ಟ್ಯಾಗ್: eshwar khandre
ಬಂಡೀಪುರ- ವಯನಾಡು ನಡುವೆ ಸಂಚಾರಕ್ಕೆ ತೊಡಕಿಲ್ಲ: ಈಶ್ವರ ಖಂಡ್ರೆ
ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ...
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ:100 ಕಡೆ 100 ಶ್ರೀಗಂಧದ ಸಸಿ ನೆಡುವ ಕಾರ್ಯಕ್ರಮ: ಈಶ್ವರ...
ಬೆಳಗಾವಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ 100 ಕಡೆ ತಲಾ 100 ಶ್ರೀಗಂಧದ ಸಸಿ ನೆಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ...
2000 ಹೆ. ನಲ್ಲಿ ಆನೆಗಳ ವಿಹಾರಧಾಮ: ಈಶ್ವರ ಖಂಡ್ರೆ
ಬೆಳಗಾವಿ, ಸುವರ್ಣ ವಿಧಾನಸೌಧ: ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ...
ಇಚ್ಛಾಶಕ್ತಿ ಪ್ರದರ್ಶಿಸಿದರೆ ಅರಣ್ಯ ವ್ಯಾಪ್ತಿ ಶೇ.33ಕ್ಕೆ ಹೆಚ್ಚಳ: ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ...
ರಂಗನತಿಟ್ಟು ಆವರಣದಲ್ಲಿ ಚಿಟ್ಟೆಪಾರ್ಕ್ ನಿರ್ಮಾಣ: ಈಶ್ವರಖಂಡ್ರೆ
ಮಂಡ್ಯ: ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮದಲ್ಲಿ ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ರಂಗನತಿಟ್ಟು...
ಸಂಸ್ಕೃತಿ, ಸಂಪ್ರದಾಯದ ಉಳಿವಿಗೆ ಜಾತ್ರೆ, ಉತ್ಸವ ಸಹಕಾರಿ: ಈಶ್ವರ ಖಂಡ್ರೆ
ಮೈಸೂರು : ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.
ಕೆ.ಆರ್. ನಗರದಲ್ಲಿಂದು ನಡೆದ...
ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಈಶ್ವರ ಖಂಡ್ರೆ
ಬಸವಕಲ್ಯಾಣ, ನ.23: ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಈ ಮೂರೂ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅರಣ್ಯ,...
ಪ್ರಕೃತಿ, ಪರಿಸರ ಸಂರಕ್ಷಣೆಯೊಂದಿಗೆ ಅಭಿವೃದ್ಧಿಯೇ ಸುಸ್ಥಿರತೆ: ಈಶ್ವರ ಖಂಡ್ರೆ
ಬೆಂಗಳೂರು: ಪ್ರಕೃತಿ, ಪರಿಸರವೂ ಉಳಿಯಬೇಕು, ಅಭಿವೃದ್ಧಿಯೂ ಆಗಬೇಕು. ಅದುವೇ ಸುಸ್ಥಿರ ಅಭಿವೃದ್ಧಿ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.
ಬೆಂಗಳೂರಿನ...
ಬಿಜೆಪಿಯವರು ಅಧಿಕಾರ ದಾಹಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
ಬೀದರ್: ಅಧಿಕಾರ ದಾಹಕ್ಕಾಗಿ ಏನನ್ನು ಮಾಡಲು ಹೇಸದವರು ಬಿಜೆಪಿಯವರು. ಇದಕ್ಕೆ ಈ ಹಿಂದೆ 17 ಶಾಸಕರನ್ನು ಖರೀದಿಸಿರುವುದೇ ನಿದರ್ಶನ ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಶಾಸಕರಿಗೆ ಬಿಜೆಪಿ ನೂರು ಕೋಟಿ ಆಫರ್...
ತಾಕತ್ ಇದ್ದರೆ ಕಾರ್ಖಾನೆ ಖರೀದಿಸಲಿ: ಖರ್ಗೆ, ಖಂಡ್ರೆಗೆ ಬಸನಗೌಡ ಪಾಟೀಲ ಯತ್ನಾಳ ಸವಾಲು
ಕಲಬುರಗಿ: ರಾಜಕೀಯ ಕಾರಣಕ್ಕೆ ಚಿಂಚೋಳಿಯ ಸಿದ್ಧಸಿರಿ ಕಾರ್ಖಾನೆಯನ್ನು ಸಚಿವರಾದ ಶಿವಾನಂದ ಪಾಟೀಲ, ಪ್ರಿಯಾಂಕ್ ಖರ್ಗೆ ಹಾಗೂ ಈಶ್ವರ ಖಂಡ್ರೆ ಬಂದ್ ಮಾಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ, ಖಂಡ್ರೆಗೆ ತಾಕತ್ ಇದ್ದರೆ ₹850 ಕೋಟಿ ಕೊಟ್ಟು ಕಾರ್ಖಾನೆ...


















