ಟ್ಯಾಗ್: Farmers
ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ – 30 ಮಂದಿಗೆ ಗಾಯ
ಬೆಳಗಾವಿ : ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ, ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ....
ರೈತರಿಗೆ ಕೊಡಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟ – ಗೋಡೌನ್ ಮೇಲೆ ಡಿಆರ್‌ಐ ದಾಳಿ
ಬೆಂಗಳೂರು : ರೈತರಿಗೆ ಕೊಡಬೇಕಿದ್ದ ಯೂರಿಯಾ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಗೋಡೌನ್ ಮೇಲೆ ದಾಳಿ ನಡೆಸಿದ ಡಿಆರ್‌ಐ 190 ಟನ್ ಯೂರಿಯಾ ವಶಪಡಿಸಿಕೊಂಡಿದೆ. ಯೂರಿಯಾವನ್ನು ರೈತರಿಗೆ ಸಬ್ಸಿಡಿಯಲ್ಲಿ ಕೊಡಲಾಗುತ್ತದೆ. ರೈತರಿಗೆ ಸಬ್ಸಿಡಿಯಲ್ಲಿ ಕೊಡುವ...
ಪಿಎಂ ಫಸಲ್ ಭಿಮಾ ಯೋಜನೆಯಡಿ ಚಿತ್ರದುರ್ಗ ರೈತರಿಗೆ ವಿಮೆ ಹಣ – ರಾಮನಾಥ್ ಠಾಕೂರ್
ನವದೆಹಲಿ : ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರಿಗೆ 559.91 ಕೋಟಿ ರೂ. ವಿಮೆ ಹಣ ದೊರಕಿದೆ. ಜಿಲ್ಲೆಯ 5,81,527 ಲಕ್ಷ ರೈತರು 80...
ಉ.ಕರ್ನಾಟಕದ ರೈತರಿಗೆ ಅನ್ಯಾಯ; ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ...
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ...
ಮೆಕ್ಕೆಜೋಳ ಖರೀದಿ ಕೇಂದ್ರ ತೆರೆದ್ರೂ ತಪ್ಪದ ರೈತರ ಸಂಕಷ್ಟ..!
ಧಾರವಾಡ : ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಧಾರವಾಡದಲ್ಲಿ ಮೆಕ್ಕೆಜೋಳ ಬೆಳೆಗಾರರು ದೊಡ್ಡಮಟ್ಟದಲ್ಲೇ ಹೋರಾಟ ನಡೆಸಿದ್ದರು. ಇದರ ಪರಿಣಾಮ ಮೆಕ್ಕೆಜೋಳ ಬೆಳೆಗಾರರಿಗೆ ಸರ್ಕಾರ ದಾರಿ ಹುಡುಕಿಕೊಟ್ಟಿದ್ದು, ಆ ಪ್ರಕಾರ ಸರ್ಕಾರವೇ ಮೆಕ್ಕೆಜೋಳ...
ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಹಾವೇರಿ : ಕಳೆದ ಒಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ್ಲಿ ಚಿರತೆ...
ಟಿಬಿ ಡ್ಯಾಂಗೆ ಕ್ರಸ್ಟ್‌ಗೇಟ್ ಅಳವಡಿಕೆ ನಡೆಯೋದು ಅನುಮಾನ..!
ಬಳ್ಳಾರಿ : ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಅಳವಡಿಕೆ ಈ ಬೇಸಿಗೆಯಲ್ಲಿ ನಡೆಯುವುದು ಅನುಮಾನ ಎಂಬ ಮಾತು ಕೇಳಿ ಬಂದಿದೆ. 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಬಳಿಕ ಜಲಾಶಯದ...
ಮಾರುಕಟ್ಟೆಯಲ್ಲಿ ಸೇಬಿಗಿಂತ ದುಬಾರಿಯಾದ ಟೊಮೆಟೊ..!
ಚಿಕ್ಕಬಳ್ಳಾಪುರ : ಅಡುಗೆ ಮನೆಯಲ್ಲಿ ಕೆಂಪು ಸುಂದರಿ ಅನ್ನೊ ಅದೊಂದು ವಸ್ತು ಇಲ್ಲ. ಅಡುಗೆ ರುಚಿಸೋದೇ ಇಲ್ಲ. ಅದನ್ನು ಬಿಟ್ಟು ಗೃಹಿಣಿಯರು ಅಡುಗೆ ಮಾಡುವುದೇ ಇಲ್ಲ ಅನ್ನುವಷ್ಟರಮಟ್ಟಿಗೆ ಕೆಂಪು ಸುಂದರಿ ಕಿಚನ್‌ನಲ್ಲಿ ಸ್ಥಾನ...
ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ – ಇಬ್ಬರು ರೈತರ ಮೇಲೆ ದಾಳಿ
ಮೈಸೂರು : ಜಿಲ್ಲೆಯಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಸರಗೂರು, ಹೆಚ್.ಡಿ ಕೋಟೆ ನಂತರ ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು, ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ.
ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ...
ಶತಕದ ಅಂಚಿನತ್ತ ಕೆಂಪು ಸುಂದರಿ – ರೈತರಿಗೆ ಖುಷ್, ಗ್ರಾಹಕರ ಜೇಬಿಗೆ ಕತ್ತರಿ
ಬೆಂಗಳೂರು : ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮೆಟೊ ಬೆಲೆ ಮತ್ತೆ ಏರಿಕೆಯಾಗಿದೆ. ಇದರಿಂದ ರೈತರು ಖುಷ್ ಆಗಿದ್ದರೇ, ಗ್ರಾಹಕರಿಗೆ ಜೇಬಿಗೆ ಕತ್ತರಿ ಬೀಳುತ್ತೆ ಅನ್ನೋದು ಚಿಂತೆಯಾಗಿದೆ. ಕಳೆದ ತಿಂಗಳು 10-20 ರೂ. ಗಳಷ್ಟಿದ್ದ...





















