ಟ್ಯಾಗ್: encounter
ಪೊಲೀಸ್ ವಾಹನದ ಮೇಲೆ ಬಾಂಬ್ ಎಸೆದಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ..!
ಚೆನ್ನೈ : ಇತ್ತೀಚೆಗೆ ಆರೋಪಿಯೊಬ್ಬನಿಗೆ ಬೆಂಗಾವಲಾಗಿ ತೆರಳುತ್ತಿದ್ದ ಪೊಲೀಸ್ ವಾಹನದ ಮೇಲೆ ಕಂಟ್ರಿ ಬಾಂಬ್ ಎಸೆದಿದ್ದ ಆರೋಪಿಯನ್ನು ಇಂದು (ಮಂಗಳವಾರ, ಜ.27) ಪೆರಂಬಲೂರು ಜಿಲ್ಲೆಯ ಮಂಗಳಮೇಡು ಬಳಿ ಪೊಲೀಸರು ಎನ್‌ಕೌಂಟರ್ ನಡೆಸಿ ಹತ್ಯೆ...
ದೆಹಲಿ ಪೊಲೀಸರಿಂದ ಎನ್‌ಕೌಂಟರ್ – ಇಬ್ಬರು ಶೂಟರ್‌ಗಳ ಬಂಧನ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದೆಹಲಿಯ ಕ್ರೈಂ ಬ್ರಾಂಚ್ ಪೊಲೀಸರು ಇಬ್ಬರು ಶೂಟರ್‌ಗಳಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ.
ದೆಹಲಿಯ ದ್ವಾರಕಾದ ಆಯಾ ನಗರ ಪ್ರದೇಶದಲ್ಲಿ ಈ ಎನ್‍ಕೌಂಟರ್...
ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ರಾಯ್ಪುರ : ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ 14 ನಕ್ಸಲರನ್ನು ಎನ್‌ಕೌಂಟರ್ ಮಾಡಿವೆ. ಎರಡು ಪ್ರತ್ಯೇಕ ಕಡೆಗಳಲ್ಲಿ ಎನ್‌ಕೌಂಟರ್ ನಡೆಸಲಾಗಿದೆ. ಉಗ್ರರ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ...
ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ನಾಲ್ವರು ಮಾವೋವಾದಿಗಳು ಬಲಿ
ಹೈದರಾಬಾದ್ : ಒಡಿಶಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್ ಹತ್ಯೆಯಾಗಿದ್ದಾನೆ. ಸಿಪಿಐ (ಮಾವೋವಾದಿ) ನ ಉನ್ನತ ಶ್ರೇಣಿಯ ಕೇಂದ್ರ ಸಮಿತಿ ಸದಸ್ಯ ಮತ್ತು ಅದರ ಒಡಿಶಾ ಕಾರ್ಯಾಚರಣೆಗಳ...
ಆಪರೇಷನ್ ಪಿಂಪಲ್; ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಎನ್‌ಕೌಂಟರ್ – ಭಯೋತ್ಪಾದಕರ ಹತ್ಯೆ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರಲ್ಲಿ ಉಗ್ರರ ಹೆಡೆಮುರಿ ಕಟ್ಟುವ ಸೇನಾ ಕಾರ್ಯ ಮುಂದುವರಿದಿದೆ. ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಇಂದು...
ಪೊಲೀಸರಿಂದ ಎನ್‌ಕೌಂಟರ್ – ಸಿಗ್ಮಾ ಗ್ಯಾಂಗ್‌ನ ನಾಲ್ವರು ದರೋಡೆಕೋರರ ಹತ್ಯೆ
ನವದೆಹಲಿ : ದೆಹಲಿಯ ರೋಹಿಣಿ ಪ್ರದೇಶದಲ್ಲಿ ಪೊಲೀಸರು ಎನ್‌ಕೌಂಟರ್ ನಡೆಸಿದ್ದು, ಬಿಹಾರದ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಸಿಗ್ಮಾ ಗ್ಯಾಂಗ್‌ನ ನಾಲ್ವರು ದರೋಡೆಕೋರರು ಹತ್ಯೆಯಾಗಿದ್ದಾರೆ.
ದೆಹಲಿ ಮತ್ತು ಬಿಹಾರ ಪೊಲೀಸರ ತಂಡ ಮತ್ತು ದರೋಡೆಕೋರರ...
ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು - ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ
ವಿಜಯಪುರ : ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ.
ಯುನಸ್ ಪಟೇಲ್ (35)...
ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ನಾಲ್ವರು ಶಂಕಿತ ಉಗ್ರರು ವಶಕ್ಕೆ..
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ...
ನಟಿ ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ ಪ್ರಕರಣ – ಆರೋಪಿಯನ್ನು ಬಂಧಿಸಿದ...
ಲಕ್ನೋ : ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ನಡೆಸಿದ್ದ 5ನೇ ಶಂಕಿತ ಆರೋಪಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಬರೇಲಿಯ...
ಎನ್‍ಕೌಂಟರ್‌ಗೆ 10 ಮಾವೋವಾದಿಗಳು ಬಲಿ – 16 ನಕ್ಸಲರು ಶರಣು..!
ರಾಯ್ಪುರ : ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ತು ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ. ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಕಾರ್ಯಪಡೆ (ಎಸ್‌ಟಿಎಫ್), ಕೋಬ್ರಾ ಪಡೆ ಮತ್ತು...




















