ಮನೆ ಟ್ಯಾಗ್ಗಳು Fire Accident

ಟ್ಯಾಗ್: Fire Accident

ಅಗ್ನಿ ಅವಘಡ – ಸುಟ್ಟು ಕರಕಲಾದ 19 ಇವಿ ಬೈಕ್‌ಗಳು

0
ಬೆಂಗಳೂರು : ವಿಜಯದಶಮಿ ದಿನವೇ ಸಿಲಿಕಾನ್ ಸಿಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 19 ಇವಿ ಬೈಕ್‌ಗಳು ಸುಟ್ಟು ಕರಕಲಾಗಿವೆ. ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ....

ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ..!

0
ಮಂಗಳೂರು : ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿಯಾಗಿದೆ. ಸುಗಂಧ ದ್ರವ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದ್ದು, ಸಂಪೂರ್ಣ...

ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ

0
ಉತ್ತರ ಪ್ರದೇಶ:  ಪ್ರಯಾಗ್​ ರಾಜ್ ​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಹರಿಹರಾನಂದ ಸ್ವಾಮೀಜಿ ಉಳಿದುಕೊಂಡಿದ್ದ ಟೆಂಟ್ ​ನಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟರು. ಸಂಭವಿಸಿದ ಬೆಂಕಿ ಅವಘಡದಲ್ಲಿ ಯಾವುದೇ...

ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ: ಇಬ್ಬರು ಕಾರ್ಮಿಕರು ದುರ್ಮರಣ

0
ನೆಲಮಂಗಲ: ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ...

ಪೊಲೀಸರು ವಶಪಡಿಸಿಕೊಂಡಿದ್ದ ವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಅಗ್ನಿ ಅವಘಡ; 130ಕ್ಕೂ ಅಧಿಕ ವಾಹನಗಳು ಬೆಂಕಿಗಾಹುತಿ

0
ಬೆಂಗಳೂರು: ಪೊಲೀಸರು ವಶಪಡಿಸಿಕೊಂಡ ಮತ್ತಿತರ ಹಳೆಯ ವಾಹನಗಳ ಪಾರ್ಕಿಂಗ್‌ ಸ್ಥಳದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಕ್ಕರಾಯನಕೆರೆ ಮೈದಾನದಲ್ಲಿ ನಡೆದಿದೆ. ಇಂದು ಬೆಳಗ್ಗೆ 11:30ರ ಸುಮಾರಿಗೆ ಈ ಘಟನೆ...

ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು

0
ಹೈದರಾಬಾದ್ ​ನ ಕಾರು ಶೋರೂಂನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಜನನಿಬಿಡ ಭಾಗದ ಕೊಂಡಾಪುರ ಜಂಕ್ಷನ್ ಬಳಿಯಿರುವ ಶೋರೂಮ್‌ ಗೆ ಬೆಂಕಿ ಹೊತ್ತಿಕೊಂಡಿದ್ದು, ಗಮನಾರ್ಹ ಹಾನಿಯಾಗಿದೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸುವಲ್ಲಿ...

ಬೆಂಗಳೂರಿನ ಬಯೋ ಇನೋವೇಷನ್ ಸೆಂಟರ್‌ ನಲ್ಲಿ ಭೀಕರ ಅಗ್ನಿ ಅವಘಡ

0
ಬೆಂಗಳೂರು: ಐಟಿ-ಬಿಟಿ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳವಾರ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯ ಬಿಹೆಚ್‌ಎಲ್ ಜಂಕ್ಷನ್...

ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

0
ಬೆಂಗಳೂರು: ಇಲ್ಲಿನ ಮಹದೇವಪುರ ಸಮೀಪದ ಬೈಕ್ ಶೋರೂಂ ಒಂದರಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಸುಮಾರು 50 ಕ್ಕಿಂತಲೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿರುವುದಾಗಿ ಗುರುವಾರ (ಜ.02) ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ...

ಆಕಸ್ಮಿಕ ಬೆಂಕಿ ತಗುಲಿ ಫೈನಾನ್ಸ್ ಕಚೇರಿ ಸುಟ್ಟು ಭಸ್ಮ

0
ಮೂಡಿಗೆರೆ: ಪಟ್ಟಣದ ಮೇಗಲಪೇಟೆ ಕೆನರಾ ಬ್ಯಾಂಕ್ ಇರುವ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಬ್ಯಾಂಕ್, ಮೇಲಂತಸ್ತಿನಲ್ಲಿರುವ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಭಸ್ಮವಾದ ಘಟನೆ ಡಿ.24ರ ಮಂಗಳವಾರ ಸಂಭವಿಸಿದೆ. ಮಂಗಳವಾರ ರಾತ್ರಿ ಸುಮಾರು...

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ: ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

0
ಯಲ್ಲಾಪುರ: ಯಲ್ಲಾಪುರ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಬಾಗಲಕೋಟೆಯಿಂದ ಕೇರಳಕ್ಕೆ ಸಕ್ಕರೆ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಬ್ರೇಕ್‌ ಲೈನರ್ ಹೀಟ್ ಆಗಿ,‌ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಾರಿಯೊಂದು ಧಗಧಗನೆ ಹೊತ್ತಿ...

EDITOR PICKS