ಟ್ಯಾಗ್: Farmer
ಕಷ್ಟಪಟ್ಟು ಬೆಳೆದ ತೂಕದಲ್ಲಿ ಮೋಸ – ಹಾವೇರಿ ಎಪಿಎಂಸಿಯಲ್ಲಿ ರೈತರ ಆಕ್ರೋಶ..!
ಹಾವೇರಿ : ರೈತ ಈ ದೇಶದ ಬೆನ್ನೆಲುಬು ಅಂತಾರೆ. ಆದರೆ ರೈತರಿಗೆ ಎಲ್ಲಾ ಕಡೆನೂ ಮೋಸ ಆಗುತ್ತಿರುವುದು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ರೈತರಿಗೆ ಎಲ್ಲದರಲ್ಲೂ ಮೋಸವಾಗುತ್ತಿದೆ. ಇದೀಗ ಹಾವೇರಿಯಲ್ಲಿ ಮಾರುಕಟ್ಟೆಯ ಕಡಲೆ ಮಾರಾಟ ಮಾಡಲು...
ಲಂಚ ನೀಡಲು ಹಣವಿಲ್ಲ, ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ – ಅನೌನ್ಸ್ ಮಾಡಿದ...
ತುಮಕೂರು : ತನ್ನ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸೂಚಿಸಿದ್ದರೂ ಕೂಡ ಕ್ಯಾರೇ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತರೊಬ್ಬರು ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು...
ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ..!
ಹಾಸನ : ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ.
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ...
ಫೆ.7ರಿಂದ ಕನ್ಯಾಕುಮಾರಿ/ಕಾಶ್ಮೀರ ರೈತ ಜಾಗೃತಿ ಯಾತ್ರೆ – ಕುರುಬೂರು ಶಾಂತಕುಮಾರ್
ಮೈಸೂರು : ‘ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಯಾತ್ರೆಯನ್ನು ಫೆ.7ರಿಂದ 40 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ’...
ಚಿರತೆ ಸೆರೆಗೆ ಇಟ್ಟಿದ್ದ, ಬೋನಿಗೆ ರೈತ ಲಾಕ್ – ಸ್ಥಳೀಯರಿಂದ ರಕ್ಷಣೆ
ಚಾಮರಾಜನಗರ : ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಿಟ್ಟಿ ಎಂಬ...
ರೈತನಿಗೆ ಪರಿಹಾರ ವಿಳಂಬ – ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ
ಶಿವಮೊಗ್ಗ : ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡುವಂತೆ ಶಿವಮೊಗ್ಗದ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ 1 ಎಕರೆ ಜಮೀನನ್ನು...
ಮತ್ತೆ ಚಿರತೆ ಪ್ರತ್ಯಕ್ಷ – ಅನ್ನದಾತರಿಗೆ ಆತಂಕ..!
ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಮತ್ತೆ ಚಿರತೆ ಕಾಟ ಹೆಚ್ಚಾಗಿದೆ. ರೈತರೊಬ್ಬರ ಜಮೀನಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು, ಆತಂಕ ಹೆಚ್ಚಾಗಿದೆ. ಗ್ರಾಮದ...
ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ – 15 ದಿನಗಳಲ್ಲಿ 3ನೇ ಪ್ರಕರಣ
ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಈ ಮೂಲಕ ಕಳೆದ 15 ದಿನಗಳಲ್ಲಿ ಒಟ್ಟು ಮೂರು ರೈತರು ಹುಲಿ ದಾಳಿಗೆ ಬಲಿಯಾಗಿರುವುದು ಕಂಡುಬಂದಿದೆ. ಮೈಸೂರು ಜಿಲ್ಲೆಯಲ್ಲಿ ವನ್ಯಜೀವಿ ಮತ್ತು...
ಬೆಳೆಹಾನಿಗೆ ಬಾರದ ಪರಿಹಾರ – ನಾಡಕಚೇರಿಯಲ್ಲೇ ಆತ್ಮಹತ್ಯೆಗೆ ರೈತನ ಯತ್ನ
ಗದಗ : ಬೆಳೆಹಾನಿ ಪರಿಹಾರ ಬಾರದಕ್ಕೆ ಮನನೊಂದು ರೈತ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ನರಗುಂದ ತಾಲೂಕಿನ...
ನನ್ನ ಸಾವಿಗೆ ಸಚಿವ ಜಮೀರ್ ಕಾರಣ – ರಕ್ತದಲ್ಲಿ ಡೆತ್‌ನೋಟ್ ಬರೆದು ರೈತ ಹೈಡ್ರಾಮಾ..!
ಚಿಕ್ಕಬಳ್ಳಾಪುರ : ರಾಜ್ಯದ ಮೆಕ್ಕೆಜೋಳದ ವ್ಯಾಪಾರಿ ಹಾಗೂ ರೈತರಿಗೆ ಸಹಕಾರ ನೀಡುವ ಬದಲು ತೆಲಂಗಾಣದ ಮೆಕ್ಕೆಜೋಳದ ಉದ್ಯಮಿಗಳಿಗೆ ಸಪೋರ್ಟ್ ಮಾಡಿದ್ದಾರೆ ಅಂತ ಸಚಿವ ಜಮೀರ್ ಅಹಮದ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಚಿವರ ನಡೆ...





















