ಟ್ಯಾಗ್: FIR
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೆ ಎಫ್‌ಐಆರ್
ಮಂಗಳೂರು : ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್‌ಐಆರ್ ದಾಖಲಾಗಿದೆ. ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ...
ರಾಜೀವ್ ಗೌಡ ನಟೋರಿಯಸ್ ಕ್ರಿಮಿನಲ್ ಕೇಸ್ ಇದೆ – ಶೀಘ್ರ ಬಂಧನ
ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ದೂರು ದಾಖಲಾಗಿ ವಾರ ಕಳೆದರೂ ಈವರೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ಆಗಿಲ್ಲ. ಘಟನೆ ನಡೆದ ದಿನದಿಂದಲೂ ರಾಜೀವ್‌ಗೌಡ ಭೂಗತವಾಗಿದ್ದಾರೆ....
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ಎಫ್‌ಐಆರ್
ಬೆಂಗಳೂರು : ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಮುಂದೆ ಅವರ ಮನೆಯ ಎದುರು ಬ್ಯಾನರ್...
ಇಡಿ ದಾಳಿ ವೇಳೆ I-PAC ಕಚೇರಿಗೆ ನುಗ್ಗಿ ಫೈಲ್ ಹೊತ್ತೊಯ್ದ ಸಿಎಂ – ದೀದಿ...
ಕೋಲ್ಕತ್ತಾ : ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ವೇಳೆ ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಕಚೇರಿಗೆ ನುಗ್ಗಿ ಫೈಲ್ ತಂದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ 2 ಎಫ್‌ಐಆರ್‌ಗಳು...
ಸಾಲ ಹಿಂತಿರುಗಿಸದ ಆರೋಪ – ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್‌ಐಆರ್
ಬೀದರ್ : 99 ಲಕ್ಷ ರೂ. ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ...
ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದ ವಜಾ ಮಾಡಲು ಕ್ರಮ – ಜಿ.ಪರಮೇಶ್ವರ್
ಬೆಳಗಾವಿ : ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ...
ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ – 22 ಮಂದಿ ವಿರುದ್ಧ ಶಿಕ್ಷಕನಿಂದ ಎಫ್‌ಐಆರ್
ಹಾವೇರಿ : ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹಾವೇರಿ ಜಿಲ್ಲೆಯ...
ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ – ಮಾಲೀಕ, ಮ್ಯಾನೇಜರ್ ವಿರುದ್ಧ ಎಫ್‌ಐಆರ್
ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಪ್ರಕರಣದಿಂದ ತಪ್ಪಿಕೊಳ್ಳಲು ಯತ್ನಿಸಿದ್ದ ಕೆಫೆ ಮಾಲೀಕರಾದ ದಿವ್ಯಾ,...
ದೇಶದ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣ ಸಿಬಿಐ ಹೆಗಲಿಗೆ – ಸುಪ್ರೀಂ ಕೋರ್ಟ್
ನವದೆಹಲಿ : ದೇಶಾದ್ಯಂತ ವರದಿಯಾಗುತ್ತಿರುವ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದ...
ನ್ಯಾಷನಲ್ ಹೆರಾಲ್ಡ್ ಪ್ರಕರಣ; ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.
ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಕಾಂಗ್ರೆಸ್ ನಾಯಕ...





















