ಟ್ಯಾಗ್: Farmer
ರೈತನ ಬೇಸಾಯ ಮಾಡುವ ಎರಡು ಎತ್ತುಗಳ ಕಳ್ಳತನ : ಮೂಡಿಗೆರೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಸುಗಳ ಕಳ್ಳತನ ಪ್ರಕರಣ ಮತ್ತೆ ಜನರಿಗೆ ತಲೆನೋವಾಗಿದೆ. ಗದ್ದೆಯನ್ನು ಉಳುಮೆ ಮಾಡಲು ಪ್ರೀತಿಯಿಂದ ಸಾಕಿದ್ದ ಎತ್ತು, ಹೋರಿಗಳನ್ನು ಕಳ್ಳರು ಕಳ್ಳತನ ಮಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಇದೇ ರೀತಿ ಮೂಡಿಗೆರೆ ತಾಲೂಕಿನ...
ಕಾಫಿ ಗಿಡ, ಮೆಣಸಿನ ಬಳ್ಳಿ ಕಡಿದ ದುಷ್ಕರ್ಮಿಗಳು – ಬೆಳೆಗಾರ ಕಣ್ಣೀರು..!
ಮಡಿಕೇರಿ : ಫಸಲು ಬರುವ ಸಮಯದಲ್ಲಿ ಸುಮಾರು 2000ಕ್ಕೂ ಅಧಿಕ ಕಾಫಿಗಿಡ ಮತ್ತು 250ಕ್ಕೂ ಹೆಚ್ಚು ಕಾಳುಮೆಣಸು ಬಳ್ಳಿಗಳನ್ನು ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಸಮೀಪದ...
ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್, ಪೀಠೋಪಕರಣಗಳು ಜಪ್ತಿ..!
ಧಾರವಾಡ : ಸ್ವಾಧೀನಪಡಿಸಿಕೊಂಡ ಜಮೀನಿಗೆ ಸಂಬಂಧಿಸಿದಂತೆ ರೈತನಿಗೆ ಬಾಕಿ ಹಣವನ್ನು ಕೊಡದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಧಾರವಾಡ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಸಾಮಾನುಗಳನ್ನು ಜಪ್ತಿ ಮಾಡಲಾಯಿತು.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕೊಂಡಿಕೊಪ್ಪ ಗ್ರಾಮದ...
ರೈತರಿಗೆ ಎಚ್ಚರಿಕೆ, 3 ದಿನದೊಳಗೆ ಈ ಕೆಲಸ ಮಾಡದಿದ್ದಲ್ಲಿ ಕೈತಪ್ಪಲಿದೆ ಬೆಳೆಹಾನಿ ಪರಿಹಾರ!
ಧಾರವಾಡದಲ್ಲಿ ಮಳೆ ಆಲಿಕಲ್ಲು ಹಾನಿಗೊಳಗಾದ ರೈತರಿಗೆ ಪರಿಹಾರಕ್ಕೆ ಫ್ರೂಟ್ಸ್ ಐಡಿ ಕಡ್ಡಾಯ, 567 ರೈತರಿಗೆ ಫ್ರೂಟ್ಸ್ ಐಡಿ ಇಲ್ಲದೆ ಹಣ ತಡೆ, 3 ದಿನದಲ್ಲಿ ಐಡಿ ಮಾಡಿಸದಿದ್ದಲ್ಲಿ ಹೆಸರು ಕೈಬಿಡುವ ಎಚ್ಚರಿಕೆಯನ್ನು ನೀಡಲಾಗಿದೆ...
ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ..!
ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ.
ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು...
ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು..!
ಬೀದರ್ : ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು ಬಡಿದು ಯುವರೈತ ಸಾವನ್ನಪ್ಪಿದ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ.
ರಾಹುಲ್ ಭಾಸ್ಕರ್ (25) ಸಿಡಿಲಿಗೆ ಬಲಿಯಾದ ಯುವರೈತ....
ಕಷ್ಟಪಟ್ಟು ಬೆಳೆದ ತೂಕದಲ್ಲಿ ಮೋಸ – ಹಾವೇರಿ ಎಪಿಎಂಸಿಯಲ್ಲಿ ರೈತರ ಆಕ್ರೋಶ..!
ಹಾವೇರಿ : ರೈತ ಈ ದೇಶದ ಬೆನ್ನೆಲುಬು ಅಂತಾರೆ. ಆದರೆ ರೈತರಿಗೆ ಎಲ್ಲಾ ಕಡೆನೂ ಮೋಸ ಆಗುತ್ತಿರುವುದು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ರೈತರಿಗೆ ಎಲ್ಲದರಲ್ಲೂ ಮೋಸವಾಗುತ್ತಿದೆ. ಇದೀಗ ಹಾವೇರಿಯಲ್ಲಿ ಮಾರುಕಟ್ಟೆಯ ಕಡಲೆ ಮಾರಾಟ ಮಾಡಲು...
ಲಂಚ ನೀಡಲು ಹಣವಿಲ್ಲ, ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ – ಅನೌನ್ಸ್ ಮಾಡಿದ...
ತುಮಕೂರು : ತನ್ನ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸೂಚಿಸಿದ್ದರೂ ಕೂಡ ಕ್ಯಾರೇ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತರೊಬ್ಬರು ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು...
ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ..!
ಹಾಸನ : ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ.
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ...
ಫೆ.7ರಿಂದ ಕನ್ಯಾಕುಮಾರಿ/ಕಾಶ್ಮೀರ ರೈತ ಜಾಗೃತಿ ಯಾತ್ರೆ – ಕುರುಬೂರು ಶಾಂತಕುಮಾರ್
ಮೈಸೂರು : ‘ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಯಾತ್ರೆಯನ್ನು ಫೆ.7ರಿಂದ 40 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ’...




















