ಟ್ಯಾಗ್: fight
ಗದ್ದುಗೆ ಗುದ್ದಾಟ – ಸಿಎಂ ತವರಲ್ಲಿ ಡಿಸಿಎಂ ಡಿಕೆಶಿ ಪರ ಒಕ್ಕಲಿಗರ ಸಭೆ..!
ಮೈಸೂರು : ಆದಿ ಚುಂಚನಗಿರಿ ಶ್ರೀಗಳು ಡಿಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ, ಕೊಟ್ಟ ಬೆನ್ನಲ್ಲೇ ಒಕ್ಕಲಿಗರ ಸಂಘ ಅಲರ್ಟ್ ಆಗಿ ಸ್ವಾಮೀಜಿಗಳ ಧ್ವನಿಗೆ ದನಿ ಗೂಡಿಸಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ತವರಿನಲ್ಲಿ...
ಭೀಮಾ v/s ಕ್ಯಾಪ್ಟನ್ ಕಾಳಗದಲ್ಲಿ ಒಂದು ದಂತ ಕಳೆದುಕೊಂಡ ಭೀಮಾ
ಹಾಸನ : ಕಾಡಾನೆಗಳಾದ ಭೀಮಾ ಹಾಗೂ ಕ್ಯಾಪ್ಟನ್ ನಡುವಿನ ಭೀಕರ ಕಾಳಗದಲ್ಲಿ ಭೀಮಾ ಒಂದು ದಂತ ಕಳೆದುಕೊಂಡಿರುವ ಘಟನೆ ಬೇಲೂರು ತಾಲ್ಲೂಕಿನ ಜಗಬೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎರಡು ದೈತ್ಯಾಕಾರದ ಕಾಡಾನೆಗಳು ಮದದಲ್ಲಿದ್ದವು. ಇಂದು ಜಗಬೋರನಹಳ್ಳಿ...
ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ – ಬಿವೈವಿ
ಬೆಂಗಳೂರು : ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
https://twitter.com/BYVijayendra/status/1985639266907824479
ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ...
ಮಾದರಿ ಸೌರ ಗ್ರಾಮ ಪಟ್ಟಕ್ಕಾಗಿ ಮೈಸೂರಿನಲ್ಲಿ ಫ್ರೆಂಡ್ಲಿ ಫೈಟ್, ಯಾವ ಗ್ರಾಮದ ಪಾಲಾಗಲಿದೆ ಬಹುಮಾನ..!
ಮೈಸೂರು : ಮೈಸೂರು ಜಿಲ್ಲೆಯ 7 ಗ್ರಾಮಗಳು ಮಾದರಿ ಸೌರ ಗ್ರಾಮ ಸ್ಪರ್ಧೆಯಲ್ಲಿ ತೊಡಗಿಸಿಕೊಂಡಿವೆ. 1 ಕೋಟಿ ರೂಪಾಯಿ ಬಹುಮಾನಕ್ಕಾಗಿ ಗ್ರಾಮಗಳು ಪರಸ್ಪರ ಪೈಪೋಟಿಗೆ ಇಳಿದಿವೆ. ಸೋಲಾರ್ ಲೈಟ್, ಸೋಲಾರ್ ಪಂಪ್‌ಗಳ ಅಳವಡಿಕೆಗೆ...
ನೇಪಾಳ ದಂಗೆ; Gen-Z ನಲ್ಲಿ ಬಿರುಕು – ಮಧ್ಯಂತರ ಪ್ರಧಾನಿ ಹುದ್ದೆಗೆ ಫೈಟ್..!
ಕಠ್ಮಂಡು : ನೇಪಾಳದಲ್ಲಿ ಭುಗಿಲೆದ್ದ ಯುಜನರ ದಂಗೆ ಇಂದು ಹೊಸ ತಿರುವು ಪಡೆದುಕೊಂಡಿದೆ. ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಝೆನ್ ಝಡ್...
ಲೇಡಿ ಪೊಲೀಸ್ ಮೇಲೆ ನಟಿ ಶಿಲ್ಪಾಶೆಟ್ಟಿ ಗರಂ
ಪ್ರತಿ ಗಣೇಶ ಹಬ್ಬಕ್ಕೂ ಮುಂಬೈನ ಲಾಲ್‌ಬಗೂಚ ರಾಜ ಗಣಪತಿ ಪೆಂಡಾಲ್‌ಗೆ ಬಾಲಿವುಡ್ ತಾರೆಯರು ಭೇಟಿ ಕೊಡುವ ಪದ್ಧತಿ ಇದೆ. ಹೇಳಿ ಕೇಳಿ ಇದು ಸಾರ್ವಜನಿಕ ಗಣಪತಿ ಜನಸಂದಣಿ ಹೆಚ್ಚಾಗಿರುತ್ತೆ. ಭೇಟಿಕೊಡುವ ತಾರೆಯರಿಗೆ ಪೊಲೀಸ್...
ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ
ಹಾಸನ : ಮಕ್ಕಳ ನಡುವೆ ನಡೆದಿದ್ದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಅರಸೀಕೆರೆ ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತೌಫಿಕ್ (28) ಎಂದು ಗುರುತಿಸಲಾಗಿದೆ.
ಅರಸೀಕೆರೆ ನಗರದ ಖಾಸಗಿ...
ಒಂದೇ ಸೀಟ್‌ಗಾಗಿ ಮಹಿಳೆಯರಿಬ್ಬರ ಫೈಟ್ – ವಿಡಿಯೋ ವೈರಲ್..!
ನವದೆಹಲಿ : ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಬ್ಬರು ಒಂದೇ ಸೀಟಿಗಾಗಿ ಜುಟ್ಟು ಹಿಡಿದು ಜಗಳವಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯ ನೇರಳೆ ಮಾರ್ಗದ ಬದ್ಖಲ್ ಮೋರ್ ನಿಲ್ದಾಣದ ಬಳಿ ಈ...
ಯಶ್ ತಾಯಿ ಪುಷ್ಪಗೆ ದೀಪಿಕಾ ದಾಸ್ ತಿರುಗೇಟು..!
ಯಶ್ ತಾಯಿ ಪುಷ್ಪಾ ಅರುಣ್‌ಕುಮಾರ್ ಕೊತ್ತಲವಾಡಿ ಸಿನಿಮಾ ನಿರ್ಮಾಣ ಮಾಡಿ, ತೆರೆಗೆ ತಂದಿದ್ದಾರೆ. ಈ ಸಿನಿಮಾ ರಿಲೀಸ್ ಬಳಿಕ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಎದುರಾದ ಪ್ರಶ್ನೆಗೆ ಉತ್ತರಿಸಿರುವ ಪುಷ್ಪಾ...



















