ಟ್ಯಾಗ್: Fear
ಎಬೋಲಾಗೆ ಲಸಿಕೆ ಇದ್ದರೂ ಸೋಂಕಿನ ಭೀತಿ ಹೆಚ್ಚುತ್ತಿರುವುದಕ್ಕೆ ಕಾರಣವೇನು?
ಎಬೋಲಾ ವೈರಸ್ ಮತ್ತೆ ಜಗತ್ತಿನ ಆತಂಕಕ್ಕೆ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ವೈರಸ್ ಅನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯಾಗಿ ಘೋಷಿಸಿದೆ. ಈಗಾಗಲೇ ಈ ಸೋಂಕಿನಿಂದ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ....
ಸೇತುವೆ ಕುಸಿಯುವ ಭಯ : ಭಯದಿಂದ ಸಂಚರಿಸುತ್ತಿದ್ದಾರೆ ಶಾಲಾ ಮಕ್ಕಳು ಮತ್ತು ರೈತರು, ನಾಲ್ಕು...
ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪುರ ಗ್ರಾಮದಲ್ಲಿನ ಜನರು ಸೇತುವೆ ಕುಸಿಯುವ ಭೀತಿಯಲ್ಲಿದ್ದಾರೆ. ಒಂದು ವೇಳೆ ಸೇತುವೆ ಕುಸಿದರೆ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತ ಆಗಲಿದೆ. ಇದೀಗ ಶಾಲಾ ಮಕ್ಕಳು, ರೈತರು ಜೀವ...
ಸೋಲಿನ ಭಯ ಕಾಣಿಸಿದ್ದಕ್ಕೆ, ಯತ್ನಾಳ್‌ರಿಂದ ಪ್ರಚಾರ – ಬಿಜೆಪಿಗೆ ಸಿಎಂ ಗುದ್ದು
ಬಾಗಲಕೋಟೆ : ಬಿಜೆಪಿಗೆ ಸೋಲಿನ ಭಯ ಕಾಣಿಸಿದ್ದಕ್ಕೆ ಬಸನ ಗೌಡ ಯತ್ನಾಳ್ ಅವರನ್ನು ಪ್ರಚಾರಕ್ಕೆ ಕರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಉಮೇಶ್ ಮೇಟಿ ಪರ ಪ್ರಚಾರ ನಡೆಸಲು ಸಿದ್ದರಾಮಯ್ಯ ಇಂದು...
ಆಪರೇಷನ್ ಕಮಲದ ಭೀತಿ; ಬಿಡದಿ ರೆಸಾರ್ಟ್‌ಗೆ ಅಸ್ಸಾಂ ಕಾಂಗ್ರೆಸ್ ಶಾಸಕರು ಶಿಫ್ಟ್..!
ಬೆಂಗಳೂರು/ಬಿಡದಿ : ಚುನಾವಣೆಗೆ ಮೊದಲೇ ಅಸ್ಸಾಂ ಕಾಂಗ್ರೆಸ್‌ನಲ್ಲಿ ಆಪರೇಷನ್ ಕಮಲದ ಭೀತಿ ಎದುರಾಗಿದ್ದು 10 ಮಂದಿ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಗುವಾಹಟಿಯಿಂದ ಬೆಂಗಳೂರಿಗೆ ತಡರಾತ್ರಿ ಆಗಮಿಸಿದ ಶಾಸಕರು ರಾಮನಗರ ಜಿಲ್ಲೆಯಲ್ಲಿರುವ ಬಿಡದಿಯ...
ಇರಾನ್ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ..!
ಟೆಹ್ರಾನ್ : ಅಮೆರಿಕ ಮತ್ತು ಇಸ್ರೇಲ್ ಜಂಟಿ ಮಿಲಿಟರಿ ಕಾರ್ಯಾಚರಣೆಯ ಸಂದರ್ಭದಲ್ಲಿ ತನ್ನ ನತಾಂಜ್ ಪರಮಾಣು ಸೌಲಭ್ಯಗಳ ಮೇಲೆ ದಾಳಿ ನಡೆದಿದೆ ಎಂದು ಇರಾನ್ ಹೇಳಿದೆ. ಅಂತರರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆಯಲ್ಲಿ ಇರಾನ್‌ನ...
ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತ ಸಾಗರ – ಡೆಡ್ಲಿ ಅಮೀಬಾ ಸೋಂಕಿನ ಆತಂಕ..!
ತಿರುವನಂತಪುರಂ : ಕಳೆದ ವಾರದಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಸ್ವಾಮಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಇದೇ ಸಂದರ್ಭದಲ್ಲಿ...
















