ಟ್ಯಾಗ್: fake
ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ
ತಿರುಪತಿ : ತಿರುಮಲ ತಿರುಪತಿ ದೇವಸ್ಥಾನಂ ಲಡ್ಡು ತುಪ್ಪ ಕಲಬೆರಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ ನೇತೃತ್ವದ ವಿಶೇಷ ತನಿಖಾ ತಂಡ ತನ್ನ ಅಂತಿಮ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಪವಿತ್ರ ಪ್ರಸಾದವನ್ನು ಕಳಂಕಗೊಳಿಸುವ...
ನಕಲಿ ದಾಖಲೆಗಳು ಸೃಷ್ಟಿ – ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ..!
ಮಂಡ್ಯ : ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸರ್ಕಾರಿ ಭೂಮಿಯನ್ನು ಕಬಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ತಾಲೂಕು ಕಚೇರಿ ಹಾಗೂ ನಾಮಗಂಗಲ ಪೊಲೀಸ್ ಠಾಣೆಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ದಾಖಲೆ...
ನಕಲಿ ಪಿಜ್ಜಾ ಹಟ್ ಉದ್ಘಾಟಿಸಿ ಮರ್ಯಾದೆ ಕೆಡಿಸಿಕೊಂಡ ಖವಾಜ ಆಸಿಫ್
ಇಸ್ಲಾಮಾಬಾದ್ : ಅಂತಾರಾಷ್ಟ್ರೀಯ ಮಟ್ಟದಲ್ಲಿ ʻಭಿಕಾರಿಸ್ತಾನʼ ಅಂತಲೇ ಕುಖ್ಯಾತಿ ಪಡೆದಿರುವ ಪಾಕಿಸ್ತಾನ ಮತ್ತೊಮ್ಮೆ, ಮುಖಭಂಗ ಮಾಡಿಕೊಂಡಿದೆ. ಭಾರತದ ವಿರುದ್ಧ ಸದಾ ವಿಷಕಾರುವ ರಕ್ಷಣಾ ಸಚಿವ ಖವಾಜ ಆಸಿಫ್‌ಗೂ ಇದು ಕಾನೂನು ಸಂಕಷ್ಟ ತಂದೊಡ್ಡಿದೆ.
ಖವಾಜ...
ನಂದಿನಿ ನಕಲಿ ತುಪ್ಪಕ್ಕೆ ಕಡಿವಾಣ ಹಾಕಲು ಮುಂದಾದ ಕೆಎಂಎಫ್
ಬೆಂಗಳೂರು : ನಂದಿನಿ ತುಪ್ಪಕ್ಕೆ ಎಲ್ಲೆಲ್ಲಿದ ಬೇಡಿಕೆ ಇದೆ. ಅದರಲ್ಲೂ ತಿರುಪತಿ ತಿಮ್ಮಪ್ಪನಿಗೂ ನಮ್ಮ ಕೆಂಎಫ್ ನಂದಿನಿ ತುಪ್ಪ ಬೇಕು. ಇದನ್ನೇ ಬಂಡವಾಳ ಮಾಡಿಕೊಂಡ ನಕಲಿ ತುಪ್ಪ ಮಾರಾಟ ಮಾಡುವ ಜಾಲ ಪತ್ತೆಯಾಗಿದೆ....
ನಕಲಿ ʻಲೋಕಾಯುಕ್ತ ಜಸ್ಟೀಸ್ʼ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು
ಬೆಂಗಳೂರು : ಹಣ ಮಾಡೋದಕ್ಕೆ ಅಡ್ಡದಾರಿ ಹಿಡಿಯೋ ಸೈಬರ್ ವಂಚಕರು ಈ ಬಾರಿ ಬಳಸಿದ್ದು ನ್ಯಾಯಾಧೀಶರ ಹೆಸರನ್ನ. ಅಚ್ಚರಿ ಅನಿಸಿದ್ರೂ ಇದು ನಿಜ. ಲೋಕಾಯುಕ್ತ ಜಸ್ಟೀಸ್ ಹೆಸರಲ್ಲಿ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ...
















