ಟ್ಯಾಗ್: elephant
ಶಾಲಾ ಬಸ್ಸನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ..!
ಮಡಿಕೇರಿ : ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ, ಶಾಲಾ ಬಸ್ಸನ್ನು ಕಾಡಾನೆಯೊಂದು ಅಟ್ಟಿಸಿಕೊಂಡು ಬಂದ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಿಂದ ಬಸ್ಸಿನಲ್ಲಿದ್ದ, ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು.
ಬಾಡಗ–ಬಾಣಂಗಾಲ ಹಾಗೂ...
ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ, ಮಹಿಳೆಯನ್ನು ತುಳಿದು ಕೊಂದ ಕಾಡಾನೆ
ಹಾಸನ : ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ, ತುಳಿದು ಕೊಂದ ಘಟನೆ ಸಕಲೇಶಪುರ ತಾಲೂಕಿನ ಮೋಗಲಿ ಗ್ರಾಮದಲ್ಲಿ ನಡೆದಿದೆ. ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯನ್ನು ಶೋಭಾ...
ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಸಚಿವ ಸಂತಾಪ..!
ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕೂಡಲೇ...
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಟ್ರಾಫಿಕ್ ಜಾಮ್
ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯ 2 ಮತ್ತು 3ನೇ ತಿರುವಿನ ಬಳಿ ಒಂಟಿ ಸಲಗ ಕಾಣಿಸಿಕೊಂಡಿದೆ. ಇಂದು (ಶುಕ್ರವಾರ) ರಾತ್ರಿ ರಸ್ತೆಗೆ ಮರ ಕೆಡವಿ, ರಸ್ತೆಯಲ್ಲೇ ನಿಂತಿದ್ದರಿಂದ ಚಿಕ್ಕಮಗಳೂರು ಮತ್ತು ಮಂಗಳೂರು ಕಡೆಗೆ...
ಒಂದೇ ವರ್ಷದಲ್ಲಿ 704 ಕಡೆ ಆನೆ ದಾಳಿಯಿಂದ ಬೆಳೆ ಹಾನಿ; 23 ಲಕ್ಷ ಹಣ...
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಜೋಯಿಡಾ ಭಾಗದಲ್ಲಿ ಆನೆಗಳು ಮತ್ತು ಮಾನವನ ಸಂಘರ್ಷ ಹೆಚ್ಚಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಾಶವಾದರೆ, ಬೆಳೆನಾಶದ ಪರಿಹಾರ ಸಿಗದೇ ರೈತರು ಪರದಾಡುವಂತಾಗಿದೆ. ಒಂದು ವರ್ಷದಲ್ಲಿ...
ಇಂದು ಹಿರೇಕೆರೂರು ಪಟ್ಟಣದಲ್ಲಿ ಕಾಣಿಸಿಕೊಂಡ ಕಾಡಾನೆ
ಹಾವೇರಿ : ಇಂದು ಮುಂಜಾನೆ ಹಿರೇಕೆರೂರು ಪಟ್ಟಣದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಹಿರೇಕೆರೂರು ಪಟ್ಟಣದ ದುರ್ಗಾದೇವಿ ನಗರದ ಶಾಸಕರ ಮಾದರಿ ಶಾಲೆಯ ಗೇಟ್ ಮುರಿದು ಆನೆ ಒಳ ಪ್ರವೇಶಿಸಿದೆ ಎಂದು ಹೇಳಲಾಗಿದೆ.
ಆರಂಭದಲ್ಲಿ ಬ್ಯಾಡಗಿ ಬಳಿಕ...
5 ಹುಲಿಗಳು ಪ್ರತ್ಯಕ್ಷ ಪ್ರಕರಣ – ನಿಷೇಧಾಜ್ಞೆ ಜಾರಿ, ಜನರಲ್ಲಿ ಭೀತಿ..!
ಚಾಮರಾಜನಗರ : ನಂಜೇದೇವನಪುರ ಗ್ರಾಮದ ಬಳಿ 5 ಹುಲಿ ಪ್ರತ್ಯಕ್ಷವಾದ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನುಗಳಲ್ಲಿ ಹುಲಿ ಓಡಾಟ ನಡೆಸುತ್ತಿದೆ. ಹೀಗಾಗಿ ಈ ಪ್ರದೇಶಗಳಲ್ಲಿ 144...
ಏಕದಂತನಾದ ಭೀಮ ಆರೋಗ್ಯವಾಗಿದ್ದಾನೆ – ಮಾಹಿತಿ ಹಂಚಿಕೊಂಡ ಡಿಎಫ್‍ಓ
ಹಾಸನ : ಕ್ಯಾಪ್ಟನ್ ಜೊತೆ ಕಾದಾಟದಲ್ಲಿ ದಂತ ಮುರಿದುಕೊಂಡು ನರಳಾಡುತ್ತಿರುವ ಭೀಮ ಆರೋಗ್ಯವಾಗಿದ್ದಾನೆ ಎಂದು ಡಿಎಫ್‍ಓ ಸೌರಭ್‍ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಡ್ರೋನ್ ವಿಡಿಯೋ, ಫೋಟೋ ಜೊತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಡ್ರೋನ್...
ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ..!
ಚಿಕ್ಕಮಗಳೂರು : ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ...
ಸಕ್ರೆಬೈಲ್ ಆನೆಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ – ತನಿಖೆಗೆ ಈಶ್ವರ್ ಖಂಡ್ರೆ ಆದೇಶ
ಶಿವಮೊಗ್ಗ : ನಗರದಲ್ಲಿ ನಡೆದ ದಸರಾದದಲ್ಲಿ ಭಾಗವಹಿಸಿದ್ದ ಸಕ್ರೆಬೈಲ್ ಆನೆಬಿಡಾರದ ಬಾಲಣ್ಣ, ಸಾಗರ್ ಸೇರಿದಂತೆ ಮೂರು ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ...





















