ಟ್ಯಾಗ್: eshwar khandre
ಮೃಗಾಲಯದಲ್ಲಿ ಜಿಂಕೆಗಳ ಅಸಹಜ ಸಾವು, ತನಿಖೆಗೆ ಆದೇಶ – ಈಶ್ವರ್ ಖಂಡ್ರೆ
ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು,...
ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ
ಬೆಂಗಳೂರು : ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ...
ಮಾನವ-ವನ್ಯಜೀವಿ ಸಂಘರ್ಷವನ್ನು ಪ್ರಕೃತಿ ವಿಕೋಪದಂತೆ ಪರಿಗಣಿಸಿ- ಈಶ್ವರ್ ಖಂಡ್ರೆ
ಬೆಂಗಳೂರು : ಮಾನವ-ವನ್ಯಜೀವಿ ಸಂಘರ್ಷವನ್ನು ಪ್ರಕೃತಿ ವಿಕೋಪದ ರೀತಿ ಪರಿಗಣಿಸಲು ಮತ್ತು ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಸಹಯೋಗ ಒದಗಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಮುಖ್ಯಮಂತ್ರಿಗಳಿಗೆ...
ಹೆಣ್ಣು ಹುಲಿ ಹಾಗೂ 3 ಮರಿಗಳ ರಕ್ಷಣೆಗೆ ಆದೇಶ – ಈಶ್ವರ್ ಖಂಡ್ರೆ
ಚಾಮರಾಜನಗರ : ಕಾಡಿನಿಂದ ಹೊರಬಂದು ಜಾನುವಾರಗಳ ಮೇಲೆ ದಾಳಿ ಮಾಡುತ್ತಿತ್ತು ಎನ್ನಲಾದ 5 ವರ್ಷದ ಹೆಣ್ಣು ಹುಲಿ ಹಾಗೂ ಅದರ 3 ಮರಿಗಳನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅರಣ್ಯ,...
ಜನರ ಮೇಲೆ ಪದೇ ಪದೇ ದಾಳಿ ಮಾಡ್ತಿದ್ದ, ಹುಲಿ ಸೆರೆ – DNA ಟೆಸ್ಟ್ಗೆ...
ಬೆಂಗಳೂರು/ಮೈಸೂರು : ಸರಗೂರು ತಾಲೂಕಿನಲ್ಲಿ ಪದೇ ಪದೇ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಜೋಡಿ ಆನೆಗಳ ಸಾವು – ತನಿಖೆಗೆ ಸಚಿವ ಖಂಡ್ರೆ ಆದೇಶ..!
ಬೆಳಗಾವಿ : ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ...
ಹುಲಿ ದಾಳಿಗೆ ರೈತ ಬಲಿ – ಅಧಿಕಾರಿಗಳ ನಿರ್ಲಕ್ಷ್ಯ ಇದ್ರೆ ಕ್ರಮ; ಈಶ್ವರ್ ಖಂಡ್ರೆ
ಮೈಸೂರು : ಸರಗೂರು ತಾಲೂಕು ಬೆಣ್ಣೆಗೆರೆ ಬಳಿ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...
ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ ಪ್ರಕರಣ – ಖಂಡ್ರೆಗೆ ರೈತರಿಂದ ಘೇರಾವ್
ಮೈಸೂರು : ದನ ಮೇಯಿಸುವಾಗ ಹುಲಿ ದಾಳಿಯಿಂದಾಗಿ ರೈತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತನನ್ನು ನೋಡಲು ಶವಾಗಾರಕ್ಕೆ ಆಗಮಿಸಿದ್ದ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿದ ಘಟನೆ ಮೈಸೂರಿನ ಕೆ.ಆರ್...
“ನಟ್ಟು ಬೋಲ್ಟು” ಹೇಳಿಕೆಗೂ ಬಿಗ್ಬಾಸ್ ಬಂದ್ಗೂ ಸಂಬಂಧವಿಲ್ಲ – ಈಶ್ವರ್ ಖಂಡ್ರೆ
ಬೆಂಗಳೂರು : ನಟ್ಟು ಬೋಲ್ಟು ವಿಚಾರಕ್ಕೂ ಬಿಗ್ಬಾಸ್ ಬಂದ್ಗೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಉಪಮುಖ್ಯಮಂತ್ರಿಗಳ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ...
ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು – ಈಶ್ವರ್ ಖಂಡ್ರೆ
ಬೆಂಗಳೂರು : ವೀರಶೈವ-ಲಿಂಗಾಯತ ಎರಡೂ ಒಂದೇ, ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ...




















