ಟ್ಯಾಗ್: festival
ಕೇಂದ್ರ ಸಚಿವ ಮುರುಗನ್ ದೆಹಲಿ ನಿವಾಸದಲ್ಲಿ ಪ್ರಧಾನಿ ಮೋದಿ ಪೊಂಗಲ್ ಸಂಭ್ರಮ
ನವದೆಹಲಿ : ತಮಿಳುನಾಡು ಚುನಾವಣೆ ಹಿನ್ನೆಲೆ ಕೇಂದ್ರ ಸಚಿವ ಮುರುಗನ್ ದೆಹಲಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೊಂಗಲ್ ಸಂಭ್ರಮದಲ್ಲಿ ಭಾಗಿಯಾದರು.
ನವದೆಹಲಿಯಲ್ಲಿ ಕೇಂದ್ರ ಸಚಿವ ಎಲ್.ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್...
17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ..!
ಬೆಂಗಳೂರು : 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ...
ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ; ಅನ್ಯಧರ್ಮಿಯರ ಆಹ್ವಾನಕ್ಕೆ ಭಾರೀ ವಿರೋಧ..!
ಮಂಗಳೂರು : ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ...
ಕ್ರಿಸ್‌ಮಸ್‌ಗೆ ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ
ಬೆಂಗಳೂರು : ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ 1000ಕ್ಕೂ ಹೆಚ್ಚು ವಿಶೇಷ ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಇಂದಿನಿಂದ ಡಿ.28ರವರೆಗೆ ಸಂಚರಿಸಲಿವೆ.
ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಬೇಡಿಕೆ ಹೆಚ್ಚಾಗಿದ್ದು, ರಾಜ್ಯಾದ್ಯಂತ 1,000ಕ್ಕೂ ಹೆಚ್ಚು...
ಸುತ್ತೂರು ಜಾತ್ರಾ ಮಹೋತ್ಸವ – ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ..!
ಮಂಡ್ಯ : ಇಂದು (ಡಿ.16) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಳವಳ್ಳಿಯಲ್ಲಿ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ....
ಯುನೆಸ್ಕೋದ ಹಬ್ಬಗಳ ಪಟ್ಟಿಗೆ ಸೇರಿದ ಬೆಳಕಿನ ಹಬ್ಬ ದೀಪಾವಳಿ
ನವದೆಹಲಿ : ಬೆಳಕಿನ ಹಬ್ಬ ದೀಪಾವಳಿಯನ್ನು ಇದೀಗ ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪ್ರತಿನಿಧಿ ಪಟ್ಟಿಯಲ್ಲಿ ಸೇರಿಸಲಾಗಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಯುನೆಸ್ಕೋದ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡುವ...
ಬೆಳಕಿನ ಹಬ್ಬ ಎಲ್ಲರ ಜೀವನವನ್ನು ಸಾಮರಸ್ಯ, ಸಂತೋಷ, ಸಮೃದ್ಧಿಯಿಂದ ಬೆಳಗಲಿ – ದೀಪಾವಳಿಗೆ ಗಣ್ಯಾತಿಗಣ್ಯರು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿ, ಈ ಬೆಳಕಿನ ಹಬ್ಬವು ಜನರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಲಿ ಎಂದು ಹಾರೈಸಿದ್ದಾರೆ. ಈ ಕುರಿತು...
ಹಬ್ಬಕ್ಕೆ ಸಾಲು ಸಾಲು ರಜೆ – ಖಾಸಗಿ ಬಸ್ ಪ್ರಯಾಣ ದರ ಏರಿಕೆ
ಬೆಂಗಳೂರು : ದೀಪಗಳ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ಕುಟುಂಬದವರೊಂದಿಗೆ ಹಬ್ಬ ಆಚರಿಸಲು ಜನ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಇದೇ ಶುಕ್ರವಾರವೇ ಹೊರಡುತ್ತಿದ್ದಾರೆ. ಆದ್ರೇ ಇದನ್ನೇ ಬಂಡವಾಳವಾಗಿಸಿಕೊಂಡ ಪ್ರೈವೇಟ್ ಬಸ್‌ಗಳು ಪ್ರಯಾಣಿಕರಿಂದ...
ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ..?
ಬೆಂಗಳೂರು : ಆಯುಧ ಪೂಜೆ ಹಬ್ಬಕ್ಕೆ ಸರ್ಕಾರಿ ಬಸ್‌ಗಳಿಗೆ ಪೂಜೆ ಸಲ್ಲಿಸಲು ಸಾರಿಗೆ ಇಲಾಖೆಯಿಂದ ಹಣ ಬಿಡುಗಡೆ ಮಾಡಲಾಗಿದೆ. ಪ್ರತಿ ಬಸ್‌ಗೆ ಕೇವಲ 150 ರೂ. ರಿಲೀಸ್ ಮಾಡಿದೆ.
ಪ್ರತಿ ವರ್ಷ ದಸರಾ ಹಿನ್ನೆಲೆಯಲ್ಲಿ...
ದಸರೆ ಹಬ್ಬ ಮಾತ್ರ ಅಲ್ಲ, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ: ಬಾನು ಮುಷ್ತಾಕ್
ಮೈಸೂರು : ದಸರೆ ಹಬ್ಬ ಮಾತ್ರ ಅಲ್ಲ. ಇದು ನಾಡಿನ ನಾಡಿಮಿಡಿತ, ಸಂಸ್ಕೃತಿಯ ಉತ್ಸವವಾಗಿದ್ದು, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ ಎಂದು ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಬಣ್ಣಿಸಿದ್ದಾರೆ.
ಚಾಮಂಡಿಬೆಟ್ಟದಲ್ಲಿ ನಡೆದ...





















