ್ ಯೂ-ಟರ್ನ್! ಟ್ರೆಂಡ್‌ನಲ್ಲಿ ಹಠಾತ್ ಬದಲಾವಣೆ...

0
ಕೋಲ್ಕತ್ತಾ: ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಮೇ 4ರಂದು ಪ್ರಕಟವಾಗಲಿವೆ. ಫಲಿತಾಂಶಗಳಿಗೆ ಮುನ್ನವೇ ರಾಜ್ಯದಲ್ಲಿ ರಾಜಕೀಯ ಕುತೂಹಲ ಗರಿಗೆದರಿದ್ದು, ಕ್ಷಣಕ್ಷಣಕ್ಕೂ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆಯುತ್ತಿವೆ. ಎಕ್ಸಿಟ್...

ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

0
ಢಾಕಾ : ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿಗೆ ಬಹುಮತದ ಮುನ್ಸೂಚನೆ ನೀಡುತ್ತಿರುವುದು ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ತಲ್ಲಣ ಸೃಷ್ಟಿಸಿದೆ. ಈ ಬೆಳವಣಿಗೆಯು ಬಾಂಗ್ಲಾದೇಶಕ್ಕೆ ದೊಡ್ಡ ಮಟ್ಟದ ಆರ್ಥಿಕ ಮತ್ತು ಸಾಮಾಜಿಕ...

ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ..!

0
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಮತದಾನದ ವೇಳೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಫಾಲ್ಟಾದ ಹಲವಾರು ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ ಮೇಲಿರುವ...

ಇಂದು ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಭರ್ಜರಿ ಆರಂಭ..!

0
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಪಶ್ಚಿಮ ಬಂಗಾಳದ 7 ಜಿಲ್ಲೆಗಳ...

ಮತ್ತೆ ‘ಸ್ವಚ್ಛ ನಗರಿ’ ಪಟ್ಟದ ಮೇಲೆ ಮೈಸೂರು ಕಣ್ಣು; ವಿಳಂಬದ ನಡುವೆಯೂ ಸಿದ್ಧತೆ ಹೇಗಿದೆ?

0
ಮೈಸೂರು: ದೇಶದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಮತ್ತು ಮಾದರಿ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ, ದೇಶದ ಅತ್ಯುತ್ತಮ ಸ್ವಚ್ಛ ನಗರಗಳನ್ನು ಶ್ರೇಯಾಂಕಗೊಳಿಸುವ 'ಸ್ವಚ್ಛ ಸರ್ವೇಕ್ಷಣೆ'ಯ 11ನೇ ಆವೃತ್ತಿಯ...

ಚುನಾವಣೆ ಎಫೆಕ್ಟ್  ಬಂಗಾಳದ ಗುರುಗ್ರಾಮದಲ್ಲಿ ಕಾರ್ಮಿಕರ  ಕೊರತೆಯಿಂದ ವ್ಯಾಕ್ಯೂಮ್ ಕ್ಲೀನರ್ಗಗಳಿಗೆ ಭಾರಿ ಬೇಡಿಕೆ

0
ಪಶ್ಚಿಮ ಬಂಗಾಳದ ಗುರುಗ್ರಾಮ, (ಏಪ್ರಿಲ್ 27) ಇಂದು 2026ರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಗುರುವಾರ (ಏಪ್ರಿಲ್ 23)ರಂದು ನಡೆದಿದೆ. ಈ ಅಬ್ಬರದ ಮತದಾನದ ಹಿಂದೆ ಒಂದು ಕುತೂಹಲಕಾರಿ ಸಂಗತಿಯಿದೆ, ಗುರುಗ್ರಾಮದ...

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ – ಸುಪ್ರೀಂಗೆ GBA ಅಳಲು

0
ಬೆಂಗಳೂರು : ರಾಜ್ಯ ರಾಜಧಾನಿಯ ಆಡಳಿತಾತ್ಮಕ ಬದಲಾವಣೆಯ ನಂತರ ಕುತೂಹಲ ಕೆರಳಿಸಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಐದು ನಗರ ಪಾಲಿಕೆಗಳ ಚುನಾವಣೆಗೆ ಈಗ ಗ್ರಹಣ ಹಿಡಿದಿದೆ. ಜೂನ್ 30ರೊಳಗೆ ಚುನಾವಣೆ ನಡೆಸಬೇಕೆಂಬ...

152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು-ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

0
ಕೋಲ್ಕತ್ತಾ : ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ 2026ರ...

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

0
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಂದು (ಏ.24) ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. https://twitter.com/narendramodi/status/2047518439405994426?s=20 ಏ.29ರಂದು ನಡೆಯಲಿರುವ ಎರಡನೇ ಹಂತದ ಮತದಾನಕ್ಕೆ...

ಉಪ‌ ಚುನಾವಣೆ ಫಲಿತಾಂಶ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ – ಸತೀಶ...

0
ಮೈಸೂರು : ದಾವಣಗೆರೆ ಉಪ ಚುನಾವಣೆ ಫಲಿತಾಂಶದ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ ಆಗಬಹುದು' ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, " ಅಬ್ದುಲ್‌...

EDITOR PICKS