ಟ್ಯಾಗ್: Fake Doctor
ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ವಿದ್ಯಾರ್ಥಿನಿ ಬಲಿ..!
ರಾಯಚೂರು : ನಕಲಿ ವೈದ್ಯ ನೀಡಿದ ಇಂಜೆಕ್ಷನ್‌ನಿಂದ ಆರೋಗ್ಯದಲ್ಲಿ ಏರುಪೇರಾಗಿ 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ.
ಇಂಜೆಕ್ಷನ್ ರಿಯಾಕ್ಷನ್‌ನಿಂದ 14 ವರ್ಷದ ವಿದ್ಯಾರ್ಥಿನಿ...












