ಟ್ಯಾಗ್: falling into
ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ
ಬಾಗಲಕೋಟೆ : ಬಾದಾಮಿ ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಹಾಗೂ ಪೇದೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ...
ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು..!
ಬೀದರ್ : ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.
5 ವರ್ಷದ ಅವಿನಾಶ್ ಮೃತ ಬಾಲಕ. ಆಟವಾಡುವ ವೇಳೆ ಮನೆಯ...
ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು..!
ನವದೆಹಲಿ : ಗುಂಡಿಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ 5 ದಿನಗಳ ನಂತರ, ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ದೆಹಲಿಯ ರೋಹಿಣಿ ಪ್ರದೇಶದ ಸೆಕ್ಟರ್ 32 ರಲ್ಲಿ ಘಟನೆ ನಡೆದಿದೆ....
ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು..!
ಬಳ್ಳಾರಿ : ಚರಂಡಿ ಗುಂಡಿಗೆ ಬಿದ್ದು ಬಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.
ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ (4) ಮೃತ ಬಾಲಕ. ಸಂಜೆ...
ನಗರದ ಒಂದು ಗುಂಡಿಗೆ ಬಿದ್ದಿದ್ದಕ್ಕೆ ಒಂದೂವರೆ ಲಕ್ಷ ಖರ್ಚು
ಬೆಂಗಳೂರು : ನಗರದಲ್ಲಿ ಗುಂಡಿಗಳ ಕಾರುಬಾರು ಹೆಚ್ಚಾಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು ನರಕ ಅನುಭವಿಸ್ತಿದ್ದಾರೆ. ಮಹಾದೇವಪುರ ರಸ್ತೆ ಗುಂಡಿಗೆ ಬಿದ್ದ ಮಹಿಳೆ ಕುಟುಂಬಸ್ಥರು ಒಂದೂವರೆ ಲಕ್ಷ ರೂ. ಆಸ್ಪತ್ರೆ ಬಿಲ್ ಪಾವತಿಸಿದ್ದಾರೆ.
ಮಂಜುಳಾ...
ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಲಾರಿ ಹರಿದು ಸಾವು..!
ಮಂಗಳೂರು : ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಮಹಿಳೆ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ನಡೆದಿದೆ.
ಉಡುಪಿಯ ಪರ್ಕಳ...

















