ಟ್ಯಾಗ್: elevator
7 ವರ್ಷದ ಬಾಲಕ ಸಾವು : ಲಿಫ್ಟ್ ತಂದ ದುರಂತ
ಪುಣೆ (ಮಹಾರಾಷ್ಟ್ರ): ಪುಣೆಯ ಸಿಂಹಗಡ್ ರಸ್ತೆ ಪಕ್ಕದ ನಿಂಬಾಜಿನಗರದಲ್ಲಿರುವ ರಿದ್ಧಿ ಸಿದ್ಧಿ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಲಿಫ್ಟ್‌ನೊಳಗೆ ಸಿಲುಕಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದ್ದು ಮೃತ ಮಗುವನ್ನು ಶಿವಾಂಶ್ ಶೈಲೇಶ್ ಧುತ್ (7...
ಲಿಫ್ಟ್‌ನಲ್ಲಿ 9 ಮಂದಿ ಲಾಕ್ – ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ..!
ಶಿವಮೊಗ್ಗ : ನಗರದ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್ ಹಠಾತ್...
ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಂದಿದ್ದ ಕೆಲಸದಾಕೆ ಬಂಧನ
ಬೆಂಗಳೂರು : ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಮನೆಕೆಲಸದಾಕೆ.
ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ ಪುಷ್ಪಲತಾ...
ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಂದ ಮಹಿಳೆ – ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು : ಮನೆಕೆಲಸದಾಕೆ ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.
ಅಕ್ಟೋಬರ್ 31ರಂದು ಘಟನೆ ನಡೆದಿದ್ದು, ಲಿಫ್ಟ್‌ನ ಸಿಸಿ ಕ್ಯಾಮೆರಾದಲ್ಲಿ ಮಹಿಳೆಯ ಅಮಾನವೀಯ ಕೃತ್ಯ ಸೆರೆಯಾಗಿದೆ....













