ಟ್ಯಾಗ್: factory again
ಮತ್ತೆ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಮೃತರ ಸಂಖ್ಯೆ 7ಕ್ಕೆ ಏರಿಕೆ..!
ಬೆಳಗಾವಿ : ಬಾಯ್ಲರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಕಾರ್ಮಿಕರ ಪೈಕಿ ಮತ್ತೆ ಮೂವರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿತ್ತು. ಕಾರ್ಖಾನೆ...












