ಮನೆ ಟ್ಯಾಗ್ಗಳು Elephant

ಟ್ಯಾಗ್: elephant

ಫಾರ್ಮ್​ಹೌಸ್​ನಲ್ಲಿ ಕಾಡಾನೆ ಕೊಂದು ಹೂತು ಹಾಕಿದ ಮಾಲೀಕ ಹಾಗೂ ಮೂವರು

0
ಧೆಂಕನಲ್(ಒಡಿಶಾ): ಕಾಡಾನೆ ಕೊಂದು ಹೂತು ಹಾಕಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾದ ಧೆಂಕನಲ್ ಜಿಲ್ಲೆಯ ಫಾರ್ಮ್​ಹೌಸ್​ವೊಂದರಲ್ಲಿ ಘಟನೆ ನಡೆದಿದ್ದು, ಅದರ ಮಾಲೀಕ ಸೇರಿದಂತೆ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು ಧೆಂಕನಲ್ ಜಿಲ್ಲೆಯ...

ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಕಾಡಾನೆ ಹಿಂಡು..!

0
ಮಡಿಕೇರಿ : ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ತಂಡವನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ. ಗುಹ್ಯ ಗ್ರಾಮ ಹಾಗೂ ನೆಲ್ಲಿ...

ಸ್ಕೂಟಿಯಲ್ಲಿ ಬಂದು ಆನೆಗೆ ಡಿಕ್ಕಿ ಹೊಡೆದ ಮಹಿಳೆ! ಡಿಕ್ಕಿ ಜೋರಿಗೆ ಆನೆಯ ದಂತವೇ ಕಟ್..!

0
ಉತ್ತರಾಖಂಡ್‌ : ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ನೂರಾರು ಅಪಘಾತಗಳ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಉತ್ತರಾಖಂಡ್‌ನಲ್ಲಿ ನಡೆದಿರುವ ಈ ಅಪಘಾತ ಮಾತ್ರ ನೆಟ್ಟಿಗರನ್ನು ಅಕ್ಷರಶಃ ಆಶ್ಚರ್ಯಚಕಿತರನ್ನಾಗಿಸಿದೆ. ಸಾಮಾನ್ಯವಾಗಿ ರಸ್ತೆಯಲ್ಲಿ ಆನೆ ಬಂದರೆ ಮನುಷ್ಯರು...

ದುಬಾರೆ ದುರಂತ ಬೆನ್ನಲ್ಲೇ; ಸಕ್ರೆಬೈಲು ಆನೆ ಬಿಡಾರಕ್ಕೆ, ತಾತ್ಕಾಲಿಕ ಬಂದ್..!

0
ಶಿವಮೊಗ್ಗ : ಈಚೆಗೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆರಂಭದಲ್ಲಿ ಸಕ್ರೆಬೈಲು ಆನೆ...

ಮೈಸೂರು : ಕಂಜನ್ ಆನೆಯನ್ನು ದಸರಾಗೆ ಬಳಸದಂತೆ ಸೂಚನೆ

0
ಮೈಸೂರು: ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ನಡುವಿನ ಭೀಕರ ಕಾಳಗದ ಬೆನ್ನಲ್ಲೇ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ದಸರಾ ಮಹೋತ್ಸವಕ್ಕೆ ಕಂಜನ್ ಆನೆಯನ್ನು ಬಳಸದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಕೊಡಗು : ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾದಾಟಕ್ಕೆ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಸಾವು

0
ಕೊಡಗು (ಮೇ 19): ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಸರಣಿ ದುರಂತಗಳು ಇಡೀ ಜಿಲ್ಲೆಯನ್ನು ಶೋಕಸಾಗರದಲ್ಲಿ ಮುಳುಗಿಸಿವೆ. ನಿನ್ನೆ (ಸೋಮವಾರ) ಸಾಕಾನೆಗಳ ನಡುವೆ ನಡೆದ ಭೀಕರ...

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವಿಗೆ ಖಂಡ್ರೆ ಸಂತಾಪ..!

0
ಮಡಿಕೇರಿ : ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌...

ಕಾಡಾನೆ ದಾಳಿಯಿಂದ ವ್ಯಕ್ತಿಯ ಸಾವು : ಬಿಹಾರ

0
ಪಾಟ್ನಾ(ಬಿಹಾರ): ಬಿಹಾರದ ನ ವಾಡಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕಾಡಾನೆಯೊಂದು ವ್ಯಕ್ತಿಯೊಬ್ಬನನ್ನು ತುಳಿದು ಕೊಂದು ಹಾಕಿದ ಘಟನೆ ಸಂಭವಿಸಿದೆ. ಜಿಲ್ಲೆಯಲ್ಲಿ ಇದು ಒಂದೇ ತಿಂಗಳಲ್ಲಿ ನಡೆದ ಮೂರನೇ ಘಟನೆ ಎನ್ನಲಾಗಿದೆ. ಕವಕೋಲೆ ಬ್ಲಾಕ್‌ನ ಮಂಜಿಲಿ ಗ್ರಾಮದ...

ಅನಾವರಣಗೊಂಡ ಅರ್ಜುನ ಆನೆಯ ಪ್ರತಿಮೆ: ಹಾಸನ

0
ಹಾಸನ: ಮೈಸೂರು ದಸರಾ ಅಂಬಾರಿಯನ್ನು 8 ಬಾರಿ ಹೊತ್ತಿದ್ದ ಅರ್ಜುನ ನಮ್ಮ ಹೆಮ್ಮೆ. ಆತನನ್ನು ನೆನೆದಾಗ ನಮಗೆಲ್ಲ ದುಃಖವಾಗುತ್ತದೆ. ಸರ್ಕಾರಕ್ಕೆ ಸೇವೆ ಸಲ್ಲಿಸಿ, ರಾಜ್ಯದ 7 ಕೋಟಿ ಜನರ ಮನ ಗೆದ್ದಿದ್ದಾನೆ ಎಂದು ಅರಣ್ಯ...

ಇಂದು ಲೋಕಾರ್ಪಣೆ; ಅಂಬಾರಿ ಆನೆ ಅರ್ಜುನನ ಪ್ರತಿಮೆ..!

0
ಹಾಸನ : ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆ ಇಂದು (ಮೇ 6) ಲೋಕಾರ್ಪಣೆಗೊಳ್ಳಲಿದೆ. ಇದಕ್ಕೂ ಮುನ್ನ 2 ಬಾರಿ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿ ಇದೀಗ...

EDITOR PICKS