ಟ್ಯಾಗ್: fire
Plane Crash: ಡೊಮಿನಿಕನ್ ಗಣರಾಜ್ಯದಲ್ಲಿ ತುರ್ತು ಲ್ಯಾಂಡಿಂಗ್ ವೇಳೆ ಖಾಸಗಿ ಜೆಟ್‌ಗೆ ಬೆಂಕಿ, ಇಬ್ಬರು...
ಸ್ಯಾಂಟೊ ಡೊಮಿಂಗೊ, ಜೂನ್ 08: ಕೆರೆಬಿಯನ್ ದ್ವೀಪ ರಾಷ್ಟ್ರವಾದ ಡೊಮಿನಿಕನ್ ಗಣರಾಜ್ಯದ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್ ವಿಮಾನ ಅಪಘಾತಕ್ಕೀಡಾಗಿದೆ. ಯಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ತುರ್ತು ಭೂಸ್ಪರ್ಶಕ್ಕೆ...
ಶಿವಮೊಗ್ಗ : ಖಾಸಗಿ ಬಸ್ ಬೀಕರ ಅಗ್ನಿ ಅನಾಹುತ , ತಪ್ಪಿದ ದುರಂತ
ಶಿವಮೊಗ್ಗ: ಶಿವಮೊಗ್ಗ- ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಬಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಆದೃಷ್ಟವಶಾತ್, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಶ್ರೀ ದುರ್ಗಾಂಬಾ ಎಂಬ...
ಬಿಹಾರದ ಮುಜಫರ್ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಸಾವು, 20ಕ್ಕೂ ಹೆಚ್ಚು ಮಂದಿಗೆ...
ಪಾಟ್ನಾ: ದೆಹಲಿಯ ಮಾಳವೀಯ ನಗರದ ಹೋಟೆಲ್ ಅಗ್ನಿ ದುರಂತದ ಬೆನ್ನಲ್ಲೇ, ಬಿಹಾರದ ಮುಜಫರ್ಪುರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಗುರುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕನಿಷ್ಠ ಮೂವರು ರೋಗಿಗಳು ಮೃತಪಟ್ಟಿದ್ದು,...
ದೆಹಲಿ : ಹೋಟೆಲ್‌ನಲ್ಲಿ ಭೀಕರ ಅಗ್ನಿ ಅನಾಹುತ
ನವದೆಹಲಿ: ದೆಹಲಿಯ ಮಾಳವೀಯ ನಗರದ ಐದು ಅಂತಸ್ತಿನ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ವರದಿಯಾಗಿದೆ....
ಐಪಿಎಲ್ : ಗುಜರಾತ್ ಟೈಟಾನ್ಸ್ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ನಲ್ಲಿ ಅಗ್ನಿ ಅವಘಡ
ಐಪಿಎಲ್ ಫೈನಲ್‌ನಲ್ಲಿ ಸೋತ ನೋವಿನಲ್ಲಿದ್ದ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಭಾನುವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಫೈನಲ್ ಪಂದ್ಯ ಮುಗಿಸಿ ಹೋಟೆಲ್‌ಗೆ ಮರಳುತ್ತಿದ್ದಾಗ,...
ಬೆಂಗಳೂರಿನಿಂದ ತೆರಳಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಶಂಕೆ; ತುರ್ತು ಪರಿಸ್ಥಿತಿ ಘೋಷಣೆ..!
ನವದೆಹಲಿ : ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದರ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಶಂಕೆಯ ಹಿನ್ನೆಲೆಯಲ್ಲಿ, ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಭಾರಿ ಆತಂಕ ಸೃಷ್ಟಿಯಾಗಿತ್ತು....
ಪೊಲೀಸ್ ಠಾಣೆಯಲ್ಲಿ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ಅವಘಡ : ಹಾವೇರಿ
ಹಾವೇರಿ: ರಟ್ಟಿಹಳ್ಳಿ ಪೊಲೀಸ್ ಠಾಣೆ ಸಮೀಪದಲ್ಲಿಯೇ ಮಳೆಯಿಂದ ಸಿಡಿಲು ಬಡಿದಿದ್ದು ಅದರಿಂದಾಗಿ ಠಾಣೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿದ್ದು ಠಾಣೆಯ ಪಿಎಸ್‌ಐ ಕುಳಿತುಕೊಳ್ಳುವ ಕೊಠಡಿಯಲ್ಲಿ ಮೇ 17ರಂದು ಸಂಜೆ...
ತಿರುವನಂತಪುರ-ದೆಹಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಐದು ಮಂದಿಗೆ ಗಾಯ
ರತ್ನಾಮ್/ಕೋಟಾ: ಕೇರಳದ ರಾಜಧಾನಿ ತಿರುವನಂತಪುರದಿಂದ ನವದೆಹಲಿಯ ಹಜರತ್ ನಿಜಾಮುದ್ದೀನ್‌ಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎ.ಸಿ. ಕೋಚ್‌ನಲ್ಲಿ ಭಾನುವಾರ ಬೆಳಿಗ್ಗೆ 5.15ರ ಸುಮಾರಿಗೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಮಧ್ಯಪ್ರದೇಶದ ರತ್ನಾಮ್‌ನಲ್ಲಿ ಈ ಅವಘಡ...
ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ..!
ಬೆಳಗಾವಿ : ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್...
ಹಡಗಿಗೆ ಬೆಂಕಿ : ಹಡಗಿನಲ್ಲಿದ್ದ ಭಾರತೀಯ ನಾವಿಕ ಸಾವು
ನವದೆಹಲಿ: ಹಾರ್ಮುಜ್ ಜಲಸಂಧಿಯ ಬಳಿ ಹಡಗಿನಲ್ಲಿದ್ದ ಮರದ ದೋಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಭಾರತೀಯ ನಾವಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ ಎನ್ನಲಾಗಿದೆ.
ಶುಕ್ರವಾರ (ಮೇ 8) ರಂದು ಈ...



















