ಟ್ಯಾಗ್: fire
ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, 10 ಮಂದಿಗೆ ಗಾಯ
ಮುಂಬೈ : ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ...
ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಪ್ರಯಾಣಿಕರು ಸೇಫ್
ಚಂಡೀಗಢ : ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು...
ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ
ಮಡಿಕೇರಿ : ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ...
ಬೆಂಕಿಯಿಂದ ಹೊತ್ತಿ ಉರಿದ ಕಾರು – ಯುವಕ ಸಜೀವ ದಹನ
ಚಿತ್ರದುರ್ಗ : ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಯುವಕನೋರ್ವ ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ನಡೆದಿದೆ.
ಅರಳೀಕಟ್ಟೆ ಗ್ರಾಮದ ಸಿದ್ದೇಶ್ವರ್ (35)...
ಏರ್ ಬಲೂನ್ ಹಾರುವ ಮುನ್ನವೇ ಬೆಂಕಿ – ಮಧ್ಯಪ್ರದೇಶ ಸಿಎಂ ಬಚಾವ್
ಭೋಪಾಲ್ : ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್...
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ
ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆ ಹೊರಗೆ ನೆನ್ನೆ ತಡರಾತ್ರಿ ಗುಂಡಿನ ದಾಳಿ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದು ಮಾಹಿತಿ ಪಡೆದ ನಂತರ, ದಿಶಾ...
ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ..!
ಮಂಗಳೂರು : ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿಯಾಗಿದೆ.
ಸುಗಂಧ ದ್ರವ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದ್ದು, ಸಂಪೂರ್ಣ...
ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್ ವಾಪಸ್..!
ನವದೆಹಲಿ : ಇಂದೋರ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ...
ವರದಕ್ಷಿಣೆ ಕಿರುಕುಳ ನೀಡಿ ಪತ್ನಿಗೆ ಬೆಂಕಿ ಇಟ್ಟ ಪೊಲೀಸ್ ಕಾನ್‌ಸ್ಟೇಬಲ್
ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಮತ್ತೊಂದು ವರದಕ್ಷಿಣೆ ಸಂಬಂಧಿತ ಹಿಂಸಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಅಮ್ರೋಹಾ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ವೃತ್ತಿಯಲ್ಲಿ ನರ್ಸ್ ಆಗಿರುವ...




















