ಮನೆ ಟ್ಯಾಗ್ಗಳು FIR​

ಟ್ಯಾಗ್: FIR​

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದ ವಜಾ ಮಾಡಲು ಕ್ರಮ – ಜಿ.ಪರಮೇಶ್ವರ್

0
ಬೆಳಗಾವಿ : ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ...

ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ – 22 ಮಂದಿ ವಿರುದ್ಧ ಶಿಕ್ಷಕನಿಂದ ಎಫ್‌ಐಆರ್‌

0
ಹಾವೇರಿ : ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಾವೇರಿ ಜಿಲ್ಲೆಯ...

ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ – ಮಾಲೀಕ, ಮ್ಯಾನೇಜರ್ ವಿರುದ್ಧ ಎಫ್‌ಐಆರ್

0
ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಿಂದ ತಪ್ಪಿಕೊಳ್ಳಲು ಯತ್ನಿಸಿದ್ದ ಕೆಫೆ ಮಾಲೀಕರಾದ ದಿವ್ಯಾ,...

ದೇಶದ ಎಲ್ಲಾ ಡಿಜಿಟಲ್‌ ಅರೆಸ್ಟ್‌ ಪ್ರಕರಣ ಸಿಬಿಐ ಹೆಗಲಿಗೆ – ಸುಪ್ರೀಂ ಕೋರ್ಟ್‌

0
ನವದೆಹಲಿ : ದೇಶಾದ್ಯಂತ ವರದಿಯಾಗುತ್ತಿರುವ ಎಲ್ಲಾ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಿ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದ...

ನ್ಯಾಷನಲ್ ಹೆರಾಲ್ಡ್ ಪ್ರಕರಣ; ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್‌

0
ನವದೆಹಲಿ : ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಕಾಂಗ್ರೆಸ್ ನಾಯಕ...

ಕಾಫ್ ಸಿರಪ್ ಸ್ಮಗ್ಲಿಂಗ್‌ – ಉತ್ತರ ಪ್ರದೇಶದಲ್ಲಿ ಫಾರ್ಮಾ ಕಂಪನಿಗಳ ವಿರುದ್ಧ ಕೇಸ್‌..!

0
ಲಕ್ನೋ : ವಾರಣಾಸಿಯಲ್ಲಿ ಕೋಡೀನ್ ಹೊಂದಿರುವ ಕಾಫ್ ಸಿರಪ್ (ಕೆಮ್ಮಿನ ಸಿರಪ್‌) ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಆಹಾರ ಮತ್ತು ಔಷಧ ಇಲಾಖೆ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ...

ಗಣಿ ಸಾಗಾಣಿಕೆದಾರರಿಂದ ಡಿಮ್ಯಾಂಡ್‌ – ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ಧ ಎಫ್‌ಐಆರ್‌

0
ಬಳ್ಳಾರಿ : ಸ್ವಪಕ್ಷೀಯ ನಾಯಕನನ್ನೇ ಬೆದರಿಸಿ ಬಿಜೆಪಿ ಉಪಾಧ್ಯಕ್ಷನೋರ್ವ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿಟಿ ಪಂಪಾಪತಿ ಗಣಿ ಸಾಗಾಣಿಕೆದಾರರಿಂದ 40 ಲಕ್ಷ ರೂ.ಗೆ...

ಜೈಲಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಗ್ಯಾಂಗ್ ಪತ್ತೆ – ನಾಲ್ವರ ವಿರುದ್ಧ ಎಫ್‌ಐಆರ್

0
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ವಿಲಾಸಿ ಜೀವನದ ವಿಡಿಯೋ ವೈರಲ್ ಆಗಿದ್ದ ಪ್ರಕರಣ ಸಂಬಂಧ ಗ್ಯಾಂಗ್‌ನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಖೈದಿಗಳನ್ನು ಕಾರ್ತಿಕ್ @ ಚಿಟ್ಟೆ,...

ರಾಜ್ಯೋತ್ಸವದ ವೇಳೆ ಎಂಇಎಸ್‌ ಕರಾಳ ದಿನಾಚರಣೆ – 150 ಜನರ ವಿರುದ್ಧ ಎಫ್‌ಐಆರ್‌

0
ಬೆಳಗಾವಿ : ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ...

ಪಿಡಿಓ ಕಿರುಕುಳಕ್ಕೆ ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ

0
ನೆಲಮಂಗಲ : ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಈ...

EDITOR PICKS