ಟ್ಯಾಗ್: Fire Accident
ಮನೆಯಲ್ಲಿ ಎಸಿ ಸ್ಫೋಟ ದುರಂತ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ನಿಧನ
ದೆಹಲಿ: ನಿವಾಸದಲ್ಲೇ ಎಸಿ ಸ್ಫೋಟಗೊಂಡ ಪರಿಣಾಮ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ದೆಹಲಿಯ ಹೌಜ್ಖಾಸ್ ಪ್ರದೇಶದಲ್ಲಿರುವ ಧನೇಂದ್ರ ಕುಮಾರ್ ಅವರ...
ದೆಹಲಿಯ ಗೋದಾಮಿನಲ್ಲಿ ಅಗ್ನಿ ದುರಂತ, ಮೂವರು ಸಜೀವದಹನ
ನವದೆಹಲಿ : ದೆಹಲಿಯ ರೋಹಿಣಿ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ, ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ...
ಜಿಯೋ ಮಾರ್ಟ್ ಗೋಡೌನ್‌ನಲ್ಲಿ ಅಗ್ನಿ ಅವಘಡ – ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ..!
ನೆಲಮಂಗಲ : ಜಿಯೋ ಮಾರ್ಟ್ ಗೋಡೌನ್‌ಗೆ ಬೆಂಕಿ ಬಿದ್ದು, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು...
ಒಡಿಶಾದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 10 ರೋಗಿಗಳು ಸಾವು..!
ಭುವನೇಶ್ವರ : ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಘಾತ ಆರೈಕೆ ಐಸಿಯುನಲ್ಲಿ ಇಂದು (ಸೋಮವಾರ) ಬೆಳಗ್ಗೆ ಬೆಂಕಿ ಕಾಣಿಸಿಕೊಂಡು 10 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕನಿಷ್ಠ 11...
ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ..!
ದಾವಣಗೆರೆ : ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಲ್ ಮೆಕ್ಕೆ ಜೋಳ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ...
ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಅವಘಡ..!
ವಿಜಯಪುರ : ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪಂಚರತ್ನ ಹೊಟೇಲ್‌ನಲ್ಲಿ ನಡೆದಿದೆ.
ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ...
ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ
ಮಡಿಕೇರಿ : ಮನೆಯೊಳಗಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಜಿ ಸಿಆರ್‌ಪಿಎಫ್ ಯೋಧ ಸಾವಿಗೀಡಾದ ಘಟನೆ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹೆಚ್.ಎ.ವೆಂಕಟೇಶ್(64) ಎಂದು ಗುರುತಿಸಲಾಗಿದೆ. ತೋಟದ ಯಂತ್ರಗಳ ಬಳಕೆಗೆ ತಂದಿಟ್ಟಿದ್ದ ಪೆಟ್ರೋಲ್‍ಗೆ...
ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ – ಹೊತ್ತಿ ಉರಿದ ಕಟ್ಟಡ..!
ಮೈಸೂರು : ನಗರದ ದೇವೇಗೌಡ ಸರ್ಕಲ್‍ನಲ್ಲಿರುವ ಕಾವೇರಿ ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಕಟ್ಟಡ ಹೊತ್ತಿ ಉರಿದಿದೆ.
ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಶಾರ್ಟ್...
ಅಗ್ನಿ ಅವಘಡ – ಸಾಲು ಸಾಲು ಗೋದಾಮುಗಳಿಗೆ ಬೆಂಕಿ..!
ಮೈಸೂರು : ಹಳೆ ವಸ್ತುಗಳು ಸಂಗ್ರಹಿಸಿಡುವ ಗುಜರಿಗೆ ಬೆಂಕಿ ಬಿದ್ದ, ಪರಿಣಾಮ ಸಾಲು ಸಾಲು ಗೋದಾಮುಗಳು ಸುಟ್ಟು ಹೋಗಿರುವ ಘಟನೆ ಮೈಸೂರು ಹೊರವಲಯದ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.
ಮೈಸೂರು ಬೆಂಗಳೂರು ಹೈವೇ...
ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ..!
ವಿಜಯಪುರ : ನಗರದ ಹೊರವಲಯದಲ್ಲಿರುವ ಸರ್ವಿಸ್ ಸೆಂಟರ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್...






















