ಮನೆ ಟ್ಯಾಗ್ಗಳು Family

ಟ್ಯಾಗ್: family

ಮಾದಪ್ಪನ ಯಾತ್ರಿಕನನ್ನು ಕೊಂದಿದ್ದ ಚಿರತೆ ಸೆರೆ – ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ..!

0
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆ ಹೋಗುತ್ತಿದ್ದ ಭಕ್ತನನ್ನು ಕೊಂದಿದ್ದ, ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಈ ಚಿರತೆ...

ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ – ಸಿಎಂ

0
ಮೈಸೂರು : ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಡಿ.25ರಂದು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್...

ಬಸ್ಸ್‌ ಅಪಘಾತ; PNRF ನಿಧಿಯಿಂದ ಮೃತರ ಕುಟುಂಬಕ್ಕೆ ಪರಿಹಾರ – ಮೋದಿ ಸಂತಾಪ

0
ನವದೆಹಲಿ/ಬೆಂಗಳೂರು : ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ...

ಕೌಟುಂಬಿಕ ಕಲಹ ವ್ಯಕ್ತಿಯ ಹತ್ಯೆ, ದೇಹದಲ್ಲಿ 69 ಗುಂಡುಗಳು ಪತ್ತೆ..!

0
ನವದೆಹಲಿ : ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಎರಡು ಕುಟುಂಬಗಳ ನಡುವಿನ ದೀರ್ಘಕಾಲದ ಕಲಹ ವ್ಯಕ್ತಿಯೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ರತನ್ ಲೋಹಿಯಾ (52) ಹತ್ಯೆಯಾದ ವ್ಯಕ್ತಿ. ನ.30 ರಂದು ಈ ಹತ್ಯೆ...

ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ – ಗೌರವ್ ಭಾಟಿಯಾ

0
ನವದೆಹಲಿ : ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ, ಸುಮಾರು 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಆರೋಪಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ...

ಕೌಟುಂಬಿಕ ಕಲಹ – ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

0
ರಾಮನಗರ : ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಕುಮಾರ್ (35), ವತ್ಸಲ(30) ಮೃತ ದಂಪತಿ. ನವೀನ್ ಹಾಗೂ...

ಶಾಮನೂರು ಕುಟುಂಬಸ್ಥರಿಗೆ ಮುರುಘಾ ಶ್ರೀ ಸಾಂತ್ವನ..!

0
ದಾವಣಗೆರೆ : ಮುರುಘಾ ಶ್ರೀಗಳು ಅಗಲಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಶಾಮನೂರು ಕುಟುಂಬಸ್ಥರಿಗೆ ಶ್ರೀಗಳು ಸಾಂತ್ವನ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮುರುಘಾ ಶ್ರೀಗಳು ಮಾತನಾಡಿ,...

ರೆಬೆಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ – ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

0
ರೆಬೆಲ್ ಸ್ಟಾರ್ ಅಂಬರೀಶ್ ಅವರ 7ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಇಂದು (ನ.24) ಕಂಠೀರವ ಸ್ಟುಡಿಯೋಗೆ ಆಗಮಿಸಿ ಅಂಬರೀಶ್ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಸುಮಲತಾ ಅಂಬರೀಶ್, ಮಗ ಅಭಿಷೇಕ್ ಅಂಬರೀಶ್ ಆಗಮಿಸಿ...

ನಟ ಧರ್ಮೇಂದ್ರ ಡಿಸ್ಚಾರ್ಜ್ – ಮನೆಯಲ್ಲೇ ಚಿಕಿತ್ಸೆ ಕೊಡಿಸಲು ಕುಟುಂಬಸ್ಥರು ನಿರ್ಧಾರ

0
ಮುಂಬೈ : ಉಸಿರಾಟದ ಸಮಸ್ಯೆಯಿಂದ ದಾಖಲಾಗಿದ್ದ, ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಡಾ. ಪ್ರೊ.ಪ್ರತೀತ್ ಸಮ್ದಾನಿ ಮಾತನಾಡಿ, ಧರ್ಮೇಂದ್ರ ಅವರನ್ನು...

ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ ಮಂದಿಗೆ ಗಾಯ

0
ಬಳ್ಳಾರಿ : ಅಡುಗೆ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಎಲ್ಲರೂ ಮಲಗಿರುವಾಗ...

EDITOR PICKS