ಟ್ಯಾಗ್: Express train
ಋಷಿಕೇಶದ ಬಳಿ ಹಳಿತಪ್ಪಿದ ಎಕ್ಸ್‌ಪ್ರೆಸ್ ರೈಲು – ತಪ್ಪಿದ ಭಾರೀ ದುರಂತ..!
ಡೆಹ್ರಾಡೂನ್ : ಉತ್ತರಾಖಂಡದ ಋಷಿಕೇಶ ಖಾಂಡ್ ಗಾಂವ್ ಪ್ರದೇಶದ ಯೋಗ ನಗರಿ ರೈಲು ನಿಲ್ದಾಣದ ಬಳಿ ಸೋಮವಾರ ರಾತ್ರಿ ಉಜ್ಜಿಯಿನಿ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ್ದು, ಭಾರೀ ದುರಂತವೊಂದು ತಪ್ಪಿದೆ.
ಸೋಮವಾರ ರಾತ್ರಿ...
ಎಕ್ಸ್‌ಪ್ರೆಸ್ ರೈಲಿನಲ್ಲಿ ದುಷ್ಕರ್ಮಿಗಳ ಕಾದಾಟ; ರೈಲು ಪ್ರಯಾಣಿಕರಲ್ಲಿ ಆತಂಕ…!
ಮದ್ದೂರು : ರೈಲಿನಲ್ಲಿ ಗುಂಪು ಒಂದು ಕಾದಾಟಕ್ಕಿಳಿದು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡುವುದಲ್ಲದೆ ಅವರ ಜಗಳವನ್ನು ಬಿಡಿಸಲು ಬಂದಿರುವವರನ್ನು ಚಾಕುವಿನಿಂದ ಹಿರಿದಿರುವ ಘಟನೆ ರಾಣಿ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ. ಗ್ರಾಮಸ್ಥರು...
ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಾವು ಬಿಟ್ಟ ವ್ಯಕ್ತಿ ಬಂಧನ..!
ಮುಂಬೈ : ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಶೌಚಾಲಯದಲ್ಲಿ ಹಾವು ಬಿಟ್ಟ ಆರೋಪದಲ್ಲಿ ಸೆಂಟ್ರಲ್ ರೈಲ್ವೆಯ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ತಂಡ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಆರೋಪಿಯನ್ನು ಜಗನ್ ಅರ್ಜುನ್ ಭಾಲೆ ಎಂದು ಗುರುತಿಸಲಾಗಿದೆ....
ಸರಳು ಬಡಿದು ಡೀಸೆಲ್ ಟ್ಯಾಂಕ್ ಲೀಕ್ – 2 ಗಂಟೆ ಕೆಟ್ಟುನಿಂತ ಎಕ್ಸ್‌ಪ್ರೆಸ್ ರೈಲು
ರಾಮನಗರ : ಡೀಸೆಲ್ ಟ್ಯಾಂಕ್‌ಗೆ ಕಬ್ಬಿಣದ ಸರಳು ಬಡಿದ ಪರಿಣಾಮ ಡೀಸೆಲ್ ಸೋರಿಕೆಯಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ, ಹಂಪಿ ಎಕ್ಸ್‌ಪ್ರೆಸ್ ರೈಲು 2 ಗಂಟೆಗಳ ಕಾಲ ಕೆಟ್ಟು ನಿಂತ ಘಟನೆ ಚನ್ನಪಟ್ಟಣ ಸಮೀಪ...
ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಪ್ರಯಾಣಿಕರು ಸೇಫ್
ಚಂಡೀಗಢ : ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು...















