ಟ್ಯಾಗ್: fire
ನಾಗರಬಾವಿ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಓರ್ವ ಸಾವು, ನಾಲ್ವರ ಸ್ಥಿತಿ ಚಿಂತಾಜನಕ : ಬೆಂಗಳೂರು
ಬೆಂಗಳೂರು ಶನಿವಾರ (ಮೇ 9): ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಬ್ಬ ವ್ಯಕ್ತಿ ಸಾವೀಗಿಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ...
ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಚಿನ್ನಾಭರಣ, ನಗದು ಬೆಂಕಿಗಾಹುತಿ..!
ಚಿಕ್ಕಬಳ್ಳಾಪುರ : ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿ ನಗನಾಣ್ಯ ಸಹ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆದಿದೆ.
ಮುದ್ದೇನಹಳ್ಳಿ ಗ್ರಾಮದ ಶಿಕ್ಷಕ ಮಧುಸೂದನ್ ರೆಡ್ಡಿ ಎಂಬವರ...
ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ – ಗೋಡೆ ಹಾರಿ ಜೀವ ಉಳಿಸಿಕೊಂಡ ಪಿಜಿ ಯುವತಿಯರು
ಬೆಂಗಳೂರು : ರಾಜಧಾನಿಯ ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ...
ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ; ಹಂತಕಿಯ ಪ್ಲ್ಯಾನ್ ಕೇಳಿ ಪೊಲೀಸರೇ ಶಾಕ್..!
ಬೆಂಗಳೂರು : ಬ್ಯಾಡರಹಳ್ಳಿಯಲ್ಲಿ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ಪ್ರಕರಣದಲ್ಲಿ ಹಂತಕಿಯ ಪ್ಲ್ಯಾನ್ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಪ್ರಿಯಕರನನ್ನ ಮನೆಗೆ ಕರೆಸಿಕೊಂಡು ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತಾ ಕೈಕಾಲು ಕಟ್ಟಿ...
ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ
ಬಳ್ಳಾರಿ : ಹೋಟೆಲ್‌ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ. ತೆಕ್ಕಲಕೋಟೆಯ ಈರಣ್ಣ ಎನ್ನುವವರಿಗೆ ಸೇರಿದ ಹೋಟೆಲ್‌ನಲ್ಲಿ...
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ – ಬದುಕುಳಿದ ಪ್ರಯಾಣಿಕರು
ಹೈದರಾಬಾದ್ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಹೈದರಾಬಾದ್‌ನ ಕೆಪಿಎಚ್‌ಬಿಯಲ್ಲಿ ನಡೆದಿದೆ. ಸಿಬ್ಬಂದಿಯ ಜಾಗರೂಕತೆಯಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಬಿಳಿಗಿರಿರಂಗನ ಬೆಟ್ಟದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ..!
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಲೊಕ್ಕನಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದು, ಅಪಾರ ಪ್ರಮಾಣದ ಕಾಡು ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಸಿಬ್ಬಂದಿ, ಬೆಂಕಿ ವಾಚರ್‌ಗಳು...
ದೆಹಲಿಯ ಗೋದಾಮಿನಲ್ಲಿ ಅಗ್ನಿ ದುರಂತ, ಮೂವರು ಸಜೀವದಹನ
ನವದೆಹಲಿ : ದೆಹಲಿಯ ರೋಹಿಣಿ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ, ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ...
ಜಿಯೋ ಮಾರ್ಟ್ ಗೋಡೌನ್‌ನಲ್ಲಿ ಅಗ್ನಿ ಅವಘಡ – ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ..!
ನೆಲಮಂಗಲ : ಜಿಯೋ ಮಾರ್ಟ್ ಗೋಡೌನ್‌ಗೆ ಬೆಂಕಿ ಬಿದ್ದು, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು...
ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ..!
ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿಯಾಗಿದೆ. ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಒಂದು ವಾರದಲ್ಲಿ ಎರಡು...



















