ಟ್ಯಾಗ್: encounter
ಜಾರ್ಖಂಡ್‌ನಲ್ಲಿ ಎನ್‌ಕೌಂಟರ್ – ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮ
ರಾಂಚಿ : ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಿಷೇಧಿತ ಟಿಎಸ್‌ಪಿಸಿ, ಸಿಪಿಐ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.
ಈ ಕುರಿತು ಅಧಿಕಾರಿಯೊಬ್ಬರು...
‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿದ್ದ ಬಾಗು ಖಾನ್ ಹತ್ಯೆ..!
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಮೃತ ಇಬ್ಬರ ಪೈಕಿ ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿರುವ ಬಾಗು ಖಾನ್ ಹತ್ಯೆಯಾಗಿದ್ದಾನೆ...
ಉಡುಪಿ: ನಕ್ಸಲ್ ನಿಗ್ರಹ ಪಡೆ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ...
ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ.
ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ...













