ಮನೆ ಟ್ಯಾಗ್ಗಳು FIR against

ಟ್ಯಾಗ್: FIR against

ಹಣ ಎಟಿಎಂಗೆ ಹಾಕದೇ ವಂಚನೆ; ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌..!

0
ಹಾಸನ : ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಿಎಂಎಸ್ ಬ್ರಾಂಚ್ ಮ್ಯಾನೇಜರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ...

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ...

0
ಬೀದರ್ : ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ...

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಪ್ರಕರಣ; 10 ಮಂದಿ ವಿರುದ್ಧ ಎಫ್‌ಐಆರ್

0
ಹಾಸನ : ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಹತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಪೊಲೀಸ್...

ಇಡಿ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ತಡೆ – ಮಮತಾ ಬ್ಯಾನರ್ಜಿ, ಪೊಲೀಸರಿಗೆ ನೋಟಿಸ್‌..!

0
ನವದೆಹಲಿ : ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಂಗಾಳದ ಪೊಲೀಸರು ಮತ್ತು ಇತರರಿಗೆ ನೋಟಿಸ್‌ ನೀಡಿದೆ. ಐ-ಪಿಎಸಿ ಮೇಲೆ ದಾಳಿ...

ಬ್ಯಾನರ್ ಗಲಾಟೆ – ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ, 11 ಜನರ ವಿರುದ್ಧ...

0
ಬಳ್ಳಾರಿ : ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಪ್ರಕರಣ ಸಂಬಂಧ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಾಲ್ಮೀಕಿ ಪುತ್ತಳಿ ಅನಾವರಣ...

ಆರ್ಯನ್‌ ಖಾನ್‌ ಬಂದಿದ್ದ; ಶಿಲ್ಪಾ ಶೆಟ್ಟಿ ಒಡೆತನದ ಪಬ್‌ಗಳ ವಿರುದ್ಧ ಎಫ್‌ಐಆರ್‌

0
ಬೆಂಗಳೂರು : ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬಂದಿದ್ದ, ಪಬ್‌ ಹಾಗೂ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಕಬ್ಬನ್ ಪಾರ್ಕ್‌ನ ಎರಡು ಪಬ್‌ಗಳ ಮೇಲೆ ಎಫ್‌ಐಆರ್...

ನ್ಯಾಷನಲ್ ಹೆರಾಲ್ಡ್ ಪ್ರಕರಣ; ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್‌

0
ನವದೆಹಲಿ : ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಕಾಂಗ್ರೆಸ್ ನಾಯಕ...

ಗಣಿ ಸಾಗಾಣಿಕೆದಾರರಿಂದ ಡಿಮ್ಯಾಂಡ್‌ – ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ಧ ಎಫ್‌ಐಆರ್‌

0
ಬಳ್ಳಾರಿ : ಸ್ವಪಕ್ಷೀಯ ನಾಯಕನನ್ನೇ ಬೆದರಿಸಿ ಬಿಜೆಪಿ ಉಪಾಧ್ಯಕ್ಷನೋರ್ವ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿಟಿ ಪಂಪಾಪತಿ ಗಣಿ ಸಾಗಾಣಿಕೆದಾರರಿಂದ 40 ಲಕ್ಷ ರೂ.ಗೆ...

ಜೈಲಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಗ್ಯಾಂಗ್ ಪತ್ತೆ – ನಾಲ್ವರ ವಿರುದ್ಧ ಎಫ್‌ಐಆರ್

0
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ವಿಲಾಸಿ ಜೀವನದ ವಿಡಿಯೋ ವೈರಲ್ ಆಗಿದ್ದ ಪ್ರಕರಣ ಸಂಬಂಧ ಗ್ಯಾಂಗ್‌ನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಖೈದಿಗಳನ್ನು ಕಾರ್ತಿಕ್ @ ಚಿಟ್ಟೆ,...

ರಾಜ್ಯೋತ್ಸವದ ವೇಳೆ ಎಂಇಎಸ್‌ ಕರಾಳ ದಿನಾಚರಣೆ – 150 ಜನರ ವಿರುದ್ಧ ಎಫ್‌ಐಆರ್‌

0
ಬೆಳಗಾವಿ : ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ...

EDITOR PICKS