ಟ್ಯಾಗ್: Fire breaks out
ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ..!
ಬೆಳಗಾವಿ : ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್...
ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ – ಗೋಡೆ ಹಾರಿ ಜೀವ ಉಳಿಸಿಕೊಂಡ ಪಿಜಿ ಯುವತಿಯರು
ಬೆಂಗಳೂರು : ರಾಜಧಾನಿಯ ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ...
ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ..!
ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿಯಾಗಿದೆ. ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಒಂದು ವಾರದಲ್ಲಿ ಎರಡು...
ಅಕ್ರಮವಾಗಿ ನೆಲೆಸಿದ್ದ, ಬಾಂಗ್ಲಾ ವಲಸಿಗರ ಶೆಡ್‌ಗಳಿಗೆ ಬೆಂಕಿ..!
ಬೆಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್‌ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ ಸಮೀಪ ನಡೆದಿದೆ.
ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಎಲೆಕ್ಟ್ರಾನಿಕ್ ಸಿಟಿ,...
ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಹುಲ್ಲುಗಾವಲು ಬೆಂಕಿಗಾಹುತಿ
ಚಿಕ್ಕಮಗಳೂರು : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ...
ರೆಡ್ಡಿ, ರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ – 8 ಮಂದಿ ವಶಕ್ಕೆ
ಬಳ್ಳಾರಿ : ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು 8 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿಯ ಕೌಲ್...
158 ಪ್ರಯಾಣಿಕರಿದ್ದ, ರೈಲಿನ 2 ಕೋಚ್‌ಗಳಿಗೆ ಬೆಂಕಿ – ಓರ್ವ ಸಾವು..!
ವಿಶಾಖಪಟ್ಟಣ : 158 ಪ್ರಯಾಣಿಕರಿದ್ದ, ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.
ವಿಶಾಖಪಟ್ಟಣದಿಂದ 66 ಕಿ.ಮೀ ದೂರದದಲ್ಲಿರುವ ಎಲಮಂಚಿಲಿ ನಿಲ್ದಾಣದ ಬಳಿ...




















