ಟ್ಯಾಗ್: father
ಮಗಳ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್ ಮಂದಣ್ಣ
ಮಡಿಕೇರಿ : ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ರಶ್ಮಿಕಾಗೆ ತಂದೆ ಮದನ್ ಮಂದಣ್ಣ ಅವರು ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ್ದಾರೆ. ಕೊಡಗು ಮೂಲದ ಚಲನಚಿತ್ರ ನಟಿ ರಶ್ಮಿಕಾ ಅವರು ಇತ್ತೀಚಿಗಷ್ಟೇ ನಟ...
ಡಿವೋರ್ಸ್ ಬಳಿಕ ಬ್ಯಾಂಡ್ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್
ಲಕ್ನೋ : ಭಾರತದ ಹಲವೆಡೆ ವಿಚ್ಛೇದನವನ್ನು ಇಂದಿಗೂ ಕಳಂಕ ಎಂಬಂತೆ ನೋಡಲಾಗುತ್ತದೆ. ಇದರ ನಡುವೆ ಉತ್ತರ ಪ್ರದೇಶದ ಮೀರತ್‌ನಲ್ಲಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಮಗಳನ್ನು ತಂದೆಯೊಬ್ಬ ಬ್ಯಾಂಡ್ ಜೊತೆ ಮೆರವಣಿಗೆಯಲ್ಲಿ ಕರೆದುಕೊಂಡು...
ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು
ಚಿಕ್ಕಮಗಳೂರು : ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.
ಗುರುವಾರ...
ಮಗನ ಎದುರೇ ತಂದೆ, ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ
ಚಿಕ್ಕಮಗಳೂರು : ಮಗನ ಎದುರಲ್ಲೇ ಮಲಗಿದ್ದ ದಂಪತಿಯನ್ನು ಕೊಚ್ಚಿ ಕೊಲೆಗೈದ ಅಪರಾಧಿಗೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಗೋವಿಂದಪ್ಪ ಎಂಬಾತ ಎನ್.ಆರ್.ಪುರದ ಕುಸುಬೂರಿನಲ್ಲಿ 2019ರಲ್ಲಿ ದಂಪತಿಯನ್ನು 8 ವರ್ಷದ ಮಗನ ಎದುರೇ...
ಮಗನನ್ನೇ ಕೊಚ್ಚಿ ಕೊಂದು ಅಮಾಯಕನಂತಿದ್ದ, ಪಾಪಿ ತಂದೆ ಬಂಧನ..!
ಬಳ್ಳಾರಿ : ಹೂವಿನಹಡಗಲಿಯ ಬೀರಬ್ಬಿಯಲ್ಲಿ ಇತ್ತೀಚೆಗೆ ಪ್ಲಾಸ್ಟಿಕ್ ಚೀಲದಲ್ಲಿ ಪೀಸ್ ಪೀಸ್ ಆಗಿ ಸಿಕ್ಕ ವ್ಯಕ್ತಿಯ ಮೃತದೇಹದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಂದೆಯೇ ಈ ಪ್ರಕರಣದಲ್ಲಿ ಆರೋಪಿ ಎಂಬುದು ಗೊತ್ತಾಗಿದ್ದು, ಆತನನ್ನು...
ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು – ಸಿಎಂ
ಬೆಂಗಳೂರು : ಕುಮಾರಸ್ವಾಮಿಯವರಿಗೆ ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ ಹೇಳಿಕೊಟ್ಟಿರಬಹುದು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಫೋನ್ ಕದ್ದಾಲಿಕೆ ಆರೋಪ ಮಾಡಿದ್ದ ಹೆಚ್‌ಡಿಕೆಗೆ ಮಾಧ್ಯಮ ಹೇಳಿಕೆ ಮೂಲಕ ಅವರು ಟಾಂಗ್ ಕೊಟ್ಟಿದ್ದಾರೆ.
ತನ್ನನ್ನು...
ಆಸ್ತಿಗಾಗಿ ತಂದೆಯನ್ನು ಇರಿದು ಕೊಂದ ಪಾಪಿ ಮಗ
ಬೆಂಗಳೂರು : ಆಸ್ತಿಗಾಗಿ ವೃದ್ಧ ತಂದೆಯನ್ನು ಮಗನೇ ಇರಿದು ಕೊಂದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಮುನಿಕೃಷ್ಣ (70) ಎಂದು ತಿಳಿದು ಬಂದಿದೆ. ಹತ್ಯೆಗೈದವನನ್ನು ಮೋಹನ್ ಕುಮಾರ್ ಎಂದು...
ಶಾಲೆಗೆ ಹೋಗಬೇಡ ಎಂದು ಪುಸ್ತಕ ಸುಟ್ಟು ಹಾಕಿದ ತಂದೆ – ಪೊಲೀಸರಿಗೆ ದೂರು ನೀಡಿದ...
ದಾವಣಗೆರೆ : ಶಾಲೆಗೆ ಹೋಗಬೇಡ ಎಂದು ಮಗಳ ಪುಸ್ತಕವನ್ನು ಸುಟ್ಟು ಹಾಕಿದ ಪರಿಣಾಮ ತಂದೆಯ ವಿರುದ್ಧ ಪುತ್ರಿ ದೂರು ನೀಡಿದ ಘಟನೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಅರುಂಡಿ ಗ್ರಾಮದಲ್ಲಿ ನಡೆದಿದೆ.
ಮಗಳು 10ನೇ...
ತಂದೆಯ ಮೇಲೆ ಯಾವ ಆರೋಪವಿಲ್ಲ, ಸೂತ್ರವೇ ರಚನೆಯಾಗಿಲ್ಲ – ಯತೀಂದ್ರ
ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಅವರನ್ನು ಕೆಳಗಿಳಿಸಲು ಯಾವ ಕಾರಣಗಳು ಇಲ್ಲ. ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ...
ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ
ಹಾಸನ : ಮಕ್ಕಳ ನಡುವೆ ನಡೆದಿದ್ದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಅರಸೀಕೆರೆ ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತೌಫಿಕ್ (28) ಎಂದು ಗುರುತಿಸಲಾಗಿದೆ.
ಅರಸೀಕೆರೆ ನಗರದ ಖಾಸಗಿ...






















