ಟ್ಯಾಗ್: FIR
ಕೃಷಿ ಸಹಕಾರ ಸಂಘದಲ್ಲಿ ಹಣ ದುರ್ಬಳಕೆ ಆರೋಪ; ಅಮಾನತುಗೊಂಡ ಕಾರ್ಯದರ್ಶಿ ದಾಖಲೆಗಳೊಂದಿಗೆ ಪರಾರಿ, FIR...
ಬೆಂಗಳೂರು: ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಮಾಜಿ ಕಾರ್ಯದರ್ಶಿಯೊಬ್ಬರು ಸಂಘಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಪರಾರಿಯಾಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸ್...
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಪ್ರಕರಣ; ಗುತ್ತಿಗೆದಾರ ಕಂಪನಿ ವಿರುದ್ಧ FIR
ಬೆಂಗಳೂರು : ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು 7 ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಕಂಪನಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಗ್ಯ ಇಲಾಖೆ...
ವಿಶ್ವನಾಥ ವಿರುದ್ಧ ಎಫ್‌ಐಆರ್ – ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ..!
ಮೈಸೂರು : ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ...
ವಿಶ್ವನಾಥ್ ಹಣಕಾಸಿನ ವ್ಯವಹಾರದ ಪಿನ್ ಟು ಪಿನ್ ಡೀಟೈಲ್ಸ್ ಬಿಚ್ಚಿಟ್ಟ ಮಹದೇವ್
ಮೈಸೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಜೆಪಿ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್ ಅವರಿಗೆ ಸಾಲ ಕೊಡಿಸಿದ್ದರು....
ಎಚ್. ವಿಶ್ವನಾಥ್ ಗಂಭೀರ ಆರೋಪ: ಎಫ್‌ಐಆರ್ ಹಿಂದೆ ಯತೀಂದ್ರ ಸಿದ್ದರಾಮಯ್ಯ, ಮಹದೇವಪ್ಪ ಕೈವಾಡ ಇದೆ...
ಮೈಸೂರು: ಸಾಲ ಕೇಳಲು ಬಂದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಿಂದೆ ಮುಖ್ಯಮಂತ್ರಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ...
ಶೂನ್ಯ ಎಫ್ಐಆರ್ ದಾಖಲಿಸದ ಪೊಲೀಸ್ ಅಧಿಕಾರಿಗೆ ನೇರ ಕ್ರಿಮಿನಲ್ ಕೇಸ್ : ಕೇಂದ್ರ ಸರ್ಕಾರದ...
ನಮ್ಮ ದೇಶದ ಸಾಮಾನ್ಯ ನಾಗರಿಕರಿಗೆ ಪೊಲೀಸ್ ಠಾಣೆ ಎಂದರೆ ಭಯ ಮತ್ತು ಅನುಮಾನದ ಜಾಗವಾಗಿ ಬಿಟ್ಟಿದೆ. ಇದಕ್ಕೆ ಕಾರಣ ನಮ್ಮಲ್ಲಿ ದೂರು ದಾಖಲಿಸುವ ಪ್ರಕ್ರಿಯೆಯಲ್ಲಿಯೇ ಇರುವ ಗೊಂದಲ ಮತ್ತು ನಿರ್ಲಕ್ಷ್ಯ. ಎಷ್ಟೋ ಸಲ...
ಡಾ.ರಾಜ್‌ಕುಮಾರ್ ಸಮಾಧಿ ಬಗ್ಗೆ ವಿವಾದ; ನಟ ಚೇತನ್ ವಿರುದ್ಧ ಎಫ್‌ಐಆರ್
ಬೆಂಗಳೂರು : ಡಾ.ರಾಜ್‌ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ನಿರ್ಮಾಪಕ ಸಾರಾ ಗೋವಿಂದು...
ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ; ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ ಎಫ್‌ಐಆರ್
ಚಿಕ್ಕಮಗಳೂರು : ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇಲೆ ಶಾಸಕ ಡಿಎನ್ ಜೀವರಾಜ್ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿಕ್ಕಮಗಳೂರು ನಗರ ಠಾಣೆಗೆ ಅಂಚೆ ಮತ ಎಣಿಕೆ ಟೇಬಲ್‌ನ...
ಎನ್ಎಸ್ಯುಐ ಸಂಘಟನೆಯವರ ಮೇಲೆ ಎಫ್ಐಆರ್ : ಕುವೆಂಪು ವಿವಿ ಗಲಾಟೆ ಪ್ರಕರಣ
ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯವು ವಿದ್ಯಾರ್ಥಿಯನ್ನು ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ, ಪೀಠೋಪಕರಣ ಧ್ವಂಸಗೊಳಿಸಿದ್ದ ಎನ್ಎಸ್ಯುಐ ಸಂಘಟನೆಯ 15 ಜನರ ಮೇಲೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...
ಆಪ್ ತೊರೆದು ಬಿಜೆಪಿ ಸೇರಿದ ಸಂಸದ ಸಂದೀಪ್ ಪಾಠಕ್‌ಗೆ ಶಾಕ್ – ಜಾಮೀನು ರಹಿತ...
ಚಂಡೀಗಢ : ಆಮ್ ಆದ್ಮಿ ಪಕ್ಷ ತೊರೆದು ಭಾರತೀಯ ಜನತಾ ಪಕ್ಷ ಸೇರಿದ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ವಿರುದ್ಧ ಪಂಜಾಬ್‌ನ ಎರಡು ಜಿಲ್ಲೆಗಳಲ್ಲಿ ಜಾಮೀನು ರಹಿತ ಎರಡು ಎಫ್‌ಐಆರ್ ದಾಖಲಾಗಿವೆ. ಮೂಲಗಳ...




















