ಟ್ಯಾಗ್: Fire Accident
ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ..!
ದಾವಣಗೆರೆ : ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಲ್ ಮೆಕ್ಕೆ ಜೋಳ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ...
ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಅವಘಡ..!
ವಿಜಯಪುರ : ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪಂಚರತ್ನ ಹೊಟೇಲ್‌ನಲ್ಲಿ ನಡೆದಿದೆ.
ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ...
ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ
ಮಡಿಕೇರಿ : ಮನೆಯೊಳಗಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಜಿ ಸಿಆರ್‌ಪಿಎಫ್ ಯೋಧ ಸಾವಿಗೀಡಾದ ಘಟನೆ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹೆಚ್.ಎ.ವೆಂಕಟೇಶ್(64) ಎಂದು ಗುರುತಿಸಲಾಗಿದೆ. ತೋಟದ ಯಂತ್ರಗಳ ಬಳಕೆಗೆ ತಂದಿಟ್ಟಿದ್ದ ಪೆಟ್ರೋಲ್‍ಗೆ...
ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ – ಹೊತ್ತಿ ಉರಿದ ಕಟ್ಟಡ..!
ಮೈಸೂರು : ನಗರದ ದೇವೇಗೌಡ ಸರ್ಕಲ್‍ನಲ್ಲಿರುವ ಕಾವೇರಿ ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಕಟ್ಟಡ ಹೊತ್ತಿ ಉರಿದಿದೆ.
ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಶಾರ್ಟ್...
ಅಗ್ನಿ ಅವಘಡ – ಸಾಲು ಸಾಲು ಗೋದಾಮುಗಳಿಗೆ ಬೆಂಕಿ..!
ಮೈಸೂರು : ಹಳೆ ವಸ್ತುಗಳು ಸಂಗ್ರಹಿಸಿಡುವ ಗುಜರಿಗೆ ಬೆಂಕಿ ಬಿದ್ದ, ಪರಿಣಾಮ ಸಾಲು ಸಾಲು ಗೋದಾಮುಗಳು ಸುಟ್ಟು ಹೋಗಿರುವ ಘಟನೆ ಮೈಸೂರು ಹೊರವಲಯದ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.
ಮೈಸೂರು ಬೆಂಗಳೂರು ಹೈವೇ...
ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ..!
ವಿಜಯಪುರ : ನಗರದ ಹೊರವಲಯದಲ್ಲಿರುವ ಸರ್ವಿಸ್ ಸೆಂಟರ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್...
ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ಸಾವು..!
ರಾಮನಗರ : ಅಡುಗೆ ಮಾಡುವಾಗ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ, ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೃತರನ್ನು ಸಿದ್ದರಾಜು (55), ಚಂದ್ರಮ್ಮ (50), ಪ್ರಶಾಂತ್ (22) ಎಂದು...
ಅಗ್ನಿ ಅವಘಡ – ಹೊತ್ತಿ ಉರಿದ ಹೋಟೆಲ್
ವಿಜಯಪುರ : ಅಗ್ನಿ ಅವಘಡದಿಂದ ಹೋಟೆಲ್‌ವೊಂದು ಹೊತ್ತಿ ಉರಿದ ಘಟನೆ ವಿಜಯಪುರ ನಗರದ ಸೋಲಾಪುರ ರಸ್ತೆ ಬಳಿ ನಡೆದಿದೆ. ತಡರಾತ್ರಿ ಸಂಭವಿಸಿದ ಅಗ್ನಿ ಅವಘಡಕ್ಕೆ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು...
ಹೊತ್ತಿ ಉರಿದ ಪ್ರವಾಸಿ ಬಸ್ – ತಪ್ಪಿದ ಭಾರೀ ದುರಂತ..!
ಮಡಿಕೇರಿ : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ.
ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ...
ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ – 1 ಕೋಟಿ ಮೌಲ್ಯದ ಅಧಿಕ ಹತ್ತಿ ಭಸ್ಮ
ಯಾದಗಿರಿ : ವಿದ್ಯುತ್ ಶಾರ್ಟ್ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ನಲ್ಲಿ ಬೆಂಕಿ ಹೊತ್ತಿಕೊಂಡು 1 ಕೋಟಿ ರೂ. ಮೌಲ್ಯದ 60 ಟನ್‌ಗೂ ಅಧಿಕ ಕಾಟನ್ ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪುರ ಸಮೀಪದಲ್ಲಿ...





















