ಟ್ಯಾಗ್: Eye Donate
ದೇಹದಾನ, ಅಂಗಾಂಗದಾನಕ್ಕೆ ಮಾದರಿಯಾದ ನಟ ರಾಜವರ್ಧನ್
ಮನುಷ್ಯ ಸತ್ತ ಮೇಲೂ ಸಾರ್ಥಕ ಬಾಳು ಬಾಳಬೇಕು, ಅಂದ್ರೆ ದೇಹ ಮಣ್ಣಾಗುವ ಬದಲು ದೇಹದಾನ ಮಾಡಬೇಕೆಂದು ಹೇಳುತ್ತಾರೆ. ಇದೀಗ ಯುವ ನಟ ರಾಜವರ್ಧನ್ ಅಂತಹದ್ದೇ ಕಾರ್ಯಕ್ಕೆ ಮುಂದಾಗಿದ್ದಾರೆ. ದೇಹದಾನ ಮಾಡಲು ಒಪ್ಪಿರುವ ನಟ...











