ಟ್ಯಾಗ್: evidence
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ; ಸರ್ಕಾರದ ಹೇಡಿತನಕ್ಕೆ ಸಾಕ್ಷಿ – ಜೆಡಿಎಸ್
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಮಾಡಿರೋ ಸರ್ಕಾರದ ನಡೆಯನ್ನ ಜೆಡಿಎಸ್ ಖಂಡಿಸಿದೆ. ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರೋ ಜೆಡಿಎಸ್, ಇದು ಸರ್ಕಾರದ ಹೇಡಿತನಕ್ಕೆ ಸಾಕ್ಷಿ ಅಂತ ವಾಗ್ದಾಳಿ ನಡೆಸಿದೆ.
ಪ್ರಶ್ನೆ ಕೇಳುವ ಪತ್ರಕರ್ತರನ್ನು ಕಂಡರೆ...
ಹೈಟೆಕ್ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ಗೃಹ ಸಚಿವ, ಗೃಹ ಇಲಾಖೆ ವೈಫಲ್ಯಕ್ಕೆ ಮತ್ತೊಂದು ಸಾಕ್ಷಿ...
ಬೆಂಗಳೂರು/ಮೈಸೂರು : ಮೈಸೂರಿನಲ್ಲಿ ರಹಸ್ಯ ಹೈಟೆಕ್ ಡ್ರಗ್ಸ್ ಘಟಕ ಕಾರ್ಯ ನಿರ್ವಹಿಸುತ್ತಿದ್ದುದನ್ನು ಎನ್'ಸಿಬಿ ಬಯಲುಗೊಳಿಸಿದ್ದು, ಇದರೊಂದಿಗೆ ರಾಜ್ಯದ ಗೃಹ ಸಚಿವರ ಹಾಗೂ ಗೃಹ ಇಲಾಖೆಯ ವೈಫಲ್ಯ ಬಯಲಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.
ಸಾಮಾಜಿಕ ಜಾಲತಾಣ...
ಆಳಂದದಲ್ಲಿ 80 ರೂ.ಗೆ ವೋಟ್ ಡಿಲೀಟ್ ಸಾಕ್ಷಿ ಸಿಕ್ಕಿದೆ – ಪ್ರಿಯಾಂಕ್ ಖರ್ಗೆ, ಎಂ.ಬಿ...
ಬೆಂಗಳೂರು : ಬಿಜೆಪಿ ಅವರಿಂದ ಮತಗಳ್ಳತನ ಆಗುತ್ತಿದೆ ಎಂದು ನಾವು ಹೇಳಿದ್ವಿ. ಈಗ ಸಾರ್ವಜನಿಕವಾಗಿ ಮಾಹಿತಿ ಬರುತ್ತಿದೆ. ಒಂದು ವೋಟು ಡಿಲೀಟ್ ಮಾಡೋಕೆ 80 ರೂ. ತೆಗೆದುಕೊಂಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಟಾಂಗ್...
ಬುರುಡೆ ಗ್ಯಾಂಗ್ ಲಾಕ್ ಮಾಡಲು ಎಸ್‌ಐಟಿಗೆ ಸಾಕ್ಷ್ಯಾಧಾರದ ಕೊರತೆ..!
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ವಿಚಾರಣೆ ತೀವ್ರಗೊಳ್ಳುತ್ತಿದೆ. ಆದರೆ ಚಿನ್ನಯ್ಯ ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಗಳ ಬಂಧನ ಈವರೆಗೂ ಆಗದಿದ್ದು, ಎಸ್‌ಐಟಿ ತನಿಖೆ ನಿಗೂಢವಾಗಿದೆ....















